ಅಲ್-ಮಾಇದಾ · 67/120
ಅನುವಾದ ಉಚ್ಚಾರಣೆ — ಸೂರಾ ಅಲ್-ಮಾಇದಾ
۞ يَا أَيُّهَا الرَّسُولُ بَلِّغْ مَا أُنزِلَ إِلَيْكَ مِن رَّبِّكَ ۖ وَإِن لَّمْ تَفْعَلْ فَمَا بَلَّغْتَ رِسَالَتَهُ ۚ وَاللَّهُ يَعْصِمُكَ مِنَ النَّاسِ ۗ إِنَّ اللَّهَ لَا يَهْدِي الْقَوْمَ الْكَافِرِينَ ٦٧
Transliteration
Yaaa aiyuhar Rasoolu balligh maaa unzila ilaika mir Rabbika wa il lam taf`al famaaa ballaghta Risaalatah; wallaahu ya`simuka minan naas; innal laaha laa yahdil qawmal kaafireen
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಓ ಸಂದೇಶವಾಹಕರೇ, ನಿಮ್ಮ ಪ್ರಭುವಿನ ಕಡೆಯಿಂದ ನಿಮ್ಮೆಡೆಗೆ ಅವತೀರ್ಣಗೊಳಿಸಲಾಗುತ್ತಿರುವುದನ್ನು ಜನರಿಗೆ ತಲುಪಿಸಿರಿ. ಇನ್ನು ನೀವು ಹಾಗೆ ಮಾಡದಿದ್ದರೆ ನೀವು ಅಲ್ಲಾಹನ ದೌತ್ಯವನ್ನು ಈಡೇರಿಸಿಲ್ಲ ಮತ್ತು ನಿಮ್ಮನ್ನು ಅಲ್ಲಾಹನು ಜನರ ಕುತಂತ್ರಗಳಿAದ ರಕ್ಷಿಸುವನು. ನಿಸ್ಸಂಶಯವಾಗಿಯು ಅಲ್ಲಾಹನು ಸತ್ಯನಿಷೇಧಿಗಳಾದ ಜನರಿಗೆ ಸನ್ಮಾರ್ಗವನ್ನು ನೀಡುವುದಿಲ್ಲ.
Additional reference in தமிழ்
🎧 ಆಲಿಸಿ
📜 ಆಯತ್ 65-69 — ಸೂರಾ ಅಲ್-ಮಾಇದಾ
65وَلَوْ أَنَّ أَهْلَ الْكِتَابِ آمَنُوا وَاتَّقَوْا لَكَفَّرْنَا عَنْهُمْ سَيِّئَاتِهِمْ وَلَأَدْخَلْنَاهُمْ جَنَّاتِ النَّعِيمِ
ಗ್ರಂಥದವರು ವಿಶ್ವಾಸವಿಟ್ಟಿದ್ದರೆ ಮತ್ತು ಭಯಭಕ್ತಿ ಪಾಲಿಸಿದ್ದರೆ ನಾವು ಅವರ ಸಕಲ ಪಾಪಗಳನ್ನು ಮನ್ನಿಸಿ ಬಿಡುತ್ತಿದ್ದೆವು ಮತ್ತು ಅನುಗ್ರಹಪೂರ್ಣವಾದ ಸ್ವರ್ಗೋದ್ಯಾನಗಳಿಗೆ ಅವರನ್ನು ಕೊಂಡೊಯ್ಯುತ್ತಿದ್ದೆವು
66وَلَوْ أَنَّهُمْ أَقَامُوا التَّوْرَاةَ وَالْإِنجِيلَ وَمَا أُنزِلَ إِلَيْهِم مِّن رَّبِّهِمْ لَأَكَلُوا مِن فَوْقِهِمْ وَمِن تَحْتِ أَرْجُلِهِم ۚ مِّنْهُمْ أُمَّةٌ مُّقْتَصِدَةٌ ۖ وَكَثِيرٌ مِّنْهُمْ سَاءَ مَا يَعْمَلُونَ
ಅವರು ತೌರಾತ್, ಇಂಜೀಲ್ ಮತ್ತು ಅವರ ಪ್ರಭುವಿನ ವತಿಯಿಂದ ಅವರೆಡೆಗೆ ಅವತೀರ್ಣಗೊಳಿಸಲಾದ ಕುರ್‌ಆನನ್ನು ಅನುಸರಿಸುತ್ತಿದ್ದರೆ ಅವರು ತಮ್ಮ ಮೇಲ್ಗಡೆಯಿಂದಲೂ, ಕಾಲಡಿಯಿಂದಲೂ ಅನ್ನಾಧಾರವನ್ನು ಪಡೆಯುತ್ತಿದ್ದರು ಮತ್ತು ತಿನ್ನುತ್ತಿದ್ದರು. ಅವರ ಪೈಕಿ ಒಂದು ಗುಂಪು ಮದ್ಯಮ ನಿಲುವಿನದ್ದಾಗಿದೆ ಮತ್ತು ಅವರ ಪೈಕಿಯ ಹೆಚ್ಚಿನವರು ದುಷ್ಕೃತ್ಯಗಳನ್ನೆಸಗುತ್ತಿದ್ದಾರೆ.
67۞ يَا أَيُّهَا الرَّسُولُ بَلِّغْ مَا أُنزِلَ إِلَيْكَ مِن رَّبِّكَ ۖ وَإِن لَّمْ تَفْعَلْ فَمَا بَلَّغْتَ رِسَالَتَهُ ۚ وَاللَّهُ يَعْصِمُكَ مِنَ النَّاسِ ۗ إِنَّ اللَّهَ لَا يَهْدِي الْقَوْمَ الْكَافِرِينَ
ಓ ಸಂದೇಶವಾಹಕರೇ, ನಿಮ್ಮ ಪ್ರಭುವಿನ ಕಡೆಯಿಂದ ನಿಮ್ಮೆಡೆಗೆ ಅವತೀರ್ಣಗೊಳಿಸಲಾಗುತ್ತಿರುವುದನ್ನು ಜನರಿಗೆ ತಲುಪಿಸಿರಿ. ಇನ್ನು ನೀವು ಹಾಗೆ ಮಾಡದಿದ್ದರೆ ನೀವು ಅಲ್ಲಾಹನ ದೌತ್ಯವನ್ನು ಈಡೇರಿಸಿಲ್ಲ ಮತ್ತು ನಿಮ್ಮನ್ನು ಅಲ್ಲಾಹನು ಜನರ ಕುತಂತ್ರಗಳಿAದ ರಕ್ಷಿಸುವನು. ನಿಸ್ಸಂಶಯವಾಗಿಯು ಅಲ್ಲಾಹನು ಸತ್ಯನಿಷೇಧಿಗಳಾದ ಜನರಿಗೆ ಸನ್ಮಾರ್ಗವನ್ನು ನೀಡುವುದಿಲ್ಲ.
68قُلْ يَا أَهْلَ الْكِتَابِ لَسْتُمْ عَلَىٰ شَيْءٍ حَتَّىٰ تُقِيمُوا التَّوْرَاةَ وَالْإِنجِيلَ وَمَا أُنزِلَ إِلَيْكُم مِّن رَّبِّكُمْ ۗ وَلَيَزِيدَنَّ كَثِيرًا مِّنْهُم مَّا أُنزِلَ إِلَيْكَ مِن رَّبِّكَ طُغْيَانًا وَكُفْرًا ۖ فَلَا تَأْسَ عَلَى الْقَوْمِ الْكَافِرِينَ
ಹೇಳಿರಿ: ಓ ಗ್ರಂಥದವರೇ, ತೌರಾತ್, ಇಂಜೀಲ್ ಮತ್ತು ಈಗ ನಿಮ್ಮೆಡೆಗೆ ನಿಮ್ಮ ಪ್ರಭುವಿನ ವತಿಯಿಂದ ಅವತೀರ್ಣಗೊಳ್ಳುತ್ತಿರುವುದನ್ನು (ಕುರ್‌ಆನ್) ಸ್ಥಾಪಿಸುವವರೆಗೆ ನೀವು ಯಾವುದೇ ಆಧಾರದಲ್ಲಿಲ್ಲ ಮತ್ತು ನಿಮ್ಮೆಡೆಗೆ ನಿಮ್ಮ ಪ್ರಭುವಿನ ವತಿಯಿಂದ ಅವತೀರ್ಣಗೊಳ್ಳುತಿರುವುದು ಅವರ ಪೈಕಿ ಹೆಚ್ಚಿನವರ ಧಿಕ್ಕಾರ ಮತ್ತು ನಿಷೇಧವನ್ನು ಹೆಚ್ಚಿಸುತ್ತದೆ. ಅದ್ದರಿಂದ ಸತ್ಯನಿಷೇಧಿಗಳ ಮೇಲೆ ನೀವು ದುಃಖಿಸಬೇಡಿರಿ.
69إِنَّ الَّذِينَ آمَنُوا وَالَّذِينَ هَادُوا وَالصَّابِئُونَ وَالنَّصَارَىٰ مَنْ آمَنَ بِاللَّهِ وَالْيَوْمِ الْآخِرِ وَعَمِلَ صَالِحًا فَلَا خَوْفٌ عَلَيْهِمْ وَلَا هُمْ يَحْزَنُونَ
ಸತ್ಯವಿಶ್ವಾಸಿಗಳು, ಯಹೂದರು, ಸಾಬಿಗಳು (ನಕ್ಷತ್ರಾರಾಧಕರು), ಕ್ರೆöÊಸ್ತರು ಯಾರೆ ಆಗಿರಲಿ ಅಲ್ಲಾಹನಲ್ಲೂ, ಅಂತ್ಯ ದಿನದಲ್ಲೂ ವಿಶ್ವಾಸವಿಡುತ್ತಾರೋ ಮತ್ತು ಸತ್ಕರ್ಮಗಳನ್ನು ಮಾಡುತ್ತಾರೋ ಅವರಿಗೆ ಯಾವ ಭಯವಿಲ್ಲ. ಮತ್ತು ಅವರು ದುಃಖಿಸಬೇಕಾಗಿಯೂ ಇಲ್ಲ.
ಅಲ್-ಮಾಇದಾಕುರಾನ್ ಸೂಚಿ
120ಆಯತ್
MedinanRevelation
67ಆಯತ್
ಅನುವಾದ — ಅಲ್-ಮಾಇದಾ 67
ಸೂರಾ ಅಲ್-ಮಾಇದಾ ಆಯತ್ 67 - ಓದಿ, ಆಲಿಸಿ, ಅನುವಾದ, ಕನ್ನಡ : ಓ ಸಂದೇಶವಾಹಕರೇ, ನಿಮ್ಮ ಪ್ರಭುವಿನ ಕಡೆಯಿಂದ ನಿಮ್ಮೆಡೆಗೆ ಅವತೀರ್ಣಗೊಳಿಸಲಾಗುತ್ತಿರುವುದನ್ನು ಜನರಿಗೆ ತಲುಪಿಸಿರಿ. ಇನ್ನು…ಸೂರಾ ಆಯತ್ 67/120 — ಸೂರಾ ಅಲ್-ಮಾಇದಾ المائدة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಮಾಇದಾ ಆಲಿಸಿ, ಸೂರಾ ಅಲ್-ಮಾಇದಾ ಅನುವಾದ, ಸೂರಾ ಅಲ್-ಮಾಇದಾ mp3, ಸೂರಾ ಅಲ್-ಮಾಇದಾ pdf. ಆಯತ್ 65–69. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 7, 2026
Don't forget us in your sincere prayers








