ಅಲ್-ಮಾಇದಾ · 63/120
ಅನುವಾದ ಉಚ್ಚಾರಣೆ — ಸೂರಾ ಅಲ್-ಮಾಇದಾ
لَوْلَا يَنْهَاهُمُ الرَّبَّانِيُّونَ وَالْأَحْبَارُ عَن قَوْلِهِمُ الْإِثْمَ وَأَكْلِهِمُ السُّحْتَ ۚ لَبِئْسَ مَا كَانُوا يَصْنَعُونَ ۝٦٣
Law laa yanhaahumur rabbaaniyyoona wal ahbaaru `an qawlihimul ismaa wa aklihimus suht; labi`sa maa kaanoo yasna`oon
📖 ಕನ್ನಡ ಅರ್ಥ
ಅವರು ಪಾಪಕರ ಮಾತುಗಳನ್ನು ಆಡುವುದರಿಂದಲೂ ಮತ್ತು ನಿಷಿದ್ದವಾದ ಸಂಪಾದನೆಯನ್ನು ತಿನ್ನುವುದರಿಂದಲೂ ಸಜ್ಜನರು ಮತ್ತು ವಿದ್ವಾಂಸರು ಅವರನ್ನು ತಡೆಯದಿದ್ದುದೇಕೆ? ನಿಸ್ಸಂಶಯವಾಗಿಯು ಅವರು ಮಾಡುತ್ತಿರುವುದು ಬಹಳ ಕೆಟ್ಟದ್ದಾಗಿದೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 61-65 — ಸೂರಾ ಅಲ್-ಮಾಇದಾ

