ಅಲ್-ಮಾಇದಾ · 59/120
ಅನುವಾದ ಉಚ್ಚಾರಣೆ — ಸೂರಾ ಅಲ್-ಮಾಇದಾ
قُلْ يَا أَهْلَ الْكِتَابِ هَلْ تَنقِمُونَ مِنَّا إِلَّا أَنْ آمَنَّا بِاللَّهِ وَمَا أُنزِلَ إِلَيْنَا وَمَا أُنزِلَ مِن قَبْلُ وَأَنَّ أَكْثَرَكُمْ فَاسِقُونَ ۝٥٩
Qul yaaa Ahlal Kitaabi hal tanqimoona minnaaa illaaa an aamannaa billaahi wa maaa unzila ilainaa wa maa unzila min qablu wa annna aksarakum faasiqoon
📖 ಕನ್ನಡ ಅರ್ಥ
ನೀವು ಹೇಳಿರಿ: ಓ ಗ್ರಂಥದವರೇ ನಾವು ಅಲ್ಲಾಹನಲ್ಲೂ, ನಮ್ಮೆಡೆಗೆ ಅವತೀರ್ಣ ಗೊಳಿಸಲಾದ ಗ್ರಂಥದಲ್ಲೂ, ಇದಕ್ಕಿಂತ ಮುಂಚೆ ಅವತೀರ್ಣಗೊಳಿಸಲಾದ ಗ್ರಂಥದಲ್ಲೂ ವಿಶ್ವಾಸಿವಿರಿದ್ದೇವೆ ಎಂಬುದಕ್ಕಾಗಿ ಮತ್ತು ನಿಮ್ಮಲ್ಲಿ ಹೆಚ್ಚಿನವರೂ ಧರ್ಮ ಧಿಕ್ಕಾರಿಗಳಾಗಿರುವುದರಿಂದಲೇ ಹೊರತು ಇನ್ನಾವ ಕಾರಣಕ್ಕಾಗಿ ನೀವು ನಮ್ಮನ್ನು ಆಪಾದಿಸುತ್ತಿರುವಿರಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 57-61 — ಸೂರಾ ಅಲ್-ಮಾಇದಾ

57يَا أَيُّهَا الَّذِينَ آمَنُوا لَا تَتَّخِذُوا الَّذِينَ اتَّخَذُوا دِينَكُمْ هُزُوًا وَلَعِبًا مِّنَ الَّذِينَ أُوتُوا الْكِتَابَ مِن قَبْلِكُمْ وَالْكُفَّارَ أَوْلِيَاءَ ۚ وَاتَّقُوا اللَّهَ إِن كُنتُم مُّؤْمِنِينَ
ಓ ಸತ್ಯವಿಶ್ವಾಸಿಗಳೇ ನಿಮಗಿಂತ ಮೊದಲು ಗ್ರಂಥ ನೀಡಲ್ಪಟ್ಟವರ ಪೈಕಿ ನಿಮ್ಮ ಧರ್ಮವನ್ನು ತಮಾಷೆ ಹಾಗೂ ವಿನೋದದ ವಸ್ತುವನ್ನಾಗಿ ಮಾಡಿದ ಜನರನ್ನು ಮತ್ತು ಸತ್ಯನಿಷೇಧಿಗಳಾದವರನ್ನು ನೀವು ಆಪ್ತಮಿತ್ರರನ್ನಾಗಿ ಮಾಡಿಕೊಳ್ಳಬೇಡಿರಿ. ನೀವು ಸತ್ಯವಿಶ್ವಾಸಿಗಳಾಗಿದ್ದರೆ ಅಲ್ಲಾಹನನ್ನು ಭಯಪಡಿರಿ.
58وَإِذَا نَادَيْتُمْ إِلَى الصَّلَاةِ اتَّخَذُوهَا هُزُوًا وَلَعِبًا ۚ ذَٰلِكَ بِأَنَّهُمْ قَوْمٌ لَّا يَعْقِلُونَ
ನೀವು ನಮಾಝ್‌ಗಾಗಿ ಕರೆ ನೀಡಿದರೆ ಅವರು ಅದನ್ನು ಒಂದು ತಮಾಷೆ ಮತ್ತು ವಿನೋದದ ವಸ್ತುವನ್ನಾಗಿ ಮಾಡಿಕೊಳ್ಳುತ್ತಾರೆ. ಇದು ಅವರು ಅವಿವೇಕಿಗಳಾಗಿರುವ ಕಾರಣದಿಂದಾಗಿದೆ.
59قُلْ يَا أَهْلَ الْكِتَابِ هَلْ تَنقِمُونَ مِنَّا إِلَّا أَنْ آمَنَّا بِاللَّهِ وَمَا أُنزِلَ إِلَيْنَا وَمَا أُنزِلَ مِن قَبْلُ وَأَنَّ أَكْثَرَكُمْ فَاسِقُونَ
ನೀವು ಹೇಳಿರಿ: ಓ ಗ್ರಂಥದವರೇ ನಾವು ಅಲ್ಲಾಹನಲ್ಲೂ, ನಮ್ಮೆಡೆಗೆ ಅವತೀರ್ಣ ಗೊಳಿಸಲಾದ ಗ್ರಂಥದಲ್ಲೂ, ಇದಕ್ಕಿಂತ ಮುಂಚೆ ಅವತೀರ್ಣಗೊಳಿಸಲಾದ ಗ್ರಂಥದಲ್ಲೂ ವಿಶ್ವಾಸಿವಿರಿದ್ದೇವೆ ಎಂಬುದಕ್ಕಾಗಿ ಮತ್ತು ನಿಮ್ಮಲ್ಲಿ ಹೆಚ್ಚಿನವರೂ ಧರ್ಮ ಧಿಕ್ಕಾರಿಗಳಾಗಿರುವುದರಿಂದಲೇ ಹೊರತು ಇನ್ನಾವ ಕಾರಣಕ್ಕಾಗಿ ನೀವು ನಮ್ಮನ್ನು ಆಪಾದಿಸುತ್ತಿರುವಿರಿ.
60قُلْ هَلْ أُنَبِّئُكُم بِشَرٍّ مِّن ذَٰلِكَ مَثُوبَةً عِندَ اللَّهِ ۚ مَن لَّعَنَهُ اللَّهُ وَغَضِبَ عَلَيْهِ وَجَعَلَ مِنْهُمُ الْقِرَدَةَ وَالْخَنَازِيرَ وَعَبَدَ الطَّاغُوتَ ۚ أُولَٰئِكَ شَرٌّ مَّكَانًا وَأَضَلُّ عَن سَوَاءِ السَّبِيلِ
ಹೇಳಿರಿ: ಅಲ್ಲಾಹನ ಬಳಿ ಅದಕ್ಕಿಂತಲು ಹೆಚ್ಚು ನಿಕೃಷ್ಟ ಪ್ರತಿಫಲವಿರುವವರು ಯಾರೆಂದು ನಾನು ನಿಮಗೆ ತಿಳಿಸಿಕೊಡಲೇ? ಯಾರನ್ನು ಅಲ್ಲಾಹನು ಶಪಿಸಿರುವನೋ, ಯಾರ ಮೇಲೆ ಅವನು ಕುಪಿತನಾಗಿರುವನೋ, ಮತ್ತು ಅವರ ಪೈಕಿ ಅವನು ಕಪಿಗಳನ್ನಾಗಿಯೂ, ಹಂದಿಗಳನ್ನಾಗಿಯೂ ಮಾಡಿರುವನೋ, ಯಾವ ಜನರು ಮಿಥ್ಯಾರಾಧ್ಯರುಗಳನ್ನು ಆರಾಧಿಸಿದರೋ ಅವರೇ ಅತ್ಯಂತ ನಿಕೃಷ್ಟ ಸ್ಥಾನದಲ್ಲಿರುವವರು ಮತ್ತು ನೇರ ಮಾರ್ಗದಿಂದ ಅತ್ಯಧಿಕವಾಗಿ ವ್ಯತಿಚಲಿಸಿದವರಾಗಿದ್ದಾರೆ.
61وَإِذَا جَاءُوكُمْ قَالُوا آمَنَّا وَقَد دَّخَلُوا بِالْكُفْرِ وَهُمْ قَدْ خَرَجُوا بِهِ ۚ وَاللَّهُ أَعْلَمُ بِمَا كَانُوا يَكْتُمُونَ
ಕಪಟಿಗಳು ನಿಮ್ಮ ಬಳಿಗೆ ಬರುವಾಗ ಅವರು ಹೇಳುವರು: ನಾವು ವಿಶ್ವಾಸವಿರಿಸಿದ್ದೇವೆ. ವಾಸ್ತವದಲ್ಲಿ ಅವರು ಸತ್ಯನಿಷೇಧದೊಂದಿಗೆ ಬಂದಿದ್ದರು. ಸತ್ಯನಿಷೇಧದೊಂದಿಗೇ ಹಿಂದಿರುಗಿದರು ಮತ್ತು ಅವರು ಮರೆಮಾಚುತ್ತಿರುವುದರ ಕುರಿತು ಅಲ್ಲಾಹನು ಚೆನ್ನಾಗಿ ಅರಿಯುವವನಾಗಿದ್ದಾನೆ.
ಅಲ್-ಮಾಇದಾಕುರಾನ್ ಸೂಚಿ
120ಆಯತ್
MedinanRevelation
59ಆಯತ್

ಅನುವಾದ — ಅಲ್-ಮಾಇದಾ 59

ಸೂರಾ ಅಲ್-ಮಾಇದಾ ಆಯತ್ 59 - ಓದಿ, ಆಲಿಸಿ, ಅನುವಾದ, ಕನ್ನಡ : ನೀವು ಹೇಳಿರಿ: ಓ ಗ್ರಂಥದವರೇ ನಾವು ಅಲ್ಲಾಹನಲ್ಲೂ, ನಮ್ಮೆಡೆಗೆ ಅವತೀರ್ಣ ಗೊಳಿಸಲಾದ ಗ್ರಂಥದಲ್ಲೂ,…

ಸೂರಾ ಆಯತ್ 59/120 — ಸೂರಾ ಅಲ್-ಮಾಇದಾ المائدة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಮಾಇದಾ ಆಲಿಸಿ, ಸೂರಾ ಅಲ್-ಮಾಇದಾ ಅನುವಾದ, ಸೂರಾ ಅಲ್-ಮಾಇದಾ mp3, ಸೂರಾ ಅಲ್-ಮಾಇದಾ pdf. ಆಯತ್ 57–61. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers