ಅಲ್-ಮಾಇದಾ · 55/120
ಅನುವಾದ ಉಚ್ಚಾರಣೆ — ಸೂರಾ ಅಲ್-ಮಾಇದಾ
إِنَّمَا وَلِيُّكُمُ اللَّهُ وَرَسُولُهُ وَالَّذِينَ آمَنُوا الَّذِينَ يُقِيمُونَ الصَّلَاةَ وَيُؤْتُونَ الزَّكَاةَ وَهُمْ رَاكِعُونَ ۝٥٥
Innamaa waliyyukumul laahu wa Rasooluhoo wal lazeena aamanul lazeena yuqeemoonas Salaata wa yu`toonaz Zakaata wa hum raaki`oon
📖 ಕನ್ನಡ ಅರ್ಥ
ವಿಶ್ವಾಸಿಗಳೇ ನಿಮ್ಮ ಮಿತ್ರ ಸ್ವತಃ ಅಲ್ಲಾಹನಾಗಿದ್ದಾನೆ ಮತ್ತು ಅವನ ಸಂದೇಶವಾಹಕರಾಗಿದ್ದರೆ ನಮಾಝನ್ನು ಸಂಸ್ಥಾಪಿಸುವ ಝಕಾತ್ ನೀಡುವ ಮತ್ತು ಅಲ್ಲಾಹನಿಗೆ ವಿನಯದಿಂದ ಬಾಗುವ ಸತ್ಯವಿಶ್ವಾಸಿಗಳಾಗಿದ್ದಾರೆ.

🎧 ಆಲಿಸಿ


📜 ಆಯತ್ 53-57 — ಸೂರಾ ಅಲ್-ಮಾಇದಾ

53وَيَقُولُ الَّذِينَ آمَنُوا أَهَٰؤُلَاءِ الَّذِينَ أَقْسَمُوا بِاللَّهِ جَهْدَ أَيْمَانِهِمْ ۙ إِنَّهُمْ لَمَعَكُمْ ۚ حَبِطَتْ أَعْمَالُهُمْ فَأَصْبَحُوا خَاسِرِينَ
(ಅಂದು) ಸತ್ಯ ವಿಶ್ವಾಸಿಗಳು (ಪರಸ್ಪರ) ಹೇಳುವರು: 'ನಾವು ನಿಮ್ಮೊಂದಿಗೇ ಇದ್ದೇವೆ' ಎಂದು ಅಲ್ಲಾಹನ ಮೇಲೆ ಪ್ರಬಲ ಆಣೆಯಿಟ್ಟು ಹೇಳಿದವರು ಇವರೇ ಏನು? ಅವರ ಕರ್ಮಗಳು ನಿಷ್ಫಲಗೊಂಡವು. ಹಾಗೆಯೇ ಅವರು ಪರಾಜಿತರಾಗಿಬಿಟ್ಟರು.
54يَا أَيُّهَا الَّذِينَ آمَنُوا مَن يَرْتَدَّ مِنكُمْ عَن دِينِهِ فَسَوْفَ يَأْتِي اللَّهُ بِقَوْمٍ يُحِبُّهُمْ وَيُحِبُّونَهُ أَذِلَّةٍ عَلَى الْمُؤْمِنِينَ أَعِزَّةٍ عَلَى الْكَافِرِينَ يُجَاهِدُونَ فِي سَبِيلِ اللَّهِ وَلَا يَخَافُونَ لَوْمَةَ لَائِمٍ ۚ ذَٰلِكَ فَضْلُ اللَّهِ يُؤْتِيهِ مَن يَشَاءُ ۚ وَاللَّهُ وَاسِعٌ عَلِيمٌ
ಓ ಸತ್ಯವಿಶ್ವಾಸಿಗಳೇ, ನಿಮ್ಮಲ್ಲಿ ಯಾರು ತನ್ನ ಧರ್ಮದಿಂದ ವಿಮುಖನಾಗುತ್ತಾನೋ ಆಗ ಸದ್ಯವೇ ಅಲ್ಲಾಹನ ಪ್ರೀತಿಗೆ ಪಾತ್ರರಾದ ಮತ್ತು ಅಲ್ಲಾಹನು ಪ್ರೀತಿಸುವ ಇನ್ನೊಂದು ಸಮುದಾಯವನ್ನು ಅವನು ಉಂಟು ಮಾಡುವನು ಆ ಸತ್ಯವಿಶ್ವಾಸಿಗಳು ವಿಶ್ವಾಸಿಗಳೊಂದಿಗೆ ಮೃದುಹೃದಯಿಗಳಾಗಿ ರುವರು. ಮತ್ತು ಸತ್ಯನಿಷೇಧಿಗಳೊಂದಿಗೆ ಕಠೋರರೂ ಆಗಿರುತ್ತಾರೆ. ಅವರು ಅಲ್ಲಾಹನ ಮಾರ್ಗದಲ್ಲಿ ಹೋರಾಡುವರು ಮತ್ತು ಅಕ್ಷೇಪಿಸುವವನ ಯಾವ ಅಕ್ಷೇಪವನ್ನು ಗಣನೆಗೆ ತೆಗೆದುಕೊಳ್ಳಲಾರರು. ಇದು ಅಲ್ಲಾಹನ ಅನುಗ್ರಹವಾಗಿದೆ. ಅವನು ತಾನಿಚ್ಛಿಸುವವರಿಗೆ ಅದನ್ನು ನೀಡುವನು. ಅಲ್ಲಾಹನು ಆಗಾಧ ಸಾಮರ್ಥ್ಯವುಳ್ಳವನೂ, ಸರ್ವಜ್ಞನೂ ಆಗಿದ್ದಾನೆ.
55إِنَّمَا وَلِيُّكُمُ اللَّهُ وَرَسُولُهُ وَالَّذِينَ آمَنُوا الَّذِينَ يُقِيمُونَ الصَّلَاةَ وَيُؤْتُونَ الزَّكَاةَ وَهُمْ رَاكِعُونَ
ವಿಶ್ವಾಸಿಗಳೇ ನಿಮ್ಮ ಮಿತ್ರ ಸ್ವತಃ ಅಲ್ಲಾಹನಾಗಿದ್ದಾನೆ ಮತ್ತು ಅವನ ಸಂದೇಶವಾಹಕರಾಗಿದ್ದರೆ ನಮಾಝನ್ನು ಸಂಸ್ಥಾಪಿಸುವ ಝಕಾತ್ ನೀಡುವ ಮತ್ತು ಅಲ್ಲಾಹನಿಗೆ ವಿನಯದಿಂದ ಬಾಗುವ ಸತ್ಯವಿಶ್ವಾಸಿಗಳಾಗಿದ್ದಾರೆ.
56وَمَن يَتَوَلَّ اللَّهَ وَرَسُولَهُ وَالَّذِينَ آمَنُوا فَإِنَّ حِزْبَ اللَّهِ هُمُ الْغَالِبُونَ
ಮತ್ತು ಯಾರು ಅಲ್ಲಾಹನನ್ನು, ಅವನ ಸಂದೇಶವಾಹಕರನ್ನು, ವಿಶ್ವಾಸಿಗಳನ್ನು ಆಪ್ತ ಮಿತ್ರರನ್ನಾಗಿ ಮಾಡಿಕೊಂಡರೆ ಖಂಡಿತವಾಗಿಯು ಅಲ್ಲಾಹನ ಪಕ್ಷದವರೇ ಜಯಸಾಧಿಸುವವರಾಗಿದ್ದಾರೆ.
57يَا أَيُّهَا الَّذِينَ آمَنُوا لَا تَتَّخِذُوا الَّذِينَ اتَّخَذُوا دِينَكُمْ هُزُوًا وَلَعِبًا مِّنَ الَّذِينَ أُوتُوا الْكِتَابَ مِن قَبْلِكُمْ وَالْكُفَّارَ أَوْلِيَاءَ ۚ وَاتَّقُوا اللَّهَ إِن كُنتُم مُّؤْمِنِينَ
ಓ ಸತ್ಯವಿಶ್ವಾಸಿಗಳೇ ನಿಮಗಿಂತ ಮೊದಲು ಗ್ರಂಥ ನೀಡಲ್ಪಟ್ಟವರ ಪೈಕಿ ನಿಮ್ಮ ಧರ್ಮವನ್ನು ತಮಾಷೆ ಹಾಗೂ ವಿನೋದದ ವಸ್ತುವನ್ನಾಗಿ ಮಾಡಿದ ಜನರನ್ನು ಮತ್ತು ಸತ್ಯನಿಷೇಧಿಗಳಾದವರನ್ನು ನೀವು ಆಪ್ತಮಿತ್ರರನ್ನಾಗಿ ಮಾಡಿಕೊಳ್ಳಬೇಡಿರಿ. ನೀವು ಸತ್ಯವಿಶ್ವಾಸಿಗಳಾಗಿದ್ದರೆ ಅಲ್ಲಾಹನನ್ನು ಭಯಪಡಿರಿ.
ಅಲ್-ಮಾಇದಾಕುರಾನ್ ಸೂಚಿ
120ಆಯತ್
MedinanRevelation
55ಆಯತ್

ಅನುವಾದ — ಅಲ್-ಮಾಇದಾ 55

ಸೂರಾ ಅಲ್-ಮಾಇದಾ ಆಯತ್ 55 - ಓದಿ, ಆಲಿಸಿ, ಅನುವಾದ, ಕನ್ನಡ : ವಿಶ್ವಾಸಿಗಳೇ ನಿಮ್ಮ ಮಿತ್ರ ಸ್ವತಃ ಅಲ್ಲಾಹನಾಗಿದ್ದಾನೆ ಮತ್ತು ಅವನ ಸಂದೇಶವಾಹಕರಾಗಿದ್ದರೆ ನಮಾಝನ್ನು ಸಂಸ್ಥಾಪಿಸುವ…

ಸೂರಾ ಆಯತ್ 55/120 — ಸೂರಾ ಅಲ್-ಮಾಇದಾ المائدة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಮಾಇದಾ ಆಲಿಸಿ, ಸೂರಾ ಅಲ್-ಮಾಇದಾ ಅನುವಾದ, ಸೂರಾ ಅಲ್-ಮಾಇದಾ mp3, ಸೂರಾ ಅಲ್-ಮಾಇದಾ pdf. ಆಯತ್ 53–57. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, September 8, 2026

Don't forget us in your sincere prayers