ಅಲ್-ಮಾಇದಾ · 69/120
ಅನುವಾದ ಉಚ್ಚಾರಣೆ — ಸೂರಾ ಅಲ್-ಮಾಇದಾ
إِنَّ الَّذِينَ آمَنُوا وَالَّذِينَ هَادُوا وَالصَّابِئُونَ وَالنَّصَارَىٰ مَنْ آمَنَ بِاللَّهِ وَالْيَوْمِ الْآخِرِ وَعَمِلَ صَالِحًا فَلَا خَوْفٌ عَلَيْهِمْ وَلَا هُمْ يَحْزَنُونَ ۝٦٩
Innal lazeena aamanoo wallazeena haadoo was saabi`oona wan Nasaaraa man aamana billaahi wal yawmil Aakhiri wa `amila saalihan falaa khawfun `alaihim wa laa hum yahzanoon
📖 ಕನ್ನಡ ಅರ್ಥ
ಸತ್ಯವಿಶ್ವಾಸಿಗಳು, ಯಹೂದರು, ಸಾಬಿಗಳು (ನಕ್ಷತ್ರಾರಾಧಕರು), ಕ್ರೆöÊಸ್ತರು ಯಾರೆ ಆಗಿರಲಿ ಅಲ್ಲಾಹನಲ್ಲೂ, ಅಂತ್ಯ ದಿನದಲ್ಲೂ ವಿಶ್ವಾಸವಿಡುತ್ತಾರೋ ಮತ್ತು ಸತ್ಕರ್ಮಗಳನ್ನು ಮಾಡುತ್ತಾರೋ ಅವರಿಗೆ ಯಾವ ಭಯವಿಲ್ಲ. ಮತ್ತು ಅವರು ದುಃಖಿಸಬೇಕಾಗಿಯೂ ಇಲ್ಲ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 67-71 — ಸೂರಾ ಅಲ್-ಮಾಇದಾ

67۞ يَا أَيُّهَا الرَّسُولُ بَلِّغْ مَا أُنزِلَ إِلَيْكَ مِن رَّبِّكَ ۖ وَإِن لَّمْ تَفْعَلْ فَمَا بَلَّغْتَ رِسَالَتَهُ ۚ وَاللَّهُ يَعْصِمُكَ مِنَ النَّاسِ ۗ إِنَّ اللَّهَ لَا يَهْدِي الْقَوْمَ الْكَافِرِينَ
ಓ ಸಂದೇಶವಾಹಕರೇ, ನಿಮ್ಮ ಪ್ರಭುವಿನ ಕಡೆಯಿಂದ ನಿಮ್ಮೆಡೆಗೆ ಅವತೀರ್ಣಗೊಳಿಸಲಾಗುತ್ತಿರುವುದನ್ನು ಜನರಿಗೆ ತಲುಪಿಸಿರಿ. ಇನ್ನು ನೀವು ಹಾಗೆ ಮಾಡದಿದ್ದರೆ ನೀವು ಅಲ್ಲಾಹನ ದೌತ್ಯವನ್ನು ಈಡೇರಿಸಿಲ್ಲ ಮತ್ತು ನಿಮ್ಮನ್ನು ಅಲ್ಲಾಹನು ಜನರ ಕುತಂತ್ರಗಳಿAದ ರಕ್ಷಿಸುವನು. ನಿಸ್ಸಂಶಯವಾಗಿಯು ಅಲ್ಲಾಹನು ಸತ್ಯನಿಷೇಧಿಗಳಾದ ಜನರಿಗೆ ಸನ್ಮಾರ್ಗವನ್ನು ನೀಡುವುದಿಲ್ಲ.
68قُلْ يَا أَهْلَ الْكِتَابِ لَسْتُمْ عَلَىٰ شَيْءٍ حَتَّىٰ تُقِيمُوا التَّوْرَاةَ وَالْإِنجِيلَ وَمَا أُنزِلَ إِلَيْكُم مِّن رَّبِّكُمْ ۗ وَلَيَزِيدَنَّ كَثِيرًا مِّنْهُم مَّا أُنزِلَ إِلَيْكَ مِن رَّبِّكَ طُغْيَانًا وَكُفْرًا ۖ فَلَا تَأْسَ عَلَى الْقَوْمِ الْكَافِرِينَ
ಹೇಳಿರಿ: ಓ ಗ್ರಂಥದವರೇ, ತೌರಾತ್, ಇಂಜೀಲ್ ಮತ್ತು ಈಗ ನಿಮ್ಮೆಡೆಗೆ ನಿಮ್ಮ ಪ್ರಭುವಿನ ವತಿಯಿಂದ ಅವತೀರ್ಣಗೊಳ್ಳುತ್ತಿರುವುದನ್ನು (ಕುರ್‌ಆನ್) ಸ್ಥಾಪಿಸುವವರೆಗೆ ನೀವು ಯಾವುದೇ ಆಧಾರದಲ್ಲಿಲ್ಲ ಮತ್ತು ನಿಮ್ಮೆಡೆಗೆ ನಿಮ್ಮ ಪ್ರಭುವಿನ ವತಿಯಿಂದ ಅವತೀರ್ಣಗೊಳ್ಳುತಿರುವುದು ಅವರ ಪೈಕಿ ಹೆಚ್ಚಿನವರ ಧಿಕ್ಕಾರ ಮತ್ತು ನಿಷೇಧವನ್ನು ಹೆಚ್ಚಿಸುತ್ತದೆ. ಅದ್ದರಿಂದ ಸತ್ಯನಿಷೇಧಿಗಳ ಮೇಲೆ ನೀವು ದುಃಖಿಸಬೇಡಿರಿ.
69إِنَّ الَّذِينَ آمَنُوا وَالَّذِينَ هَادُوا وَالصَّابِئُونَ وَالنَّصَارَىٰ مَنْ آمَنَ بِاللَّهِ وَالْيَوْمِ الْآخِرِ وَعَمِلَ صَالِحًا فَلَا خَوْفٌ عَلَيْهِمْ وَلَا هُمْ يَحْزَنُونَ
ಸತ್ಯವಿಶ್ವಾಸಿಗಳು, ಯಹೂದರು, ಸಾಬಿಗಳು (ನಕ್ಷತ್ರಾರಾಧಕರು), ಕ್ರೆöÊಸ್ತರು ಯಾರೆ ಆಗಿರಲಿ ಅಲ್ಲಾಹನಲ್ಲೂ, ಅಂತ್ಯ ದಿನದಲ್ಲೂ ವಿಶ್ವಾಸವಿಡುತ್ತಾರೋ ಮತ್ತು ಸತ್ಕರ್ಮಗಳನ್ನು ಮಾಡುತ್ತಾರೋ ಅವರಿಗೆ ಯಾವ ಭಯವಿಲ್ಲ. ಮತ್ತು ಅವರು ದುಃಖಿಸಬೇಕಾಗಿಯೂ ಇಲ್ಲ.
70لَقَدْ أَخَذْنَا مِيثَاقَ بَنِي إِسْرَائِيلَ وَأَرْسَلْنَا إِلَيْهِمْ رُسُلًا ۖ كُلَّمَا جَاءَهُمْ رَسُولٌ بِمَا لَا تَهْوَىٰ أَنفُسُهُمْ فَرِيقًا كَذَّبُوا وَفَرِيقًا يَقْتُلُونَ
ನಾವು ಇಸ್ರಾಯೀಲ್ ಸಂತತಿಗಳಿAದ ಕರಾರನ್ನು ಪಡೆದೆವು ಮತ್ತು ಅವರ ಕಡೆಗೆ ಸಂದೇಶವಾಹಕರನ್ನು ನಿಯೋಗಿಸಿದೆವು. ಸಂದೇಶವಾಹಕರು ಅವರ ಸ್ವೇಚ್ಛೆಗೆ ವಿರುದ್ಧವಾದ ನಿಯಮಗಳೊಂದಿಗೆ ಅವರ ಬಳಿಗೆ ಬಂದಾಗ ಅವರ ಪೈಕಿ ಕೆಲವರನ್ನು ನಿಷೇಧಿಸಿದರು ಮತ್ತು ಕೆಲವರನ್ನು ಕೊಲೆಗೈದರು.
71وَحَسِبُوا أَلَّا تَكُونَ فِتْنَةٌ فَعَمُوا وَصَمُّوا ثُمَّ تَابَ اللَّهُ عَلَيْهِمْ ثُمَّ عَمُوا وَصَمُّوا كَثِيرٌ مِّنْهُمْ ۚ وَاللَّهُ بَصِيرٌ بِمَا يَعْمَلُونَ
ಮತ್ತು ಅವರು ಯಾವುದೇ ಪರೀಕ್ಷೆ ಉಂಟಾಗದೆAದು ಭಾವಿಸಿದರು. ಆದ್ದರಿಂದ ಅವರು ಅಂಧರೂ, ಕಿವುಡರೂ ಆದರು. ನಂತರ ಅಲ್ಲಾಹನು ಅವರ ಪಶ್ಚಾತ್ತಾಪವನ್ನು ಸ್ವೀಕರಿಸಿದನು. ಬಳಿಕವೂ ಅವರಪೈಕಿ ಹೆಚ್ಚಿನವರು ಅಂಧರೂ, ಕಿವುಡರೂ ಆದರು. ಅಲ್ಲಾಹನು ಅವರು ಮಾಡುತ್ತಿರುವುದನ್ನು ಚೆನ್ನಾಗಿ ವೀಕ್ಷಿಸುವವನಾಗಿದ್ದಾನೆ.
ಅಲ್-ಮಾಇದಾಕುರಾನ್ ಸೂಚಿ
120ಆಯತ್
MedinanRevelation
69ಆಯತ್

ಅನುವಾದ — ಅಲ್-ಮಾಇದಾ 69

ಸೂರಾ ಅಲ್-ಮಾಇದಾ ಆಯತ್ 69 - ಓದಿ, ಆಲಿಸಿ, ಅನುವಾದ, ಕನ್ನಡ : ಸತ್ಯವಿಶ್ವಾಸಿಗಳು, ಯಹೂದರು, ಸಾಬಿಗಳು (ನಕ್ಷತ್ರಾರಾಧಕರು), ಕ್ರೆöÊಸ್ತರು ಯಾರೆ ಆಗಿರಲಿ ಅಲ್ಲಾಹನಲ್ಲೂ, ಅಂತ್ಯ ದಿನದಲ್ಲೂ…

ಸೂರಾ ಆಯತ್ 69/120 — ಸೂರಾ ಅಲ್-ಮಾಇದಾ المائدة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಮಾಇದಾ ಆಲಿಸಿ, ಸೂರಾ ಅಲ್-ಮಾಇದಾ ಅನುವಾದ, ಸೂರಾ ಅಲ್-ಮಾಇದಾ mp3, ಸೂರಾ ಅಲ್-ಮಾಇದಾ pdf. ಆಯತ್ 67–71. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers