ಅಲ್-ಮಾಇದಾ · 39/120
ಅನುವಾದ ಉಚ್ಚಾರಣೆ — ಸೂರಾ ಅಲ್-ಮಾಇದಾ
فَمَن تَابَ مِن بَعْدِ ظُلْمِهِ وَأَصْلَحَ فَإِنَّ اللَّهَ يَتُوبُ عَلَيْهِ ۗ إِنَّ اللَّهَ غَفُورٌ رَّحِيمٌ ۝٣٩
Faman taaba mim ba`di zulmihee wa aslaha fa innal laaha yatoobu `alaih; innal laaha Ghafoorur Raheem
📖 ಕನ್ನಡ ಅರ್ಥ
ಆದರೆ ಯಾರಾದರೂ ಅಕ್ರಮವೆಸಗಿದ ಬಳಿಕ ಪಶ್ಚಾತ್ತಾಪ ಪಟ್ಟರೆ ಮತ್ತು ಸುಧಾರಣೆ ಮಾಡಿಕೊಂಡರೆ ಅಲ್ಲಾಹನು ಅವರ ಪಶ್ಚಾತ್ತಾಪವನ್ನು ಸ್ವೀಕರಿಸುತ್ತಾನೆ ಖಂಡಿತವಾಗಿಯು ಅಲ್ಲಾಹನು ಅತ್ಯಧಿಕ ಕ್ಷಮಿಸುವವನೂ ಕರುಣೆ ತೋರುವವನಾಗಿದ್ದಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 37-41 — ಸೂರಾ ಅಲ್-ಮಾಇದಾ

37يُرِيدُونَ أَن يَخْرُجُوا مِنَ النَّارِ وَمَا هُم بِخَارِجِينَ مِنْهَا ۖ وَلَهُمْ عَذَابٌ مُّقِيمٌ
ಅವರು ನರಕದಿಂದ ಹೊರಹೋಗಲು ಬಯಸುತ್ತಾರೆ. ಆದರೆ ಅದರಿಂದ ಎಂದೆAದಿಗೂ ಹೊರಹೋಗಲು ಅವರಿಗೆ ಸಾಧ್ಯವಾಗದು. ಮತ್ತು ಅವರಿಗೆ ನಿರಂತರವಾದ ಶಿಕ್ಷೆಯಿರುವುದು.
38وَالسَّارِقُ وَالسَّارِقَةُ فَاقْطَعُوا أَيْدِيَهُمَا جَزَاءً بِمَا كَسَبَا نَكَالًا مِّنَ اللَّهِ ۗ وَاللَّهُ عَزِيزٌ حَكِيمٌ
ಕದಿಯುವವನ ಮತ್ತು ಕದಿಯುವವಳ ಕೈಗಳನ್ನು ಕತ್ತರಿಸಿರಿ. ಅದು ಅವರು ಗಳಿಸಿರುವುದರ ಪ್ರತಿಫಲ ಮತ್ತು ಅಲ್ಲಾಹನ ಕಡೆಯ ಶಿಕ್ಷೆಯಾಗಿದೆ ಮತ್ತು ಅಲ್ಲಾಹನು ಸಾಮರ್ಥ್ಯವುಳ್ಳವನೂ, ಯುಕ್ತಿಪೂರ್ಣನೂ ಆಗಿದ್ದಾನೆ.
39فَمَن تَابَ مِن بَعْدِ ظُلْمِهِ وَأَصْلَحَ فَإِنَّ اللَّهَ يَتُوبُ عَلَيْهِ ۗ إِنَّ اللَّهَ غَفُورٌ رَّحِيمٌ
ಆದರೆ ಯಾರಾದರೂ ಅಕ್ರಮವೆಸಗಿದ ಬಳಿಕ ಪಶ್ಚಾತ್ತಾಪ ಪಟ್ಟರೆ ಮತ್ತು ಸುಧಾರಣೆ ಮಾಡಿಕೊಂಡರೆ ಅಲ್ಲಾಹನು ಅವರ ಪಶ್ಚಾತ್ತಾಪವನ್ನು ಸ್ವೀಕರಿಸುತ್ತಾನೆ ಖಂಡಿತವಾಗಿಯು ಅಲ್ಲಾಹನು ಅತ್ಯಧಿಕ ಕ್ಷಮಿಸುವವನೂ ಕರುಣೆ ತೋರುವವನಾಗಿದ್ದಾನೆ.
40أَلَمْ تَعْلَمْ أَنَّ اللَّهَ لَهُ مُلْكُ السَّمَاوَاتِ وَالْأَرْضِ يُعَذِّبُ مَن يَشَاءُ وَيَغْفِرُ لِمَن يَشَاءُ ۗ وَاللَّهُ عَلَىٰ كُلِّ شَيْءٍ قَدِيرٌ
ಆಕಾಶಗಳ ಮತ್ತು ಭೂಮಿಯ ಅಧಿಪತ್ಯವು ಅಲ್ಲಾಹನಿಗೇ ಸೇರಿದ್ದೆಂದು ನಿಮಗೆ ತಿಳಿದಿಲ್ಲವೇ? ತಾನಿಚ್ಛಿಸುವವರನ್ನು ಅವನು ಶಿಕ್ಷಿಸುತ್ತಾನೆ ಮತ್ತು ತಾನಿಚ್ಛಿಸುವವರನ್ನು ಅವನು ಕ್ಷಮಿಸುತ್ತಾನೆ. ಅಲ್ಲಾಹನು ಸಕಲ ಸಂಗತಿಗಳ ಮೇಲೆ ಸಾಮರ್ಥ್ಯವುಳ್ಳವನಾಗಿದ್ದಾನೆ.
41۞ يَا أَيُّهَا الرَّسُولُ لَا يَحْزُنكَ الَّذِينَ يُسَارِعُونَ فِي الْكُفْرِ مِنَ الَّذِينَ قَالُوا آمَنَّا بِأَفْوَاهِهِمْ وَلَمْ تُؤْمِن قُلُوبُهُمْ ۛ وَمِنَ الَّذِينَ هَادُوا ۛ سَمَّاعُونَ لِلْكَذِبِ سَمَّاعُونَ لِقَوْمٍ آخَرِينَ لَمْ يَأْتُوكَ ۖ يُحَرِّفُونَ الْكَلِمَ مِن بَعْدِ مَوَاضِعِهِ ۖ يَقُولُونَ إِنْ أُوتِيتُمْ هَٰذَا فَخُذُوهُ وَإِن لَّمْ تُؤْتَوْهُ فَاحْذَرُوا ۚ وَمَن يُرِدِ اللَّهُ فِتْنَتَهُ فَلَن تَمْلِكَ لَهُ مِنَ اللَّهِ شَيْئًا ۚ أُولَٰئِكَ الَّذِينَ لَمْ يُرِدِ اللَّهُ أَن يُطَهِّرَ قُلُوبَهُمْ ۚ لَهُمْ فِي الدُّنْيَا خِزْيٌ ۖ وَلَهُمْ فِي الْآخِرَةِ عَذَابٌ عَظِيمٌ
ಓ ಸಂದೇಶವಾಹಕರೇ, ನಾವು ಸತ್ಯವಿಶ್ವಾಸವಿಟ್ಟೆವು ಎಂದು ಬಾಯಿ ಮಾತಿನಲ್ಲಿ ಹೇಳುವ ಹಾಗೂ ಹೃದಯದಲ್ಲಿ ವಿಶ್ವಾಸವಿಲ್ಲದ ಕಪಟವಿಶ್ವಾಸಿಗಳ ಪೈಕಿ ಮತ್ತು ಯಹೂದರ ಪೈಕಿ ಸತ್ಯನಿಷೇಧದೆಡೆಗೆ ಧಾವಿಸುತ್ತಿರುವವರ ಅವಸ್ಥೆಯು ನಿಮ್ಮನ್ನು ದುಃಖಕ್ಕೀಡು ಮಾಡದಿರಲಿ. ಕೆಲವರು ಹೀಗಿರುತ್ತಾರೆ ಅವರು ಸುಳ್ಳು ವದಂತಿಗಳನ್ನು ಆಲಿಸುವವರೂ, ಮತ್ತು ನಿಮ್ಮ ಬಳಿಗೆ ಇದುವರೆಗೂ ಬರದಂತಹ ಜನರ ಗೂಢಾಚಾರರೂ ಆಗಿದ್ದಾರೆ. ಅವರು ಗ್ರಂಥ ವಾಕ್ಯಗಳನ್ನು ಅವುಗಳ ನೈಜ ಸ್ಥಾನದಿಂದ ಬದಲಿಸುತ್ತಾರೆ. ಮತ್ತು ಹೇಳುತ್ತಾರೆ (ಪೈಗಂಬರರ ಬಳಿ) ಇದೇ ವಿಧಿಯು ನಿಮಗೆ ನೀಡಲಾಗುವುದಾದರೆ ನೀವು ಅದನ್ನು ಸ್ವೀಕರಿಸಿರಿ. ಇದೇ ವಿಧಿಯು ನೀಡಲಾಗುವುದಿಲ್ಲವೆಂದಾದರೆ ನೀವು ಎಚ್ಚರ ವಹಿಸಿರಿ. ಅಲ್ಲಾಹನು ಯಾರನ್ನಾದರೂ ಗೊಂದಲಗೊಳಿಸಲು ಇಚ್ಚಿಸಿದರೆ ಅವನಿಗೆ ಅಲ್ಲಾಹನಿಂದ ಏನನ್ನೂ ತಡೆಯಲೂ ನಿಮಗೆ ಸಾಧ್ಯವಿಲ್ಲ. ಅಲ್ಲಾಹನು ಅವರ ಹೃದಯಗಳನ್ನು ಶುದ್ಧೀಕರಿಸಲು ಇಚ್ಛಿಸುವುದಿಲ್ಲ. ಅವರಿಗೆ ಇಹಲೋಕದಲ್ಲಿ ಅಪಮಾನವಿದೆ ಮತ್ತು ಪರಲೋಕದಲ್ಲೂ ಕಠಿಣ ಶಿಕ್ಷೆಯಿದೆ.
ಅಲ್-ಮಾಇದಾಕುರಾನ್ ಸೂಚಿ
120ಆಯತ್
MedinanRevelation
39ಆಯತ್

ಅನುವಾದ — ಅಲ್-ಮಾಇದಾ 39

ಸೂರಾ ಅಲ್-ಮಾಇದಾ ಆಯತ್ 39 - ಓದಿ, ಆಲಿಸಿ, ಅನುವಾದ, ಕನ್ನಡ : ಆದರೆ ಯಾರಾದರೂ ಅಕ್ರಮವೆಸಗಿದ ಬಳಿಕ ಪಶ್ಚಾತ್ತಾಪ ಪಟ್ಟರೆ ಮತ್ತು ಸುಧಾರಣೆ ಮಾಡಿಕೊಂಡರೆ ಅಲ್ಲಾಹನು…

ಸೂರಾ ಆಯತ್ 39/120 — ಸೂರಾ ಅಲ್-ಮಾಇದಾ المائدة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಮಾಇದಾ ಆಲಿಸಿ, ಸೂರಾ ಅಲ್-ಮಾಇದಾ ಅನುವಾದ, ಸೂರಾ ಅಲ್-ಮಾಇದಾ mp3, ಸೂರಾ ಅಲ್-ಮಾಇದಾ pdf. ಆಯತ್ 37–41. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers