ಅಲ್-ಮಾಇದಾ · 6/120
ಅನುವಾದ ಉಚ್ಚಾರಣೆ — ಸೂರಾ ಅಲ್-ಮಾಇದಾ
يَا أَيُّهَا الَّذِينَ آمَنُوا إِذَا قُمْتُمْ إِلَى الصَّلَاةِ فَاغْسِلُوا وُجُوهَكُمْ وَأَيْدِيَكُمْ إِلَى الْمَرَافِقِ وَامْسَحُوا بِرُءُوسِكُمْ وَأَرْجُلَكُمْ إِلَى الْكَعْبَيْنِ ۚ وَإِن كُنتُمْ جُنُبًا فَاطَّهَّرُوا ۚ وَإِن كُنتُم مَّرْضَىٰ أَوْ عَلَىٰ سَفَرٍ أَوْ جَاءَ أَحَدٌ مِّنكُم مِّنَ الْغَائِطِ أَوْ لَامَسْتُمُ النِّسَاءَ فَلَمْ تَجِدُوا مَاءً فَتَيَمَّمُوا صَعِيدًا طَيِّبًا فَامْسَحُوا بِوُجُوهِكُمْ وَأَيْدِيكُم مِّنْهُ ۚ مَا يُرِيدُ اللَّهُ لِيَجْعَلَ عَلَيْكُم مِّنْ حَرَجٍ وَلَٰكِن يُرِيدُ لِيُطَهِّرَكُمْ وَلِيُتِمَّ نِعْمَتَهُ عَلَيْكُمْ لَعَلَّكُمْ تَشْكُرُونَ ۝٦
Yaaa aiyuhal lazeena aamanoo izaa qumtum ilas Salaati faghsiloo wujoohakum wa Aidiyakum ilal maraafiqi wamsahoo biru`oosikum wa arjulakum ilal ka`bayn; wa in kuntum junuban fattahharoo; wain kuntum mardaaa aw`alaa safarin aw jaaa`a ahadum minkum minal ghaaa`iti aw laamastumunnisaaa`a falam tajidoo maaa`an fatayammamoo sa`eedan taiyiban famsahoo biwujoohikum wa aideekum minh; ma yureedul laahu liyaj`ala `alaikum min harajinw wa laakidy yureedu liyutahhirakum wa liyutimma m`matahoo `alaikum la`allakum tashkuroon
📖 ಕನ್ನಡ ಅರ್ಥ
ಓ ಸತ್ಯವಿಶ್ವಾಸಿಗಳೇ, ನೀವು ನಮಾಝ್‌ಗಾಗಿ ಸಿದ್ಧರಾದರೆ ನಿಮ್ಮ ಮುಖಗಳನ್ನು ಮತ್ತು ಮೊಣಕೈಗಳವರೆಗೆ ಕೈಗಳನ್ನು ತೊಳೆಯಿರಿ. ನಿಮ್ಮ ತಲೆಗಳನ್ನು (ಕೈಗಳನ್ನು ವದ್ದೆ ಮಾಡಿ) ಸವರಿರಿ ಮತ್ತು ಕಾಲುಗಳನ್ನು ಮಣಿಗಂಟುಗಳವರೆಗೆ ತೊಳೆಯಿರಿ. ನೀವು ಜನಾಬತ್‌ನ ಸ್ಥಿತಿಯಲ್ಲಿದ್ದರೆ ಸ್ನಾನ ಮಾಡಿರಿ. ಮತ್ತು ನೀವು ರೋಗಿಗಳೋ, ಪ್ರಯಾಣಿಕರೋ ಆಗಿದ್ದು, ನಿಮ್ಮಲ್ಲೊಬ್ಬನು ಮಲಮೂತ್ರ ವಿಸರ್ಜನೆ ಮಾಡಿ ಬಂದರೆ ಅಥವಾ ನೀವು ಸ್ತಿçÃಯರೊಂದಿಗೆ ಸಂಭೋಗ ಮಾಡಿದರೆ ಮತ್ತು ನಿಮಗೆ ನೀರು ದೊರಕದಿದ್ದರೆ ಶುದ್ಧವಾದ ಮಣ್ಣಿನಿಂದ ತಯಮ್ಮುಮ್ ಮಾಡಿರಿ. (ಅಂದರೆ ನಿಮ್ಮ ಹಸ್ತಗಳನ್ನು ಮಣ್ಣಿನ ಮೇಲೆ ಬಡಿದು) ಅದನ್ನು ನಿಮ್ಮ ಮುಖ ಮತ್ತು ಕೈಗಳ ಮೇಲೆ ಸವರಿರಿ. ನಿಮ್ಮ ಮೇಲೆ ಯಾವುದೇ ರೀತಿಯ ಸಂಕಷ್ಟವನ್ನುAಟು ಮಾಡಲು ಅಲ್ಲಾಹನು ಇಚ್ಛಿಸುವುದಿಲ್ಲ. ಆದರೆ ಅವನು ನಿಮ್ಮನ್ನು ಶುದ್ಧೀಕರಿಸಲು ಮತ್ತು ತನ್ನ ಅನುಗ್ರಹವನ್ನು ನಿಮಗೆ ದಯಪಾಲಿಸಲು ಇಚ್ಛಿಸುತ್ತಾನೆ. ಇದು ನೀವು ಕೃತಜ್ಞತೆ ಸಲ್ಲಿಸಲೆಂದಾಗಿದೆ.

🎧 ಆಲಿಸಿ


📜 ಆಯತ್ 4-8 — ಸೂರಾ ಅಲ್-ಮಾಇದಾ

4يَسْأَلُونَكَ مَاذَا أُحِلَّ لَهُمْ ۖ قُلْ أُحِلَّ لَكُمُ الطَّيِّبَاتُ ۙ وَمَا عَلَّمْتُم مِّنَ الْجَوَارِحِ مُكَلِّبِينَ تُعَلِّمُونَهُنَّ مِمَّا عَلَّمَكُمُ اللَّهُ ۖ فَكُلُوا مِمَّا أَمْسَكْنَ عَلَيْكُمْ وَاذْكُرُوا اسْمَ اللَّهِ عَلَيْهِ ۖ وَاتَّقُوا اللَّهَ ۚ إِنَّ اللَّهَ سَرِيعُ الْحِسَابِ
ತಮಗೆ ಏನೆಲ್ಲಾ ಧರ್ಮಸಮ್ಮತಗೊಳಿಸಲಾಗಿದೆಯೆಂದು ಅವರು ನಿಮ್ಮೊಂದಿಗೆ ಕೇಳುತ್ತಾರೆ. ಹೇಳಿರಿ: ಎಲ್ಲಾ ಶುದ್ಧ ವಸ್ತುಗಳನ್ನು ನಿಮಗೆ ಧರ್ಮಸಮ್ಮತಗೊಳಿಸಲಾಗಿದೆ. ಮತ್ತು ಅಲ್ಲಾಹನು ನಿಮಗೆ ಕಲಿಸಿದ ಜ್ಞಾನದ ಆಧಾರದಲ್ಲಿ ನೀವು ತರಬೇತಿ ಕೊಟ್ಟು ಪಳಗಿಸಿದ ಪ್ರಾಣಿಯು ನಿಮಗೋಸ್ಕರ ಭೇಟೆಯಾಡಿ ತಂದದ್ದನ್ನು ನೀವು ತಿನ್ನಿರಿ ಆದರೆ ಅದರ ಮೇಲೆ ಅಲ್ಲಾಹನ ನಾಮವನ್ನು ಉಚ್ಛರಿಸಿರಿ. ಮತ್ತು ನೀವು ಅಲ್ಲಾಹನನ್ನು ಭಯಪಡಿರಿ. ಖಂಡಿತವಾಗಿಯು ಅಲ್ಲಾಹನು ಅತಿಶೀಘ್ರವಾಗಿ ವಿಚಾರಣೆ ನಡೆಸುವವನಾಗಿದ್ದಾನೆ.
5الْيَوْمَ أُحِلَّ لَكُمُ الطَّيِّبَاتُ ۖ وَطَعَامُ الَّذِينَ أُوتُوا الْكِتَابَ حِلٌّ لَّكُمْ وَطَعَامُكُمْ حِلٌّ لَّهُمْ ۖ وَالْمُحْصَنَاتُ مِنَ الْمُؤْمِنَاتِ وَالْمُحْصَنَاتُ مِنَ الَّذِينَ أُوتُوا الْكِتَابَ مِن قَبْلِكُمْ إِذَا آتَيْتُمُوهُنَّ أُجُورَهُنَّ مُحْصِنِينَ غَيْرَ مُسَافِحِينَ وَلَا مُتَّخِذِي أَخْدَانٍ ۗ وَمَن يَكْفُرْ بِالْإِيمَانِ فَقَدْ حَبِطَ عَمَلُهُ وَهُوَ فِي الْآخِرَةِ مِنَ الْخَاسِرِينَ
ಇಂದು ನಿಮಗೆ ಸಕಲ ಶುದ್ಧ ವಸ್ತುಗಳನ್ನೂ ಧರ್ಮಸಮ್ಮತಗೊಳಿಸಲಾಗಿದೆ ಮತ್ತು ಗ್ರಂಥ ನೀಡಲ್ಪಟ್ಟವರು ಕೊಯ್ದ ಮಾಂಸಾಹಾರವು ನಿಮಗೆ ಧರ್ಮಸಮ್ಮತಗೊಳಿಸಲಾಗಿದೆ ನೀವು ಕೊಯ್ದ ಮಾಂಸಹಾರವು ಅವರಿಗೂ ಧರ್ಮಸಮ್ಮತವಾಗಿದೆ. ಸತ್ಯವಿಶ್ವಾಸಿನಿಗಳ ಪೈಕಿ ಸುಶೀಲೆಯರಾದ ಸ್ತಿçÃಯರು ಮತ್ತು ನಿಮಗಿಂತ ಮುಂಚೆ ಗ್ರಂಥವನ್ನು ನೀಡಲ್ಪಟ್ಟವರ ಪೈಕಿ ಸುಶೀಲೆಯರಾದ ಸ್ತಿçÃಯರು ನೀವು ಬಹಿರಂಗ ವೈಭಿಚಾರವಾಗಲೀ, ರಹಸ್ಯವಾಗಿ ಅನೈತಿಕ ಸಂಬAಧವಾಗಲೀ ಇಟ್ಟುಕೊಳ್ಳದೆ ಅವರನ್ನು ವಿವಾಹವಾಗಿ ಅವರಿಗೆ ವಧುಧನವನ್ನು ನೀಡುವುದಾದರೆ ನಿಮಗೆ ಧರ್ಮಸಮ್ಮತವಾಗಿದ್ದಾರೆ. ಇನ್ನು ಯಾರು ಸತ್ಯವಿಶ್ವಾಸವನ್ನು ನಿಷೇಧಿಸುತ್ತಾನೋ ಅವನ ಕರ್ಮಗಳು ನಿಷ್ಫಲವಾಗಿವೆ. ಪರಲೋಕದಲ್ಲಿ ಅವನು ನಷ್ಟ ಹೊಂದಿದವರೊAದಿಗೆ ಸೇರುವನು.
6يَا أَيُّهَا الَّذِينَ آمَنُوا إِذَا قُمْتُمْ إِلَى الصَّلَاةِ فَاغْسِلُوا وُجُوهَكُمْ وَأَيْدِيَكُمْ إِلَى الْمَرَافِقِ وَامْسَحُوا بِرُءُوسِكُمْ وَأَرْجُلَكُمْ إِلَى الْكَعْبَيْنِ ۚ وَإِن كُنتُمْ جُنُبًا فَاطَّهَّرُوا ۚ وَإِن كُنتُم مَّرْضَىٰ أَوْ عَلَىٰ سَفَرٍ أَوْ جَاءَ أَحَدٌ مِّنكُم مِّنَ الْغَائِطِ أَوْ لَامَسْتُمُ النِّسَاءَ فَلَمْ تَجِدُوا مَاءً فَتَيَمَّمُوا صَعِيدًا طَيِّبًا فَامْسَحُوا بِوُجُوهِكُمْ وَأَيْدِيكُم مِّنْهُ ۚ مَا يُرِيدُ اللَّهُ لِيَجْعَلَ عَلَيْكُم مِّنْ حَرَجٍ وَلَٰكِن يُرِيدُ لِيُطَهِّرَكُمْ وَلِيُتِمَّ نِعْمَتَهُ عَلَيْكُمْ لَعَلَّكُمْ تَشْكُرُونَ
ಓ ಸತ್ಯವಿಶ್ವಾಸಿಗಳೇ, ನೀವು ನಮಾಝ್‌ಗಾಗಿ ಸಿದ್ಧರಾದರೆ ನಿಮ್ಮ ಮುಖಗಳನ್ನು ಮತ್ತು ಮೊಣಕೈಗಳವರೆಗೆ ಕೈಗಳನ್ನು ತೊಳೆಯಿರಿ. ನಿಮ್ಮ ತಲೆಗಳನ್ನು (ಕೈಗಳನ್ನು ವದ್ದೆ ಮಾಡಿ) ಸವರಿರಿ ಮತ್ತು ಕಾಲುಗಳನ್ನು ಮಣಿಗಂಟುಗಳವರೆಗೆ ತೊಳೆಯಿರಿ. ನೀವು ಜನಾಬತ್‌ನ ಸ್ಥಿತಿಯಲ್ಲಿದ್ದರೆ ಸ್ನಾನ ಮಾಡಿರಿ. ಮತ್ತು ನೀವು ರೋಗಿಗಳೋ, ಪ್ರಯಾಣಿಕರೋ ಆಗಿದ್ದು, ನಿಮ್ಮಲ್ಲೊಬ್ಬನು ಮಲಮೂತ್ರ ವಿಸರ್ಜನೆ ಮಾಡಿ ಬಂದರೆ ಅಥವಾ ನೀವು ಸ್ತಿçÃಯರೊಂದಿಗೆ ಸಂಭೋಗ ಮಾಡಿದರೆ ಮತ್ತು ನಿಮಗೆ ನೀರು ದೊರಕದಿದ್ದರೆ ಶುದ್ಧವಾದ ಮಣ್ಣಿನಿಂದ ತಯಮ್ಮುಮ್ ಮಾಡಿರಿ. (ಅಂದರೆ ನಿಮ್ಮ ಹಸ್ತಗಳನ್ನು ಮಣ್ಣಿನ ಮೇಲೆ ಬಡಿದು) ಅದನ್ನು ನಿಮ್ಮ ಮುಖ ಮತ್ತು ಕೈಗಳ ಮೇಲೆ ಸವರಿರಿ. ನಿಮ್ಮ ಮೇಲೆ ಯಾವುದೇ ರೀತಿಯ ಸಂಕಷ್ಟವನ್ನುAಟು ಮಾಡಲು ಅಲ್ಲಾಹನು ಇಚ್ಛಿಸುವುದಿಲ್ಲ. ಆದರೆ ಅವನು ನಿಮ್ಮನ್ನು ಶುದ್ಧೀಕರಿಸಲು ಮತ್ತು ತನ್ನ ಅನುಗ್ರಹವನ್ನು ನಿಮಗೆ ದಯಪಾಲಿಸಲು ಇಚ್ಛಿಸುತ್ತಾನೆ. ಇದು ನೀವು ಕೃತಜ್ಞತೆ ಸಲ್ಲಿಸಲೆಂದಾಗಿದೆ.
7وَاذْكُرُوا نِعْمَةَ اللَّهِ عَلَيْكُمْ وَمِيثَاقَهُ الَّذِي وَاثَقَكُم بِهِ إِذْ قُلْتُمْ سَمِعْنَا وَأَطَعْنَا ۖ وَاتَّقُوا اللَّهَ ۚ إِنَّ اللَّهَ عَلِيمٌ بِذَاتِ الصُّدُورِ
ಅಲ್ಲಾಹನು ನಿಮ್ಮ ಮೇಲೆ ದಯಪಾಲಿಸಿದ ಅನುಗ್ರಹವನ್ನು ಸ್ಮರಿಸಿರಿ. 'ನಾವು ಆಲಿಸಿದೆವು ಮತ್ತು ಅನುಸರಿಸಿದೆವು' ಎಂದು ನೀವು ಹೇಳಿದ ಸಂದರ್ಭದಲ್ಲಿ ಅಲ್ಲಾಹನು ನಿಮ್ಮೊಂದಿಗೆ ಪಡೆದ ದೃಢವಾದ ಕರಾರನ್ನು ಸ್ಮರಿಸಿರಿ ಮತ್ತು ಅಲ್ಲಾಹನನ್ನು ಭಯಪಡಿರಿ. ಖಂಡಿತವಾಗಿಯು ಅಲ್ಲಾಹನು ಹೃದಯಗಳ ರಹಸ್ಯಗಳನ್ನು ಅರಿಯುವವನಾಗಿದ್ದಾನೆ.
8يَا أَيُّهَا الَّذِينَ آمَنُوا كُونُوا قَوَّامِينَ لِلَّهِ شُهَدَاءَ بِالْقِسْطِ ۖ وَلَا يَجْرِمَنَّكُمْ شَنَآنُ قَوْمٍ عَلَىٰ أَلَّا تَعْدِلُوا ۚ اعْدِلُوا هُوَ أَقْرَبُ لِلتَّقْوَىٰ ۖ وَاتَّقُوا اللَّهَ ۚ إِنَّ اللَّهَ خَبِيرٌ بِمَا تَعْمَلُونَ
ಓ ಸತ್ಯವಿಶ್ವಾಸಿಗಳೇ, ನೀವು ಅಲ್ಲಾಹನಿಗೋಸ್ಕರ ಸತ್ಯದಲ್ಲಿ ನೆಲೆನಿಲ್ಲಿರಿ. ನ್ಯಾಯದೊಂದಿಗೆ ಸಾಕ್ಷಿವಹಿಸುವವರಾಗಿರಿ. ಯಾವುದೇ ಸಮುದಾಯದೊಂದಿಗಿನ ವೈರತ್ವವು ನಿಮ್ಮನ್ನು ಅನ್ಯಾಯಕ್ಕೆ ಪ್ರೇರೇಪಿಸದಿರಲಿ. ನೀವು ನ್ಯಾಯವನ್ನು ಪಾಲಿಸಿರಿ. ಇದೇ ಭಯಭಕ್ತಿಗೆ ಅತೀ ಸಮೀಪವಾಗಿದೆ,. ಖಂಡಿತವಾಗಿಯು ಅಲ್ಲಾಹನು ನಿಮ್ಮ ಕರ್ಮಗಳ ಕುರಿತು ಅರಿವುಳ್ಳವನಾಗಿದ್ದಾನೆ.
ಅಲ್-ಮಾಇದಾಕುರಾನ್ ಸೂಚಿ
120ಆಯತ್
MedinanRevelation
6ಆಯತ್

ಅನುವಾದ — ಅಲ್-ಮಾಇದಾ 6

ಸೂರಾ ಅಲ್-ಮಾಇದಾ ಆಯತ್ 6 - ಓದಿ, ಆಲಿಸಿ, ಅನುವಾದ, ಕನ್ನಡ : ಓ ಸತ್ಯವಿಶ್ವಾಸಿಗಳೇ, ನೀವು ನಮಾಝ್‌ಗಾಗಿ ಸಿದ್ಧರಾದರೆ ನಿಮ್ಮ ಮುಖಗಳನ್ನು ಮತ್ತು ಮೊಣಕೈಗಳವರೆಗೆ ಕೈಗಳನ್ನು…

ಸೂರಾ ಆಯತ್ 6/120 — ಸೂರಾ ಅಲ್-ಮಾಇದಾ المائدة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಮಾಇದಾ ಆಲಿಸಿ, ಸೂರಾ ಅಲ್-ಮಾಇದಾ ಅನುವಾದ, ಸೂರಾ ಅಲ್-ಮಾಇದಾ mp3, ಸೂರಾ ಅಲ್-ಮಾಇದಾ pdf. ಆಯತ್ 4–8. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, September 8, 2026

Don't forget us in your sincere prayers