61وَإِذَا جَاءُوكُمْ قَالُوا آمَنَّا وَقَد دَّخَلُوا بِالْكُفْرِ وَهُمْ قَدْ خَرَجُوا بِهِ ۚ وَاللَّهُ أَعْلَمُ بِمَا كَانُوا يَكْتُمُونَ
ಕಪಟಿಗಳು ನಿಮ್ಮ ಬಳಿಗೆ ಬರುವಾಗ ಅವರು ಹೇಳುವರು: ನಾವು ವಿಶ್ವಾಸವಿರಿಸಿದ್ದೇವೆ. ವಾಸ್ತವದಲ್ಲಿ ಅವರು ಸತ್ಯನಿಷೇಧದೊಂದಿಗೆ ಬಂದಿದ್ದರು. ಸತ್ಯನಿಷೇಧದೊಂದಿಗೇ ಹಿಂದಿರುಗಿದರು ಮತ್ತು ಅವರು ಮರೆಮಾಚುತ್ತಿರುವುದರ ಕುರಿತು ಅಲ್ಲಾಹನು ಚೆನ್ನಾಗಿ ಅರಿಯುವವನಾಗಿದ್ದಾನೆ.
62وَتَرَىٰ كَثِيرًا مِّنْهُمْ يُسَارِعُونَ فِي الْإِثْمِ وَالْعُدْوَانِ وَأَكْلِهِمُ السُّحْتَ ۚ لَبِئْسَ مَا كَانُوا يَعْمَلُونَ
ಅವರಲ್ಲಿ ಹೆಚ್ಚಿನವರು ಪಾಪ ಕೃತ್ಯಗಳ ಕಡೆಗೆ, ಅತಿಕ್ರಮಗಳ ಕಡೆಗೆ, ನಿಷಿದ್ಧ ಸಂಪಾದನೆಯನ್ನು ತಿನ್ನುವುದರ ಕಡೆಗೆ ಧಾವಿಸಿ ಹೋಗುತ್ತಿರುವುದಾಗಿ ನೀವು ಕಾಣುವಿರಿ. ಅವರು ಮಾಡುತ್ತಿರುವುದೆಲ್ಲವೂ ನೀಚ ಕೃತ್ಯಗಳಾಗಿವೆ.
63لَوْلَا يَنْهَاهُمُ الرَّبَّانِيُّونَ وَالْأَحْبَارُ عَن قَوْلِهِمُ الْإِثْمَ وَأَكْلِهِمُ السُّحْتَ ۚ لَبِئْسَ مَا كَانُوا يَصْنَعُونَ
ಅವರು ಪಾಪಕರ ಮಾತುಗಳನ್ನು ಆಡುವುದರಿಂದಲೂ ಮತ್ತು ನಿಷಿದ್ದವಾದ ಸಂಪಾದನೆಯನ್ನು ತಿನ್ನುವುದರಿಂದಲೂ ಸಜ್ಜನರು ಮತ್ತು ವಿದ್ವಾಂಸರು ಅವರನ್ನು ತಡೆಯದಿದ್ದುದೇಕೆ? ನಿಸ್ಸಂಶಯವಾಗಿಯು ಅವರು ಮಾಡುತ್ತಿರುವುದು ಬಹಳ ಕೆಟ್ಟದ್ದಾಗಿದೆ.
64وَقَالَتِ الْيَهُودُ يَدُ اللَّهِ مَغْلُولَةٌ ۚ غُلَّتْ أَيْدِيهِمْ وَلُعِنُوا بِمَا قَالُوا ۘ بَلْ يَدَاهُ مَبْسُوطَتَانِ يُنفِقُ كَيْفَ يَشَاءُ ۚ وَلَيَزِيدَنَّ كَثِيرًا مِّنْهُم مَّا أُنزِلَ إِلَيْكَ مِن رَّبِّكَ طُغْيَانًا وَكُفْرًا ۚ وَأَلْقَيْنَا بَيْنَهُمُ الْعَدَاوَةَ وَالْبَغْضَاءَ إِلَىٰ يَوْمِ الْقِيَامَةِ ۚ كُلَّمَا أَوْقَدُوا نَارًا لِّلْحَرْبِ أَطْفَأَهَا اللَّهُ ۚ وَيَسْعَوْنَ فِي الْأَرْضِ فَسَادًا ۚ وَاللَّهُ لَا يُحِبُّ الْمُفْسِدِينَ
ಅಲ್ಲಾಹನ ಕೈಗಳು ಬಿಗಿಯಲ್ಪಟ್ಟಿವೆ ಎಂದು ಯಹೂದರು ಹೇಳುತ್ತಾರೆ ಅವರದೇ ಕೈಗಳು ಬಿಗಿಯಲ್ಪಟ್ಟಿವೆ (ಜಿಪುಣತನದಿಂದ) ಮತ್ತು ಅವರ ಈ ಮಾತಿನ ನಿಮಿತ್ತ ಅವರ ಮೇಲೆ ಶಾಪ ಎರಗಿದೆ. ಹಾಗಲ್ಲ, ಅಲ್ಲಾಹನ ಎರಡೂ ಕೈಗಳು ವಿಶಾಲವಾಗಿ ತೆರೆದುಕೊಂಡಿವೆ. ಅವನು ಇಚ್ಛಿಸುವುದನ್ನು ಖರ್ಚು ಮಾಡುತ್ತಾನೆ ಮತ್ತು (ಓ ಪೈಗಂಬರರೇ) ನಿಮ್ಮೆಡೆಗೆ ನಿಮ್ಮ ಪ್ರಭುವಿನ ವತಿಯಿಂದ ಅವತೀರ್ಣಗೊಳ್ಳುತ್ತಿರುವುದು (ಕುರ್‌ಆನ್) ಅವರ ಪೈಕಿ ಹೆಚ್ಚಿನವರ ಧಿಕ್ಕಾರ ಮತ್ತು ನಿಷೇಧವನ್ನು ಹೆಚ್ಚಿಸುತ್ತದೆ. ಮತ್ತು ನಾವು ಅವರ ನಡುವೆ ಪುನರುತ್ಥಾನದ ದಿನದವರೆಗೆ ಶತ್ರುತ್ವ ಮತ್ತು ವಿದ್ವೇಷವನ್ನು ಹಾಕಿಬಿಟ್ಟಿರುತ್ತೇವೆ. ಅವರು ಯುದ್ಧಾಗ್ನಿಯನ್ನು ಹೆಚ್ಚಿಸಲು ಇಚ್ಛಿಸುವಾಗಲೆಲ್ಲಾ ಅಲ್ಲಾಹನು ಅದನ್ನು ನಂದಿಸಿ ಬಿಡುತ್ತಾನೆ. ಅವರು ನಾಡಿನಲ್ಲಿ ಕ್ಷೆÆÃಭೆ ಹರಡುತ್ತಾರೆ ಮತ್ತು ಅಲ್ಲಾಹನು ಕ್ಷೆÆÃಭೆಗಾರರನ್ನು ಮೆಚ್ಚುವುದಿಲ್ಲ.
65وَلَوْ أَنَّ أَهْلَ الْكِتَابِ آمَنُوا وَاتَّقَوْا لَكَفَّرْنَا عَنْهُمْ سَيِّئَاتِهِمْ وَلَأَدْخَلْنَاهُمْ جَنَّاتِ النَّعِيمِ
ಗ್ರಂಥದವರು ವಿಶ್ವಾಸವಿಟ್ಟಿದ್ದರೆ ಮತ್ತು ಭಯಭಕ್ತಿ ಪಾಲಿಸಿದ್ದರೆ ನಾವು ಅವರ ಸಕಲ ಪಾಪಗಳನ್ನು ಮನ್ನಿಸಿ ಬಿಡುತ್ತಿದ್ದೆವು ಮತ್ತು ಅನುಗ್ರಹಪೂರ್ಣವಾದ ಸ್ವರ್ಗೋದ್ಯಾನಗಳಿಗೆ ಅವರನ್ನು ಕೊಂಡೊಯ್ಯುತ್ತಿದ್ದೆವು
ಅಲ್-ಮಾಇದಾಕುರಾನ್ ಸೂಚಿ
120ಆಯತ್
MedinanRevelation
63ಆಯತ್

ಅನುವಾದ — ಅಲ್-ಮಾಇದಾ 63

ಸೂರಾ ಅಲ್-ಮಾಇದಾ ಆಯತ್ 63 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು ಪಾಪಕರ ಮಾತುಗಳನ್ನು ಆಡುವುದರಿಂದಲೂ ಮತ್ತು ನಿಷಿದ್ದವಾದ ಸಂಪಾದನೆಯನ್ನು ತಿನ್ನುವುದರಿಂದಲೂ ಸಜ್ಜನರು ಮತ್ತು…

ಸೂರಾ ಆಯತ್ 63/120 — ಸೂರಾ ಅಲ್-ಮಾಇದಾ المائدة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಮಾಇದಾ ಆಲಿಸಿ, ಸೂರಾ ಅಲ್-ಮಾಇದಾ ಅನುವಾದ, ಸೂರಾ ಅಲ್-ಮಾಇದಾ mp3, ಸೂರಾ ಅಲ್-ಮಾಇದಾ pdf. ಆಯತ್ 61–65. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers