ಅಲ್-ಮಾಇದಾ · 57/120
ಅನುವಾದ ಉಚ್ಚಾರಣೆ — ಸೂರಾ ಅಲ್-ಮಾಇದಾ
يَا أَيُّهَا الَّذِينَ آمَنُوا لَا تَتَّخِذُوا الَّذِينَ اتَّخَذُوا دِينَكُمْ هُزُوًا وَلَعِبًا مِّنَ الَّذِينَ أُوتُوا الْكِتَابَ مِن قَبْلِكُمْ وَالْكُفَّارَ أَوْلِيَاءَ ۚ وَاتَّقُوا اللَّهَ إِن كُنتُم مُّؤْمِنِينَ ۝٥٧
Yaaa aiyuhal lazeena aamanoo laa tattakhizul lazeenat takhazoo deenakum huzuwanw wa la`ibam minal lazeena ootul Kitaaba min qablikum walkuffaara awliyaaa`; wattaqul laaha in kuntum muu`mineen
📖 ಕನ್ನಡ ಅರ್ಥ
ಓ ಸತ್ಯವಿಶ್ವಾಸಿಗಳೇ ನಿಮಗಿಂತ ಮೊದಲು ಗ್ರಂಥ ನೀಡಲ್ಪಟ್ಟವರ ಪೈಕಿ ನಿಮ್ಮ ಧರ್ಮವನ್ನು ತಮಾಷೆ ಹಾಗೂ ವಿನೋದದ ವಸ್ತುವನ್ನಾಗಿ ಮಾಡಿದ ಜನರನ್ನು ಮತ್ತು ಸತ್ಯನಿಷೇಧಿಗಳಾದವರನ್ನು ನೀವು ಆಪ್ತಮಿತ್ರರನ್ನಾಗಿ ಮಾಡಿಕೊಳ್ಳಬೇಡಿರಿ. ನೀವು ಸತ್ಯವಿಶ್ವಾಸಿಗಳಾಗಿದ್ದರೆ ಅಲ್ಲಾಹನನ್ನು ಭಯಪಡಿರಿ.

🎧 ಆಲಿಸಿ


📜 ಆಯತ್ 55-59 — ಸೂರಾ ಅಲ್-ಮಾಇದಾ

55إِنَّمَا وَلِيُّكُمُ اللَّهُ وَرَسُولُهُ وَالَّذِينَ آمَنُوا الَّذِينَ يُقِيمُونَ الصَّلَاةَ وَيُؤْتُونَ الزَّكَاةَ وَهُمْ رَاكِعُونَ
ವಿಶ್ವಾಸಿಗಳೇ ನಿಮ್ಮ ಮಿತ್ರ ಸ್ವತಃ ಅಲ್ಲಾಹನಾಗಿದ್ದಾನೆ ಮತ್ತು ಅವನ ಸಂದೇಶವಾಹಕರಾಗಿದ್ದರೆ ನಮಾಝನ್ನು ಸಂಸ್ಥಾಪಿಸುವ ಝಕಾತ್ ನೀಡುವ ಮತ್ತು ಅಲ್ಲಾಹನಿಗೆ ವಿನಯದಿಂದ ಬಾಗುವ ಸತ್ಯವಿಶ್ವಾಸಿಗಳಾಗಿದ್ದಾರೆ.
56وَمَن يَتَوَلَّ اللَّهَ وَرَسُولَهُ وَالَّذِينَ آمَنُوا فَإِنَّ حِزْبَ اللَّهِ هُمُ الْغَالِبُونَ
ಮತ್ತು ಯಾರು ಅಲ್ಲಾಹನನ್ನು, ಅವನ ಸಂದೇಶವಾಹಕರನ್ನು, ವಿಶ್ವಾಸಿಗಳನ್ನು ಆಪ್ತ ಮಿತ್ರರನ್ನಾಗಿ ಮಾಡಿಕೊಂಡರೆ ಖಂಡಿತವಾಗಿಯು ಅಲ್ಲಾಹನ ಪಕ್ಷದವರೇ ಜಯಸಾಧಿಸುವವರಾಗಿದ್ದಾರೆ.
57يَا أَيُّهَا الَّذِينَ آمَنُوا لَا تَتَّخِذُوا الَّذِينَ اتَّخَذُوا دِينَكُمْ هُزُوًا وَلَعِبًا مِّنَ الَّذِينَ أُوتُوا الْكِتَابَ مِن قَبْلِكُمْ وَالْكُفَّارَ أَوْلِيَاءَ ۚ وَاتَّقُوا اللَّهَ إِن كُنتُم مُّؤْمِنِينَ
ಓ ಸತ್ಯವಿಶ್ವಾಸಿಗಳೇ ನಿಮಗಿಂತ ಮೊದಲು ಗ್ರಂಥ ನೀಡಲ್ಪಟ್ಟವರ ಪೈಕಿ ನಿಮ್ಮ ಧರ್ಮವನ್ನು ತಮಾಷೆ ಹಾಗೂ ವಿನೋದದ ವಸ್ತುವನ್ನಾಗಿ ಮಾಡಿದ ಜನರನ್ನು ಮತ್ತು ಸತ್ಯನಿಷೇಧಿಗಳಾದವರನ್ನು ನೀವು ಆಪ್ತಮಿತ್ರರನ್ನಾಗಿ ಮಾಡಿಕೊಳ್ಳಬೇಡಿರಿ. ನೀವು ಸತ್ಯವಿಶ್ವಾಸಿಗಳಾಗಿದ್ದರೆ ಅಲ್ಲಾಹನನ್ನು ಭಯಪಡಿರಿ.
58وَإِذَا نَادَيْتُمْ إِلَى الصَّلَاةِ اتَّخَذُوهَا هُزُوًا وَلَعِبًا ۚ ذَٰلِكَ بِأَنَّهُمْ قَوْمٌ لَّا يَعْقِلُونَ
ನೀವು ನಮಾಝ್‌ಗಾಗಿ ಕರೆ ನೀಡಿದರೆ ಅವರು ಅದನ್ನು ಒಂದು ತಮಾಷೆ ಮತ್ತು ವಿನೋದದ ವಸ್ತುವನ್ನಾಗಿ ಮಾಡಿಕೊಳ್ಳುತ್ತಾರೆ. ಇದು ಅವರು ಅವಿವೇಕಿಗಳಾಗಿರುವ ಕಾರಣದಿಂದಾಗಿದೆ.
59قُلْ يَا أَهْلَ الْكِتَابِ هَلْ تَنقِمُونَ مِنَّا إِلَّا أَنْ آمَنَّا بِاللَّهِ وَمَا أُنزِلَ إِلَيْنَا وَمَا أُنزِلَ مِن قَبْلُ وَأَنَّ أَكْثَرَكُمْ فَاسِقُونَ
ನೀವು ಹೇಳಿರಿ: ಓ ಗ್ರಂಥದವರೇ ನಾವು ಅಲ್ಲಾಹನಲ್ಲೂ, ನಮ್ಮೆಡೆಗೆ ಅವತೀರ್ಣ ಗೊಳಿಸಲಾದ ಗ್ರಂಥದಲ್ಲೂ, ಇದಕ್ಕಿಂತ ಮುಂಚೆ ಅವತೀರ್ಣಗೊಳಿಸಲಾದ ಗ್ರಂಥದಲ್ಲೂ ವಿಶ್ವಾಸಿವಿರಿದ್ದೇವೆ ಎಂಬುದಕ್ಕಾಗಿ ಮತ್ತು ನಿಮ್ಮಲ್ಲಿ ಹೆಚ್ಚಿನವರೂ ಧರ್ಮ ಧಿಕ್ಕಾರಿಗಳಾಗಿರುವುದರಿಂದಲೇ ಹೊರತು ಇನ್ನಾವ ಕಾರಣಕ್ಕಾಗಿ ನೀವು ನಮ್ಮನ್ನು ಆಪಾದಿಸುತ್ತಿರುವಿರಿ.
ಅಲ್-ಮಾಇದಾಕುರಾನ್ ಸೂಚಿ
120ಆಯತ್
MedinanRevelation
57ಆಯತ್

ಅನುವಾದ — ಅಲ್-ಮಾಇದಾ 57

ಸೂರಾ ಅಲ್-ಮಾಇದಾ ಆಯತ್ 57 - ಓದಿ, ಆಲಿಸಿ, ಅನುವಾದ, ಕನ್ನಡ : ಓ ಸತ್ಯವಿಶ್ವಾಸಿಗಳೇ ನಿಮಗಿಂತ ಮೊದಲು ಗ್ರಂಥ ನೀಡಲ್ಪಟ್ಟವರ ಪೈಕಿ ನಿಮ್ಮ ಧರ್ಮವನ್ನು ತಮಾಷೆ…

ಸೂರಾ ಆಯತ್ 57/120 — ಸೂರಾ ಅಲ್-ಮಾಇದಾ المائدة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಮಾಇದಾ ಆಲಿಸಿ, ಸೂರಾ ಅಲ್-ಮಾಇದಾ ಅನುವಾದ, ಸೂರಾ ಅಲ್-ಮಾಇದಾ mp3, ಸೂರಾ ಅಲ್-ಮಾಇದಾ pdf. ಆಯತ್ 55–59. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers