ಅಲ್-ಮಾಇದಾ · 77/120
ಅನುವಾದ ಉಚ್ಚಾರಣೆ — ಸೂರಾ ಅಲ್-ಮಾಇದಾ
قُلْ يَا أَهْلَ الْكِتَابِ لَا تَغْلُوا فِي دِينِكُمْ غَيْرَ الْحَقِّ وَلَا تَتَّبِعُوا أَهْوَاءَ قَوْمٍ قَدْ ضَلُّوا مِن قَبْلُ وَأَضَلُّوا كَثِيرًا وَضَلُّوا عَن سَوَاءِ السَّبِيلِ ۝٧٧
Qul yaaa Ahlal Kitaabi laa taghloo fee deenikum ghairal haqqi wa laa tattabi`ooo ahwaaa`a qawmin qad dalloo min qablu wa adalloo kaseeranw wa dalloo `an Sawaaa`is Sabeel
📖 ಕನ್ನಡ ಅರ್ಥ
ಹೇಳಿರಿ: ಗ್ರಂಥದವರೇ, ನೀವು ತಮ್ಮ ಧರ್ಮದ ವಿಚಾರದಲ್ಲಿ ಅನ್ಯಾಯವಾಗಿ ಹದ್ದುಮೀರದಿರಿ. ಮತ್ತು ಅತಿಕ್ರಮ ಮಾಡಬೇಡಿರಿ. ಮೊದಲಿನಿಂದಲೇ ದಾರಿಗೆಟ್ಟು, ಅನೇಕ ಜನರನ್ನು ದಾರಿಗೆಡಿಸಿ ಬಿಟ್ಟಂತಹ, ಮತ್ತು ರುಜು ಮಾರ್ಗದಿಂದ ಭ್ರಷ್ಟರಾದಂತಹ ಜನರ ಸ್ವೇಚ್ಛೆಗಳನ್ನು ನೀವು ಅನುಸರಿಸಬೇಡಿರಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 75-79 — ಸೂರಾ ಅಲ್-ಮಾಇದಾ

75مَّا الْمَسِيحُ ابْنُ مَرْيَمَ إِلَّا رَسُولٌ قَدْ خَلَتْ مِن قَبْلِهِ الرُّسُلُ وَأُمُّهُ صِدِّيقَةٌ ۖ كَانَا يَأْكُلَانِ الطَّعَامَ ۗ انظُرْ كَيْفَ نُبَيِّنُ لَهُمُ الْآيَاتِ ثُمَّ انظُرْ أَنَّىٰ يُؤْفَكُونَ
ಮರ್ಯಮಳ ಮಗನಾದ ಮಸೀಹನು ಸಂದೇಶವಾಹಕನೇ ಹೊರತು ಬೇರೇನೂ ಅಲ್ಲ. ಅವರಿಗಿಂತ ಮುಂಚೆ ಅನೇಕ ಸಂದೇಶವಾಹಕರು ಗತಿಸಿ ಹೋಗಿದ್ದಾರೆ. ಅವರ ತಾಯಿಯು ಓರ್ವ ಸತ್ಯವಂತೆಯಾಗಿದ್ದರು. ಅವರಿಬ್ಬರೂ ಆಹಾರವನ್ನು ಸೇವಿಸುತ್ತಿದ್ದರು. ನಾವು ಅವರ ಮುಂದೆ ಯಾವ ರೀತಿಯಲ್ಲಿ ದೃಷ್ಟಾಂತಗಳನ್ನು ವಿವರಿಸುತ್ತಿದ್ದೇವೆಂದು ನೋಡಿರಿ ಅವರು ಯಾವ ರೀತಿ ಅಲೆದಾಡುತ್ತಿದ್ದಾರೆಂದು ನೋಡಿರಿ.
76قُلْ أَتَعْبُدُونَ مِن دُونِ اللَّهِ مَا لَا يَمْلِكُ لَكُمْ ضَرًّا وَلَا نَفْعًا ۚ وَاللَّهُ هُوَ السَّمِيعُ الْعَلِيمُ
(ಪೈಗಂಬರರೇ ಹೇಳಿರಿ:) ನಿಮಗೆ ಯಾವುದೇ ಲಾಭ ಅಥವಾ ಹಾನಿಯನ್ನುಂಟು ಮಾಡುವ ಅಧಿಕಾರವಿಲ್ಲದವರನ್ನು ನೀವು ಅಲ್ಲಾಹನ ಹೊರತು ಅರಾಧಿಸುತ್ತಿರುವಿರಾ? ಅಲ್ಲಾಹನೇ ಸರ್ವವನ್ನು, ಆಲಿಸುವವನೂ, ಸಂಪೂರ್ಣವಾಗಿ ಅರಿಯುವವನೂ ಆಗಿದ್ದಾನೆ.
77قُلْ يَا أَهْلَ الْكِتَابِ لَا تَغْلُوا فِي دِينِكُمْ غَيْرَ الْحَقِّ وَلَا تَتَّبِعُوا أَهْوَاءَ قَوْمٍ قَدْ ضَلُّوا مِن قَبْلُ وَأَضَلُّوا كَثِيرًا وَضَلُّوا عَن سَوَاءِ السَّبِيلِ
ಹೇಳಿರಿ: ಗ್ರಂಥದವರೇ, ನೀವು ತಮ್ಮ ಧರ್ಮದ ವಿಚಾರದಲ್ಲಿ ಅನ್ಯಾಯವಾಗಿ ಹದ್ದುಮೀರದಿರಿ. ಮತ್ತು ಅತಿಕ್ರಮ ಮಾಡಬೇಡಿರಿ. ಮೊದಲಿನಿಂದಲೇ ದಾರಿಗೆಟ್ಟು, ಅನೇಕ ಜನರನ್ನು ದಾರಿಗೆಡಿಸಿ ಬಿಟ್ಟಂತಹ, ಮತ್ತು ರುಜು ಮಾರ್ಗದಿಂದ ಭ್ರಷ್ಟರಾದಂತಹ ಜನರ ಸ್ವೇಚ್ಛೆಗಳನ್ನು ನೀವು ಅನುಸರಿಸಬೇಡಿರಿ.
78لُعِنَ الَّذِينَ كَفَرُوا مِن بَنِي إِسْرَائِيلَ عَلَىٰ لِسَانِ دَاوُودَ وَعِيسَى ابْنِ مَرْيَمَ ۚ ذَٰلِكَ بِمَا عَصَوا وَّكَانُوا يَعْتَدُونَ
ಇಸ್ರಾಯೀಲ್ ಸಂತತಿಗಳಲ್ಲಿ ಸತ್ಯನಿಷೇಧಿಸಿದವರು. ದಾವೂದ್ ಮತ್ತು ಮರ್ಯಮರ ಮಗನಾದ ಈಸಾರ ನಾಲಗೆಯಿಂದ ಶಪಿಸಲ್ಪಟ್ಟರು. ಇದು ಅವರು ಧಿಕ್ಕಾರವನ್ನು ತೋರಿದ್ದರಿಂದಲು ಅತಿಕ್ರಮವನ್ನು ಕೈಗೊಂಡದ್ದರಿAದಲೂ ಆಗಿದೆ.
79كَانُوا لَا يَتَنَاهَوْنَ عَن مُّنكَرٍ فَعَلُوهُ ۚ لَبِئْسَ مَا كَانُوا يَفْعَلُونَ
ಅವರು ಮಾಡುತ್ತಿದ್ದ ದುಷ್ಕೃತ್ಯಗಳಿಂದ ಅವರು ಪರಸ್ಪರ ತಡೆಯುತ್ತಿರಲಿಲ್ಲ. ಅವರು ಮಾಡುತ್ತಿದ್ದುದ್ದೆಲ್ಲವೂ ಅತೀ ನಿಕೃಷ್ಟವಾಗಿತ್ತು.
ಅಲ್-ಮಾಇದಾಕುರಾನ್ ಸೂಚಿ
120ಆಯತ್
MedinanRevelation
77ಆಯತ್

ಅನುವಾದ — ಅಲ್-ಮಾಇದಾ 77

ಸೂರಾ ಅಲ್-ಮಾಇದಾ ಆಯತ್ 77 - ಓದಿ, ಆಲಿಸಿ, ಅನುವಾದ, ಕನ್ನಡ : ಹೇಳಿರಿ: ಗ್ರಂಥದವರೇ, ನೀವು ತಮ್ಮ ಧರ್ಮದ ವಿಚಾರದಲ್ಲಿ ಅನ್ಯಾಯವಾಗಿ ಹದ್ದುಮೀರದಿರಿ. ಮತ್ತು ಅತಿಕ್ರಮ…

ಸೂರಾ ಆಯತ್ 77/120 — ಸೂರಾ ಅಲ್-ಮಾಇದಾ المائدة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಮಾಇದಾ ಆಲಿಸಿ, ಸೂರಾ ಅಲ್-ಮಾಇದಾ ಅನುವಾದ, ಸೂರಾ ಅಲ್-ಮಾಇದಾ mp3, ಸೂರಾ ಅಲ್-ಮಾಇದಾ pdf. ಆಯತ್ 75–79. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers