ಅಲ್-ಮಾಇದಾ · 36/120
ಅನುವಾದ ಉಚ್ಚಾರಣೆ — ಸೂರಾ ಅಲ್-ಮಾಇದಾ
إِنَّ الَّذِينَ كَفَرُوا لَوْ أَنَّ لَهُم مَّا فِي الْأَرْضِ جَمِيعًا وَمِثْلَهُ مَعَهُ لِيَفْتَدُوا بِهِ مِنْ عَذَابِ يَوْمِ الْقِيَامَةِ مَا تُقُبِّلَ مِنْهُمْ ۖ وَلَهُمْ عَذَابٌ أَلِيمٌ ۝٣٦
Innal lazeena kafaroo law anna lahum maa fil ardi jamee`anw wa mislahoo ma`ahoo liyaftadoo bihee min `azaabi Yawmil Qiyaamati maa tuqubbila minhum wa lahum azaabun aleem
📖 ಕನ್ನಡ ಅರ್ಥ
ಖಂಡಿತವಾಗಿಯು ಪುನರುತ್ಥಾನ ದಿನದ ಶಿಕ್ಷೆಯಿಂದ ಪಾರಾಗಲಿಕ್ಕಾಗಿ ಸತ್ಯನಿಷೇಧಿಗಳ ವಶದಲ್ಲಿ ಭೂಮಿಯಲ್ಲಿರುವುದೆಲ್ಲವೂ ಅದರಷ್ಟೇ ಬೇರೆಯೂ ಇದ್ದೂ ಅವೆಲ್ಲವನ್ನೂ ಪರಿಹಾರ ಧನವನ್ನಾಗಿ ನೀಡಲು ಅವರು ಇಚ್ಛಿಸಿದರೂ ಅದನ್ನು ಅವರಿಂದ ಸ್ವೀಕರಿಸಲಾಗದು ಮತ್ತು ಅವರಿಗೆ ವೇದನಾಜನಕ ಶಿಕ್ಷೆಯಿದೆ.

🎧 ಆಲಿಸಿ


📜 ಆಯತ್ 34-38 — ಸೂರಾ ಅಲ್-ಮಾಇದಾ

34إِلَّا الَّذِينَ تَابُوا مِن قَبْلِ أَن تَقْدِرُوا عَلَيْهِمْ ۖ فَاعْلَمُوا أَنَّ اللَّهَ غَفُورٌ رَّحِيمٌ
ಆದರೆ, ಅವರ ವಿರುದ್ಧ ನಿಂಯತ್ರಣ ಸಾಧಿಸುವ ಮುನ್ನ ಅವರು ಪಶ್ಚಾತ್ತಾಪ ಪಟ್ಟು ಮರಳಿದರೆ ಖಂಡಿತವಾಗಿಯು ಅಲ್ಲಾಹನು ಅತ್ಯಧಿಕ ಕ್ಷಮಿಸುವವನೂ ಕರುಣಾನಿಧಿಯೂ ಆಗಿದ್ದಾನೆ ಎಂಬುದನ್ನು ನೀವು ಅರಿತುಕೊಳ್ಳಿರಿ.
35يَا أَيُّهَا الَّذِينَ آمَنُوا اتَّقُوا اللَّهَ وَابْتَغُوا إِلَيْهِ الْوَسِيلَةَ وَجَاهِدُوا فِي سَبِيلِهِ لَعَلَّكُمْ تُفْلِحُونَ
ಓ ಸತ್ಯವಿಶ್ವಾಸಿಗಳೇ, ನೀವು ಅಲ್ಲಾಹನನ್ನು ಭಯಪಡಿರಿ ಮತ್ತು ಅವನೆಡೆÀಗೆ ಸಾಮಿಪ್ಯ ಮಾರ್ಗವನ್ನು ಹುಡುಕಿರಿ ಹಾಗೂ ಅವನ ಮಾರ್ಗದಲ್ಲಿ ಹೋರಾಡಿರಿ. ಇದು ನೀವು ಯಶಸ್ಸು ಸಾಧಿಸಲೆಂದಾಗಿದೆ.
36إِنَّ الَّذِينَ كَفَرُوا لَوْ أَنَّ لَهُم مَّا فِي الْأَرْضِ جَمِيعًا وَمِثْلَهُ مَعَهُ لِيَفْتَدُوا بِهِ مِنْ عَذَابِ يَوْمِ الْقِيَامَةِ مَا تُقُبِّلَ مِنْهُمْ ۖ وَلَهُمْ عَذَابٌ أَلِيمٌ
ಖಂಡಿತವಾಗಿಯು ಪುನರುತ್ಥಾನ ದಿನದ ಶಿಕ್ಷೆಯಿಂದ ಪಾರಾಗಲಿಕ್ಕಾಗಿ ಸತ್ಯನಿಷೇಧಿಗಳ ವಶದಲ್ಲಿ ಭೂಮಿಯಲ್ಲಿರುವುದೆಲ್ಲವೂ ಅದರಷ್ಟೇ ಬೇರೆಯೂ ಇದ್ದೂ ಅವೆಲ್ಲವನ್ನೂ ಪರಿಹಾರ ಧನವನ್ನಾಗಿ ನೀಡಲು ಅವರು ಇಚ್ಛಿಸಿದರೂ ಅದನ್ನು ಅವರಿಂದ ಸ್ವೀಕರಿಸಲಾಗದು ಮತ್ತು ಅವರಿಗೆ ವೇದನಾಜನಕ ಶಿಕ್ಷೆಯಿದೆ.
37يُرِيدُونَ أَن يَخْرُجُوا مِنَ النَّارِ وَمَا هُم بِخَارِجِينَ مِنْهَا ۖ وَلَهُمْ عَذَابٌ مُّقِيمٌ
ಅವರು ನರಕದಿಂದ ಹೊರಹೋಗಲು ಬಯಸುತ್ತಾರೆ. ಆದರೆ ಅದರಿಂದ ಎಂದೆAದಿಗೂ ಹೊರಹೋಗಲು ಅವರಿಗೆ ಸಾಧ್ಯವಾಗದು. ಮತ್ತು ಅವರಿಗೆ ನಿರಂತರವಾದ ಶಿಕ್ಷೆಯಿರುವುದು.
38وَالسَّارِقُ وَالسَّارِقَةُ فَاقْطَعُوا أَيْدِيَهُمَا جَزَاءً بِمَا كَسَبَا نَكَالًا مِّنَ اللَّهِ ۗ وَاللَّهُ عَزِيزٌ حَكِيمٌ
ಕದಿಯುವವನ ಮತ್ತು ಕದಿಯುವವಳ ಕೈಗಳನ್ನು ಕತ್ತರಿಸಿರಿ. ಅದು ಅವರು ಗಳಿಸಿರುವುದರ ಪ್ರತಿಫಲ ಮತ್ತು ಅಲ್ಲಾಹನ ಕಡೆಯ ಶಿಕ್ಷೆಯಾಗಿದೆ ಮತ್ತು ಅಲ್ಲಾಹನು ಸಾಮರ್ಥ್ಯವುಳ್ಳವನೂ, ಯುಕ್ತಿಪೂರ್ಣನೂ ಆಗಿದ್ದಾನೆ.
ಅಲ್-ಮಾಇದಾಕುರಾನ್ ಸೂಚಿ
120ಆಯತ್
MedinanRevelation
36ಆಯತ್

ಅನುವಾದ — ಅಲ್-ಮಾಇದಾ 36

ಸೂರಾ ಅಲ್-ಮಾಇದಾ ಆಯತ್ 36 - ಓದಿ, ಆಲಿಸಿ, ಅನುವಾದ, ಕನ್ನಡ : ಖಂಡಿತವಾಗಿಯು ಪುನರುತ್ಥಾನ ದಿನದ ಶಿಕ್ಷೆಯಿಂದ ಪಾರಾಗಲಿಕ್ಕಾಗಿ ಸತ್ಯನಿಷೇಧಿಗಳ ವಶದಲ್ಲಿ ಭೂಮಿಯಲ್ಲಿರುವುದೆಲ್ಲವೂ ಅದರಷ್ಟೇ ಬೇರೆಯೂ…

ಸೂರಾ ಆಯತ್ 36/120 — ಸೂರಾ ಅಲ್-ಮಾಇದಾ المائدة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಮಾಇದಾ ಆಲಿಸಿ, ಸೂರಾ ಅಲ್-ಮಾಇದಾ ಅನುವಾದ, ಸೂರಾ ಅಲ್-ಮಾಇದಾ mp3, ಸೂರಾ ಅಲ್-ಮಾಇದಾ pdf. ಆಯತ್ 34–38. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers