ಅಲ್-ಮಾಇದಾ · 38/120
ಅನುವಾದ ಉಚ್ಚಾರಣೆ — ಸೂರಾ ಅಲ್-ಮಾಇದಾ
وَالسَّارِقُ وَالسَّارِقَةُ فَاقْطَعُوا أَيْدِيَهُمَا جَزَاءً بِمَا كَسَبَا نَكَالًا مِّنَ اللَّهِ ۗ وَاللَّهُ عَزِيزٌ حَكِيمٌ ٣٨
Transliteration
Wassaariqu qassaariqatu faqta`oo aidiyahumma jazaaa`am bimaa kasabaa nakaalam minal laah; wallaahu `Azeezun hakeem
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಕದಿಯುವವನ ಮತ್ತು ಕದಿಯುವವಳ ಕೈಗಳನ್ನು ಕತ್ತರಿಸಿರಿ. ಅದು ಅವರು ಗಳಿಸಿರುವುದರ ಪ್ರತಿಫಲ ಮತ್ತು ಅಲ್ಲಾಹನ ಕಡೆಯ ಶಿಕ್ಷೆಯಾಗಿದೆ ಮತ್ತು ಅಲ್ಲಾಹನು ಸಾಮರ್ಥ್ಯವುಳ್ಳವನೂ, ಯುಕ್ತಿಪೂರ್ಣನೂ ಆಗಿದ್ದಾನೆ.
Additional reference in தமிழ்
M
Mishary Rashid Alafasy
✓
Mishary Rashid Alafasy
✓
M
Mahmoud Khalil Al-Husary
✓
Mahmoud Khalil Al-Husary
✓
A
Abdurrahman As-Sudais
✓
Abdurrahman As-Sudais
✓
M
Mohamed Siddiq Al-Minshawi
✓
Mohamed Siddiq Al-Minshawi
✓
A
Abdul Basit Abdul Samad
✓
Abdul Basit Abdul Samad
✓
A
Ali Al-Hudhaify
✓
Ali Al-Hudhaify
✓
A
Ahmed ibn Ali al-Ajamy
✓
Ahmed ibn Ali al-Ajamy
✓
A
Abu Bakr Ash-Shaatree
✓
Abu Bakr Ash-Shaatree
✓
M
Muhammad Ayyoub
✓
Muhammad Ayyoub
✓
A
Abdullah Basfar
✓
Abdullah Basfar
✓
A
Abdullah Al-Juhani
✓
Abdullah Al-Juhani
✓
M
Maher Al Muaiqly
✓
Maher Al Muaiqly
✓
0:00
0:00
📜 ಆಯತ್ 36-40 — ಸೂರಾ ಅಲ್-ಮಾಇದಾ
36إِنَّ الَّذِينَ كَفَرُوا لَوْ أَنَّ لَهُم مَّا فِي الْأَرْضِ جَمِيعًا وَمِثْلَهُ مَعَهُ لِيَفْتَدُوا بِهِ مِنْ عَذَابِ يَوْمِ الْقِيَامَةِ مَا تُقُبِّلَ مِنْهُمْ ۖ وَلَهُمْ عَذَابٌ أَلِيمٌ
ಖಂಡಿತವಾಗಿಯು ಪುನರುತ್ಥಾನ ದಿನದ ಶಿಕ್ಷೆಯಿಂದ ಪಾರಾಗಲಿಕ್ಕಾಗಿ ಸತ್ಯನಿಷೇಧಿಗಳ ವಶದಲ್ಲಿ ಭೂಮಿಯಲ್ಲಿರುವುದೆಲ್ಲವೂ ಅದರಷ್ಟೇ ಬೇರೆಯೂ ಇದ್ದೂ ಅವೆಲ್ಲವನ್ನೂ ಪರಿಹಾರ ಧನವನ್ನಾಗಿ ನೀಡಲು ಅವರು ಇಚ್ಛಿಸಿದರೂ ಅದನ್ನು ಅವರಿಂದ ಸ್ವೀಕರಿಸಲಾಗದು ಮತ್ತು ಅವರಿಗೆ ವೇದನಾಜನಕ ಶಿಕ್ಷೆಯಿದೆ.
37يُرِيدُونَ أَن يَخْرُجُوا مِنَ النَّارِ وَمَا هُم بِخَارِجِينَ مِنْهَا ۖ وَلَهُمْ عَذَابٌ مُّقِيمٌ
ಅವರು ನರಕದಿಂದ ಹೊರಹೋಗಲು ಬಯಸುತ್ತಾರೆ. ಆದರೆ ಅದರಿಂದ ಎಂದೆAದಿಗೂ ಹೊರಹೋಗಲು ಅವರಿಗೆ ಸಾಧ್ಯವಾಗದು. ಮತ್ತು ಅವರಿಗೆ ನಿರಂತರವಾದ ಶಿಕ್ಷೆಯಿರುವುದು.
38وَالسَّارِقُ وَالسَّارِقَةُ فَاقْطَعُوا أَيْدِيَهُمَا جَزَاءً بِمَا كَسَبَا نَكَالًا مِّنَ اللَّهِ ۗ وَاللَّهُ عَزِيزٌ حَكِيمٌ
ಕದಿಯುವವನ ಮತ್ತು ಕದಿಯುವವಳ ಕೈಗಳನ್ನು ಕತ್ತರಿಸಿರಿ. ಅದು ಅವರು ಗಳಿಸಿರುವುದರ ಪ್ರತಿಫಲ ಮತ್ತು ಅಲ್ಲಾಹನ ಕಡೆಯ ಶಿಕ್ಷೆಯಾಗಿದೆ ಮತ್ತು ಅಲ್ಲಾಹನು ಸಾಮರ್ಥ್ಯವುಳ್ಳವನೂ, ಯುಕ್ತಿಪೂರ್ಣನೂ ಆಗಿದ್ದಾನೆ.
39فَمَن تَابَ مِن بَعْدِ ظُلْمِهِ وَأَصْلَحَ فَإِنَّ اللَّهَ يَتُوبُ عَلَيْهِ ۗ إِنَّ اللَّهَ غَفُورٌ رَّحِيمٌ
ಆದರೆ ಯಾರಾದರೂ ಅಕ್ರಮವೆಸಗಿದ ಬಳಿಕ ಪಶ್ಚಾತ್ತಾಪ ಪಟ್ಟರೆ ಮತ್ತು ಸುಧಾರಣೆ ಮಾಡಿಕೊಂಡರೆ ಅಲ್ಲಾಹನು ಅವರ ಪಶ್ಚಾತ್ತಾಪವನ್ನು ಸ್ವೀಕರಿಸುತ್ತಾನೆ ಖಂಡಿತವಾಗಿಯು ಅಲ್ಲಾಹನು ಅತ್ಯಧಿಕ ಕ್ಷಮಿಸುವವನೂ ಕರುಣೆ ತೋರುವವನಾಗಿದ್ದಾನೆ.
40أَلَمْ تَعْلَمْ أَنَّ اللَّهَ لَهُ مُلْكُ السَّمَاوَاتِ وَالْأَرْضِ يُعَذِّبُ مَن يَشَاءُ وَيَغْفِرُ لِمَن يَشَاءُ ۗ وَاللَّهُ عَلَىٰ كُلِّ شَيْءٍ قَدِيرٌ
ಆಕಾಶಗಳ ಮತ್ತು ಭೂಮಿಯ ಅಧಿಪತ್ಯವು ಅಲ್ಲಾಹನಿಗೇ ಸೇರಿದ್ದೆಂದು ನಿಮಗೆ ತಿಳಿದಿಲ್ಲವೇ? ತಾನಿಚ್ಛಿಸುವವರನ್ನು ಅವನು ಶಿಕ್ಷಿಸುತ್ತಾನೆ ಮತ್ತು ತಾನಿಚ್ಛಿಸುವವರನ್ನು ಅವನು ಕ್ಷಮಿಸುತ್ತಾನೆ. ಅಲ್ಲಾಹನು ಸಕಲ ಸಂಗತಿಗಳ ಮೇಲೆ ಸಾಮರ್ಥ್ಯವುಳ್ಳವನಾಗಿದ್ದಾನೆ.
ಅಲ್-ಮಾಇದಾಕುರಾನ್ ಸೂಚಿ
120ಆಯತ್
MedinanRevelation
38ಆಯತ್
ಅನುವಾದ — ಅಲ್-ಮಾಇದಾ 38
ಸೂರಾ ಅಲ್-ಮಾಇದಾ ಆಯತ್ 38 - ಓದಿ, ಆಲಿಸಿ, ಅನುವಾದ, ಕನ್ನಡ : ಕದಿಯುವವನ ಮತ್ತು ಕದಿಯುವವಳ ಕೈಗಳನ್ನು ಕತ್ತರಿಸಿರಿ. ಅದು ಅವರು ಗಳಿಸಿರುವುದರ ಪ್ರತಿಫಲ ಮತ್ತು…ಸೂರಾ ಆಯತ್ 38/120 — ಸೂರಾ ಅಲ್-ಮಾಇದಾ المائدة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಮಾಇದಾ ಆಲಿಸಿ, ಸೂರಾ ಅಲ್-ಮಾಇದಾ ಅನುವಾದ, ಸೂರಾ ಅಲ್-ಮಾಇದಾ mp3, ಸೂರಾ ಅಲ್-ಮಾಇದಾ pdf. ಆಯತ್ 36–40. ಕನ್ನಡ ಅರ್ಥ: தமிழ்.
ಸೂರಾ ಅಲ್-ಮಾಇದಾ
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 28, 2026
Don't forget us in your sincere prayers


