ಅಲ್-ಮಾಇದಾ · 72/120
ಅನುವಾದ ಉಚ್ಚಾರಣೆ — ಸೂರಾ ಅಲ್-ಮಾಇದಾ
لَقَدْ كَفَرَ الَّذِينَ قَالُوا إِنَّ اللَّهَ هُوَ الْمَسِيحُ ابْنُ مَرْيَمَ ۖ وَقَالَ الْمَسِيحُ يَا بَنِي إِسْرَائِيلَ اعْبُدُوا اللَّهَ رَبِّي وَرَبَّكُمْ ۖ إِنَّهُ مَن يُشْرِكْ بِاللَّهِ فَقَدْ حَرَّمَ اللَّهُ عَلَيْهِ الْجَنَّةَ وَمَأْوَاهُ النَّارُ ۖ وَمَا لِلظَّالِمِينَ مِنْ أَنصَارٍ ۝٧٢
Laqad kafaral lazeena qaalooo innal laaha Huwal maseehub nu Maryama wa qaalal Maseehu yaa Baneee Israaa`eela budul laaha Rabbee wa Rabbakum innnahoo many-yushrik ballaahi faqad harramal laahu `alaihil jannata wa maa waahun Naaru wa maa lizzaalimeena min ansaar
📖 ಕನ್ನಡ ಅರ್ಥ
ಮರ್ಯಮರ ಮಗನಾದ ಮಸೀಹನೇ ಅಲ್ಲಾಹನಾಗಿದ್ದಾನೆ ಎಂದು ಹೇಳಿದವರು ನಿಸ್ಸಂಶಯವಾಗಿಯು ಸತ್ಯನಿಷೇಧಿಗಳಾಗಿದ್ದಾರೆ. ವಸ್ತುತಃ ಸ್ವತಃ ಮಸೀಹರೆ ಅವರೊಂದಿಗೆ ಹೇಳಿದ್ದರು: ಓ ಇಸ್ರಾಯೀಲ್ ಸಂತತಿಗಳೇ, ನನ್ನ ಮತ್ತು ನಿಮ್ಮೆಲ್ಲರ ಪ್ರಭುವಾದ ಅಲ್ಲಾಹನ ಆರಾಧನೆಯನ್ನು ಮಾಡಿರಿ. ಯಾರು ಅಲ್ಲಾಹನೊಂದಿಗೆ ಸಹಭಾಗಿಯನ್ನು ನಿಶ್ಚಯಿಸುತ್ತಾನೋ ಖಂಡಿತವಾಗಿಯು ಅಲ್ಲಾಹನು ಅವನಿಗೆ ಸ್ವರ್ಗವನ್ನು ನಿಷಿದ್ಧಗೊಳಿಸಿದ್ದಾನೆ. ಅವನ ನೆಲೆಯು ನರಕವಾಗಿರುತ್ತದೆ ಮತ್ತು ಪಾಪಿಗಳ ಸಹಾಯಕರಾಗಿ ಯಾರೂ ಇರಲಾರರು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 70-74 — ಸೂರಾ ಅಲ್-ಮಾಇದಾ

70لَقَدْ أَخَذْنَا مِيثَاقَ بَنِي إِسْرَائِيلَ وَأَرْسَلْنَا إِلَيْهِمْ رُسُلًا ۖ كُلَّمَا جَاءَهُمْ رَسُولٌ بِمَا لَا تَهْوَىٰ أَنفُسُهُمْ فَرِيقًا كَذَّبُوا وَفَرِيقًا يَقْتُلُونَ
ನಾವು ಇಸ್ರಾಯೀಲ್ ಸಂತತಿಗಳಿAದ ಕರಾರನ್ನು ಪಡೆದೆವು ಮತ್ತು ಅವರ ಕಡೆಗೆ ಸಂದೇಶವಾಹಕರನ್ನು ನಿಯೋಗಿಸಿದೆವು. ಸಂದೇಶವಾಹಕರು ಅವರ ಸ್ವೇಚ್ಛೆಗೆ ವಿರುದ್ಧವಾದ ನಿಯಮಗಳೊಂದಿಗೆ ಅವರ ಬಳಿಗೆ ಬಂದಾಗ ಅವರ ಪೈಕಿ ಕೆಲವರನ್ನು ನಿಷೇಧಿಸಿದರು ಮತ್ತು ಕೆಲವರನ್ನು ಕೊಲೆಗೈದರು.
71وَحَسِبُوا أَلَّا تَكُونَ فِتْنَةٌ فَعَمُوا وَصَمُّوا ثُمَّ تَابَ اللَّهُ عَلَيْهِمْ ثُمَّ عَمُوا وَصَمُّوا كَثِيرٌ مِّنْهُمْ ۚ وَاللَّهُ بَصِيرٌ بِمَا يَعْمَلُونَ
ಮತ್ತು ಅವರು ಯಾವುದೇ ಪರೀಕ್ಷೆ ಉಂಟಾಗದೆAದು ಭಾವಿಸಿದರು. ಆದ್ದರಿಂದ ಅವರು ಅಂಧರೂ, ಕಿವುಡರೂ ಆದರು. ನಂತರ ಅಲ್ಲಾಹನು ಅವರ ಪಶ್ಚಾತ್ತಾಪವನ್ನು ಸ್ವೀಕರಿಸಿದನು. ಬಳಿಕವೂ ಅವರಪೈಕಿ ಹೆಚ್ಚಿನವರು ಅಂಧರೂ, ಕಿವುಡರೂ ಆದರು. ಅಲ್ಲಾಹನು ಅವರು ಮಾಡುತ್ತಿರುವುದನ್ನು ಚೆನ್ನಾಗಿ ವೀಕ್ಷಿಸುವವನಾಗಿದ್ದಾನೆ.
72لَقَدْ كَفَرَ الَّذِينَ قَالُوا إِنَّ اللَّهَ هُوَ الْمَسِيحُ ابْنُ مَرْيَمَ ۖ وَقَالَ الْمَسِيحُ يَا بَنِي إِسْرَائِيلَ اعْبُدُوا اللَّهَ رَبِّي وَرَبَّكُمْ ۖ إِنَّهُ مَن يُشْرِكْ بِاللَّهِ فَقَدْ حَرَّمَ اللَّهُ عَلَيْهِ الْجَنَّةَ وَمَأْوَاهُ النَّارُ ۖ وَمَا لِلظَّالِمِينَ مِنْ أَنصَارٍ
ಮರ್ಯಮರ ಮಗನಾದ ಮಸೀಹನೇ ಅಲ್ಲಾಹನಾಗಿದ್ದಾನೆ ಎಂದು ಹೇಳಿದವರು ನಿಸ್ಸಂಶಯವಾಗಿಯು ಸತ್ಯನಿಷೇಧಿಗಳಾಗಿದ್ದಾರೆ. ವಸ್ತುತಃ ಸ್ವತಃ ಮಸೀಹರೆ ಅವರೊಂದಿಗೆ ಹೇಳಿದ್ದರು: ಓ ಇಸ್ರಾಯೀಲ್ ಸಂತತಿಗಳೇ, ನನ್ನ ಮತ್ತು ನಿಮ್ಮೆಲ್ಲರ ಪ್ರಭುವಾದ ಅಲ್ಲಾಹನ ಆರಾಧನೆಯನ್ನು ಮಾಡಿರಿ. ಯಾರು ಅಲ್ಲಾಹನೊಂದಿಗೆ ಸಹಭಾಗಿಯನ್ನು ನಿಶ್ಚಯಿಸುತ್ತಾನೋ ಖಂಡಿತವಾಗಿಯು ಅಲ್ಲಾಹನು ಅವನಿಗೆ ಸ್ವರ್ಗವನ್ನು ನಿಷಿದ್ಧಗೊಳಿಸಿದ್ದಾನೆ. ಅವನ ನೆಲೆಯು ನರಕವಾಗಿರುತ್ತದೆ ಮತ್ತು ಪಾಪಿಗಳ ಸಹಾಯಕರಾಗಿ ಯಾರೂ ಇರಲಾರರು.
73لَّقَدْ كَفَرَ الَّذِينَ قَالُوا إِنَّ اللَّهَ ثَالِثُ ثَلَاثَةٍ ۘ وَمَا مِنْ إِلَٰهٍ إِلَّا إِلَٰهٌ وَاحِدٌ ۚ وَإِن لَّمْ يَنتَهُوا عَمَّا يَقُولُونَ لَيَمَسَّنَّ الَّذِينَ كَفَرُوا مِنْهُمْ عَذَابٌ أَلِيمٌ
ಅಲ್ಲಾಹನು ಮೂವರಲ್ಲಿ ಒಬ್ಬನಾಗಿದ್ದಾನೆ ಎಂದು ಹೇಳಿದವರು ಖಂಡಿತವಾಗಿಯು ನಿಷೇಧಿಗಳಾಗಿದ್ದಾರೆ. ವಾಸ್ತವದಲ್ಲಿ ಅಲ್ಲಾಹನ ಹೊರತು ಇನ್ನಾವ ಆರಾಧ್ಯನಿಲ್ಲ. ಅವರ ಪೈಕಿ ಸತ್ಯನಿಷೇಧಿಗಳಾಗಿರುವವರಿಗೆ ವೇದನಾಜನಕವಾದ ಶಿಕ್ಷೆಯು ಖಂಡಿತ ತಲುಪುವುದು.
74أَفَلَا يَتُوبُونَ إِلَى اللَّهِ وَيَسْتَغْفِرُونَهُ ۚ وَاللَّهُ غَفُورٌ رَّحِيمٌ
ಅವರು ಅಲ್ಲಾಹನೆಡೆಗೆ ಮರಳಿ ಅವನೊಂದಿಗೆ ಪಾಪವಿಮೋಚನೆಯನ್ನು ಏಕೆ ಬೇಡುವುದಿಲ್ಲ? ಅಲ್ಲಾಹನು ಅತ್ಯಧಿಕ ಕ್ಷಮಿಸುವವನೂ, ಕರುಣಾನಿಧಿಯೂ ಆಗಿದ್ದಾನೆ.
ಅಲ್-ಮಾಇದಾಕುರಾನ್ ಸೂಚಿ
120ಆಯತ್
MedinanRevelation
72ಆಯತ್

ಅನುವಾದ — ಅಲ್-ಮಾಇದಾ 72

ಸೂರಾ ಅಲ್-ಮಾಇದಾ ಆಯತ್ 72 - ಓದಿ, ಆಲಿಸಿ, ಅನುವಾದ, ಕನ್ನಡ : ಮರ್ಯಮರ ಮಗನಾದ ಮಸೀಹನೇ ಅಲ್ಲಾಹನಾಗಿದ್ದಾನೆ ಎಂದು ಹೇಳಿದವರು ನಿಸ್ಸಂಶಯವಾಗಿಯು ಸತ್ಯನಿಷೇಧಿಗಳಾಗಿದ್ದಾರೆ. ವಸ್ತುತಃ ಸ್ವತಃ…

ಸೂರಾ ಆಯತ್ 72/120 — ಸೂರಾ ಅಲ್-ಮಾಇದಾ المائدة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಮಾಇದಾ ಆಲಿಸಿ, ಸೂರಾ ಅಲ್-ಮಾಇದಾ ಅನುವಾದ, ಸೂರಾ ಅಲ್-ಮಾಇದಾ mp3, ಸೂರಾ ಅಲ್-ಮಾಇದಾ pdf. ಆಯತ್ 70–74. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers