ಅಲ್-ಮಾಇದಾ · 79/120
ಅನುವಾದ ಉಚ್ಚಾರಣೆ — ಸೂರಾ ಅಲ್-ಮಾಇದಾ
كَانُوا لَا يَتَنَاهَوْنَ عَن مُّنكَرٍ فَعَلُوهُ ۚ لَبِئْسَ مَا كَانُوا يَفْعَلُونَ ۝٧٩
Kaanoo laa yatanaahawna `am munkarin fa`aluhoo; labi`sa maa kaanoo yafa`loon
📖 ಕನ್ನಡ ಅರ್ಥ
ಅವರು ಮಾಡುತ್ತಿದ್ದ ದುಷ್ಕೃತ್ಯಗಳಿಂದ ಅವರು ಪರಸ್ಪರ ತಡೆಯುತ್ತಿರಲಿಲ್ಲ. ಅವರು ಮಾಡುತ್ತಿದ್ದುದ್ದೆಲ್ಲವೂ ಅತೀ ನಿಕೃಷ್ಟವಾಗಿತ್ತು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 77-81 — ಸೂರಾ ಅಲ್-ಮಾಇದಾ

77قُلْ يَا أَهْلَ الْكِتَابِ لَا تَغْلُوا فِي دِينِكُمْ غَيْرَ الْحَقِّ وَلَا تَتَّبِعُوا أَهْوَاءَ قَوْمٍ قَدْ ضَلُّوا مِن قَبْلُ وَأَضَلُّوا كَثِيرًا وَضَلُّوا عَن سَوَاءِ السَّبِيلِ
ಹೇಳಿರಿ: ಗ್ರಂಥದವರೇ, ನೀವು ತಮ್ಮ ಧರ್ಮದ ವಿಚಾರದಲ್ಲಿ ಅನ್ಯಾಯವಾಗಿ ಹದ್ದುಮೀರದಿರಿ. ಮತ್ತು ಅತಿಕ್ರಮ ಮಾಡಬೇಡಿರಿ. ಮೊದಲಿನಿಂದಲೇ ದಾರಿಗೆಟ್ಟು, ಅನೇಕ ಜನರನ್ನು ದಾರಿಗೆಡಿಸಿ ಬಿಟ್ಟಂತಹ, ಮತ್ತು ರುಜು ಮಾರ್ಗದಿಂದ ಭ್ರಷ್ಟರಾದಂತಹ ಜನರ ಸ್ವೇಚ್ಛೆಗಳನ್ನು ನೀವು ಅನುಸರಿಸಬೇಡಿರಿ.
78لُعِنَ الَّذِينَ كَفَرُوا مِن بَنِي إِسْرَائِيلَ عَلَىٰ لِسَانِ دَاوُودَ وَعِيسَى ابْنِ مَرْيَمَ ۚ ذَٰلِكَ بِمَا عَصَوا وَّكَانُوا يَعْتَدُونَ
ಇಸ್ರಾಯೀಲ್ ಸಂತತಿಗಳಲ್ಲಿ ಸತ್ಯನಿಷೇಧಿಸಿದವರು. ದಾವೂದ್ ಮತ್ತು ಮರ್ಯಮರ ಮಗನಾದ ಈಸಾರ ನಾಲಗೆಯಿಂದ ಶಪಿಸಲ್ಪಟ್ಟರು. ಇದು ಅವರು ಧಿಕ್ಕಾರವನ್ನು ತೋರಿದ್ದರಿಂದಲು ಅತಿಕ್ರಮವನ್ನು ಕೈಗೊಂಡದ್ದರಿAದಲೂ ಆಗಿದೆ.
79كَانُوا لَا يَتَنَاهَوْنَ عَن مُّنكَرٍ فَعَلُوهُ ۚ لَبِئْسَ مَا كَانُوا يَفْعَلُونَ
ಅವರು ಮಾಡುತ್ತಿದ್ದ ದುಷ್ಕೃತ್ಯಗಳಿಂದ ಅವರು ಪರಸ್ಪರ ತಡೆಯುತ್ತಿರಲಿಲ್ಲ. ಅವರು ಮಾಡುತ್ತಿದ್ದುದ್ದೆಲ್ಲವೂ ಅತೀ ನಿಕೃಷ್ಟವಾಗಿತ್ತು.
80تَرَىٰ كَثِيرًا مِّنْهُمْ يَتَوَلَّوْنَ الَّذِينَ كَفَرُوا ۚ لَبِئْسَ مَا قَدَّمَتْ لَهُمْ أَنفُسُهُمْ أَن سَخِطَ اللَّهُ عَلَيْهِمْ وَفِي الْعَذَابِ هُمْ خَالِدُونَ
ಅವರಲ್ಲಿ ಹೆಚ್ಚಿನವರು ಸತ್ಯನಿಷೇಧಿಗಳನ್ನು ಆಪ್ತಮಿತ್ರರನ್ನಾಗಿ ಮಾಡಿಕೊಳ್ಳುವುದನ್ನು ನೀವು ಕಾಣುವಿರಿ. ಅವರು ಸ್ವತಃ ತಮಗಾಗಿ ಮೊದಲೇ ಕಳುಹಿಸಿರುವಂತಹದು ಅತ್ಯಂತ ನಿಕೃಷ್ಟವಾಗಿದೆ. ಆದುದರಿಂದ ಅಲ್ಲಾಹನು ಅವರ ಮೇಲೆ ಕೋಪಗೊಂಡಿರುವನು. ಮತ್ತು ಶಿಕ್ಷೆಯಲ್ಲಿ ಅವರು ಶಾಶ್ವತವಾಗಿರುವರು.
81وَلَوْ كَانُوا يُؤْمِنُونَ بِاللَّهِ وَالنَّبِيِّ وَمَا أُنزِلَ إِلَيْهِ مَا اتَّخَذُوهُمْ أَوْلِيَاءَ وَلَٰكِنَّ كَثِيرًا مِّنْهُمْ فَاسِقُونَ
ಅವರು ಅಲ್ಲ್ಲಾಹನಲ್ಲೂ ಪೈಗಂಬರರಲ್ಲೂ, ಪೈಗಂಬರರ ಮೆಲೆ ಅವತೀರ್ಣಗೊಂಡಿರುವುದರಲ್ಲೂ ವಿಶ್ವಾಸವಿರಿಸುತ್ತಿದ್ದರೆ ಅವರು ಸತ್ಯನಿಷೇಧಿಗಳನ್ನು ಅಪ್ತ ಮಿತ್ರರನ್ನಾಗಿ ಮಾಡಿಕೊಳ್ಳುತ್ತಿರಲಿಲ್ಲ. ಆದರೆ ಅವರ ಪೈಕಿ ಹೆಚ್ಚಿನವರು ಧಿಕ್ಕಾರಿಗಳಾಗಿದ್ದಾರೆ.
ಅಲ್-ಮಾಇದಾಕುರಾನ್ ಸೂಚಿ
120ಆಯತ್
MedinanRevelation
79ಆಯತ್

ಅನುವಾದ — ಅಲ್-ಮಾಇದಾ 79

ಸೂರಾ ಅಲ್-ಮಾಇದಾ ಆಯತ್ 79 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು ಮಾಡುತ್ತಿದ್ದ ದುಷ್ಕೃತ್ಯಗಳಿಂದ ಅವರು ಪರಸ್ಪರ ತಡೆಯುತ್ತಿರಲಿಲ್ಲ. ಅವರು ಮಾಡುತ್ತಿದ್ದುದ್ದೆಲ್ಲವೂ ಅತೀ ನಿಕೃಷ್ಟವಾಗಿತ್ತು.

ಸೂರಾ ಆಯತ್ 79/120 — ಸೂರಾ ಅಲ್-ಮಾಇದಾ المائدة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಮಾಇದಾ ಆಲಿಸಿ, ಸೂರಾ ಅಲ್-ಮಾಇದಾ ಅನುವಾದ, ಸೂರಾ ಅಲ್-ಮಾಇದಾ mp3, ಸೂರಾ ಅಲ್-ಮಾಇದಾ pdf. ಆಯತ್ 77–81. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers