ಅಲ್-ಮಾಇದಾ · 75/120
ಅನುವಾದ ಉಚ್ಚಾರಣೆ — ಸೂರಾ ಅಲ್-ಮಾಇದಾ
مَّا الْمَسِيحُ ابْنُ مَرْيَمَ إِلَّا رَسُولٌ قَدْ خَلَتْ مِن قَبْلِهِ الرُّسُلُ وَأُمُّهُ صِدِّيقَةٌ ۖ كَانَا يَأْكُلَانِ الطَّعَامَ ۗ انظُرْ كَيْفَ نُبَيِّنُ لَهُمُ الْآيَاتِ ثُمَّ انظُرْ أَنَّىٰ يُؤْفَكُونَ ۝٧٥
Mal Maseehub nu Maryama illaa Rasoolun qad khalat min qablihir Rusulu wa ummuhoo siddeeqatun kaanaa yaa kulaanit ta`aam; unzur kaifa nubaiyinu lahumul Aayaati suman zur annaa yu`fakoon
📖 ಕನ್ನಡ ಅರ್ಥ
ಮರ್ಯಮಳ ಮಗನಾದ ಮಸೀಹನು ಸಂದೇಶವಾಹಕನೇ ಹೊರತು ಬೇರೇನೂ ಅಲ್ಲ. ಅವರಿಗಿಂತ ಮುಂಚೆ ಅನೇಕ ಸಂದೇಶವಾಹಕರು ಗತಿಸಿ ಹೋಗಿದ್ದಾರೆ. ಅವರ ತಾಯಿಯು ಓರ್ವ ಸತ್ಯವಂತೆಯಾಗಿದ್ದರು. ಅವರಿಬ್ಬರೂ ಆಹಾರವನ್ನು ಸೇವಿಸುತ್ತಿದ್ದರು. ನಾವು ಅವರ ಮುಂದೆ ಯಾವ ರೀತಿಯಲ್ಲಿ ದೃಷ್ಟಾಂತಗಳನ್ನು ವಿವರಿಸುತ್ತಿದ್ದೇವೆಂದು ನೋಡಿರಿ ಅವರು ಯಾವ ರೀತಿ ಅಲೆದಾಡುತ್ತಿದ್ದಾರೆಂದು ನೋಡಿರಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 73-77 — ಸೂರಾ ಅಲ್-ಮಾಇದಾ

73لَّقَدْ كَفَرَ الَّذِينَ قَالُوا إِنَّ اللَّهَ ثَالِثُ ثَلَاثَةٍ ۘ وَمَا مِنْ إِلَٰهٍ إِلَّا إِلَٰهٌ وَاحِدٌ ۚ وَإِن لَّمْ يَنتَهُوا عَمَّا يَقُولُونَ لَيَمَسَّنَّ الَّذِينَ كَفَرُوا مِنْهُمْ عَذَابٌ أَلِيمٌ
ಅಲ್ಲಾಹನು ಮೂವರಲ್ಲಿ ಒಬ್ಬನಾಗಿದ್ದಾನೆ ಎಂದು ಹೇಳಿದವರು ಖಂಡಿತವಾಗಿಯು ನಿಷೇಧಿಗಳಾಗಿದ್ದಾರೆ. ವಾಸ್ತವದಲ್ಲಿ ಅಲ್ಲಾಹನ ಹೊರತು ಇನ್ನಾವ ಆರಾಧ್ಯನಿಲ್ಲ. ಅವರ ಪೈಕಿ ಸತ್ಯನಿಷೇಧಿಗಳಾಗಿರುವವರಿಗೆ ವೇದನಾಜನಕವಾದ ಶಿಕ್ಷೆಯು ಖಂಡಿತ ತಲುಪುವುದು.
74أَفَلَا يَتُوبُونَ إِلَى اللَّهِ وَيَسْتَغْفِرُونَهُ ۚ وَاللَّهُ غَفُورٌ رَّحِيمٌ
ಅವರು ಅಲ್ಲಾಹನೆಡೆಗೆ ಮರಳಿ ಅವನೊಂದಿಗೆ ಪಾಪವಿಮೋಚನೆಯನ್ನು ಏಕೆ ಬೇಡುವುದಿಲ್ಲ? ಅಲ್ಲಾಹನು ಅತ್ಯಧಿಕ ಕ್ಷಮಿಸುವವನೂ, ಕರುಣಾನಿಧಿಯೂ ಆಗಿದ್ದಾನೆ.
75مَّا الْمَسِيحُ ابْنُ مَرْيَمَ إِلَّا رَسُولٌ قَدْ خَلَتْ مِن قَبْلِهِ الرُّسُلُ وَأُمُّهُ صِدِّيقَةٌ ۖ كَانَا يَأْكُلَانِ الطَّعَامَ ۗ انظُرْ كَيْفَ نُبَيِّنُ لَهُمُ الْآيَاتِ ثُمَّ انظُرْ أَنَّىٰ يُؤْفَكُونَ
ಮರ್ಯಮಳ ಮಗನಾದ ಮಸೀಹನು ಸಂದೇಶವಾಹಕನೇ ಹೊರತು ಬೇರೇನೂ ಅಲ್ಲ. ಅವರಿಗಿಂತ ಮುಂಚೆ ಅನೇಕ ಸಂದೇಶವಾಹಕರು ಗತಿಸಿ ಹೋಗಿದ್ದಾರೆ. ಅವರ ತಾಯಿಯು ಓರ್ವ ಸತ್ಯವಂತೆಯಾಗಿದ್ದರು. ಅವರಿಬ್ಬರೂ ಆಹಾರವನ್ನು ಸೇವಿಸುತ್ತಿದ್ದರು. ನಾವು ಅವರ ಮುಂದೆ ಯಾವ ರೀತಿಯಲ್ಲಿ ದೃಷ್ಟಾಂತಗಳನ್ನು ವಿವರಿಸುತ್ತಿದ್ದೇವೆಂದು ನೋಡಿರಿ ಅವರು ಯಾವ ರೀತಿ ಅಲೆದಾಡುತ್ತಿದ್ದಾರೆಂದು ನೋಡಿರಿ.
76قُلْ أَتَعْبُدُونَ مِن دُونِ اللَّهِ مَا لَا يَمْلِكُ لَكُمْ ضَرًّا وَلَا نَفْعًا ۚ وَاللَّهُ هُوَ السَّمِيعُ الْعَلِيمُ
(ಪೈಗಂಬರರೇ ಹೇಳಿರಿ:) ನಿಮಗೆ ಯಾವುದೇ ಲಾಭ ಅಥವಾ ಹಾನಿಯನ್ನುಂಟು ಮಾಡುವ ಅಧಿಕಾರವಿಲ್ಲದವರನ್ನು ನೀವು ಅಲ್ಲಾಹನ ಹೊರತು ಅರಾಧಿಸುತ್ತಿರುವಿರಾ? ಅಲ್ಲಾಹನೇ ಸರ್ವವನ್ನು, ಆಲಿಸುವವನೂ, ಸಂಪೂರ್ಣವಾಗಿ ಅರಿಯುವವನೂ ಆಗಿದ್ದಾನೆ.
77قُلْ يَا أَهْلَ الْكِتَابِ لَا تَغْلُوا فِي دِينِكُمْ غَيْرَ الْحَقِّ وَلَا تَتَّبِعُوا أَهْوَاءَ قَوْمٍ قَدْ ضَلُّوا مِن قَبْلُ وَأَضَلُّوا كَثِيرًا وَضَلُّوا عَن سَوَاءِ السَّبِيلِ
ಹೇಳಿರಿ: ಗ್ರಂಥದವರೇ, ನೀವು ತಮ್ಮ ಧರ್ಮದ ವಿಚಾರದಲ್ಲಿ ಅನ್ಯಾಯವಾಗಿ ಹದ್ದುಮೀರದಿರಿ. ಮತ್ತು ಅತಿಕ್ರಮ ಮಾಡಬೇಡಿರಿ. ಮೊದಲಿನಿಂದಲೇ ದಾರಿಗೆಟ್ಟು, ಅನೇಕ ಜನರನ್ನು ದಾರಿಗೆಡಿಸಿ ಬಿಟ್ಟಂತಹ, ಮತ್ತು ರುಜು ಮಾರ್ಗದಿಂದ ಭ್ರಷ್ಟರಾದಂತಹ ಜನರ ಸ್ವೇಚ್ಛೆಗಳನ್ನು ನೀವು ಅನುಸರಿಸಬೇಡಿರಿ.
ಅಲ್-ಮಾಇದಾಕುರಾನ್ ಸೂಚಿ
120ಆಯತ್
MedinanRevelation
75ಆಯತ್

ಅನುವಾದ — ಅಲ್-ಮಾಇದಾ 75

ಸೂರಾ ಅಲ್-ಮಾಇದಾ ಆಯತ್ 75 - ಓದಿ, ಆಲಿಸಿ, ಅನುವಾದ, ಕನ್ನಡ : ಮರ್ಯಮಳ ಮಗನಾದ ಮಸೀಹನು ಸಂದೇಶವಾಹಕನೇ ಹೊರತು ಬೇರೇನೂ ಅಲ್ಲ. ಅವರಿಗಿಂತ ಮುಂಚೆ ಅನೇಕ…

ಸೂರಾ ಆಯತ್ 75/120 — ಸೂರಾ ಅಲ್-ಮಾಇದಾ المائدة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಮಾಇದಾ ಆಲಿಸಿ, ಸೂರಾ ಅಲ್-ಮಾಇದಾ ಅನುವಾದ, ಸೂರಾ ಅಲ್-ಮಾಇದಾ mp3, ಸೂರಾ ಅಲ್-ಮಾಇದಾ pdf. ಆಯತ್ 73–77. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers