ಅಲ್-ಮಾಇದಾ · 80/120
ಅನುವಾದ ಉಚ್ಚಾರಣೆ — ಸೂರಾ ಅಲ್-ಮಾಇದಾ
تَرَىٰ كَثِيرًا مِّنْهُمْ يَتَوَلَّوْنَ الَّذِينَ كَفَرُوا ۚ لَبِئْسَ مَا قَدَّمَتْ لَهُمْ أَنفُسُهُمْ أَن سَخِطَ اللَّهُ عَلَيْهِمْ وَفِي الْعَذَابِ هُمْ خَالِدُونَ ۝٨٠
Taraa kaseeram minhum yatawallawnal lazeena kafaroo; labi`sa maa qaddamat lahum anfusuhum an sakhital laahu `alaihim wa fil `azaabi hum khaalidoon
📖 ಕನ್ನಡ ಅರ್ಥ
ಅವರಲ್ಲಿ ಹೆಚ್ಚಿನವರು ಸತ್ಯನಿಷೇಧಿಗಳನ್ನು ಆಪ್ತಮಿತ್ರರನ್ನಾಗಿ ಮಾಡಿಕೊಳ್ಳುವುದನ್ನು ನೀವು ಕಾಣುವಿರಿ. ಅವರು ಸ್ವತಃ ತಮಗಾಗಿ ಮೊದಲೇ ಕಳುಹಿಸಿರುವಂತಹದು ಅತ್ಯಂತ ನಿಕೃಷ್ಟವಾಗಿದೆ. ಆದುದರಿಂದ ಅಲ್ಲಾಹನು ಅವರ ಮೇಲೆ ಕೋಪಗೊಂಡಿರುವನು. ಮತ್ತು ಶಿಕ್ಷೆಯಲ್ಲಿ ಅವರು ಶಾಶ್ವತವಾಗಿರುವರು.

🎧 ಆಲಿಸಿ


📜 ಆಯತ್ 78-82 — ಸೂರಾ ಅಲ್-ಮಾಇದಾ

78لُعِنَ الَّذِينَ كَفَرُوا مِن بَنِي إِسْرَائِيلَ عَلَىٰ لِسَانِ دَاوُودَ وَعِيسَى ابْنِ مَرْيَمَ ۚ ذَٰلِكَ بِمَا عَصَوا وَّكَانُوا يَعْتَدُونَ
ಇಸ್ರಾಯೀಲ್ ಸಂತತಿಗಳಲ್ಲಿ ಸತ್ಯನಿಷೇಧಿಸಿದವರು. ದಾವೂದ್ ಮತ್ತು ಮರ್ಯಮರ ಮಗನಾದ ಈಸಾರ ನಾಲಗೆಯಿಂದ ಶಪಿಸಲ್ಪಟ್ಟರು. ಇದು ಅವರು ಧಿಕ್ಕಾರವನ್ನು ತೋರಿದ್ದರಿಂದಲು ಅತಿಕ್ರಮವನ್ನು ಕೈಗೊಂಡದ್ದರಿAದಲೂ ಆಗಿದೆ.
79كَانُوا لَا يَتَنَاهَوْنَ عَن مُّنكَرٍ فَعَلُوهُ ۚ لَبِئْسَ مَا كَانُوا يَفْعَلُونَ
ಅವರು ಮಾಡುತ್ತಿದ್ದ ದುಷ್ಕೃತ್ಯಗಳಿಂದ ಅವರು ಪರಸ್ಪರ ತಡೆಯುತ್ತಿರಲಿಲ್ಲ. ಅವರು ಮಾಡುತ್ತಿದ್ದುದ್ದೆಲ್ಲವೂ ಅತೀ ನಿಕೃಷ್ಟವಾಗಿತ್ತು.
80تَرَىٰ كَثِيرًا مِّنْهُمْ يَتَوَلَّوْنَ الَّذِينَ كَفَرُوا ۚ لَبِئْسَ مَا قَدَّمَتْ لَهُمْ أَنفُسُهُمْ أَن سَخِطَ اللَّهُ عَلَيْهِمْ وَفِي الْعَذَابِ هُمْ خَالِدُونَ
ಅವರಲ್ಲಿ ಹೆಚ್ಚಿನವರು ಸತ್ಯನಿಷೇಧಿಗಳನ್ನು ಆಪ್ತಮಿತ್ರರನ್ನಾಗಿ ಮಾಡಿಕೊಳ್ಳುವುದನ್ನು ನೀವು ಕಾಣುವಿರಿ. ಅವರು ಸ್ವತಃ ತಮಗಾಗಿ ಮೊದಲೇ ಕಳುಹಿಸಿರುವಂತಹದು ಅತ್ಯಂತ ನಿಕೃಷ್ಟವಾಗಿದೆ. ಆದುದರಿಂದ ಅಲ್ಲಾಹನು ಅವರ ಮೇಲೆ ಕೋಪಗೊಂಡಿರುವನು. ಮತ್ತು ಶಿಕ್ಷೆಯಲ್ಲಿ ಅವರು ಶಾಶ್ವತವಾಗಿರುವರು.
81وَلَوْ كَانُوا يُؤْمِنُونَ بِاللَّهِ وَالنَّبِيِّ وَمَا أُنزِلَ إِلَيْهِ مَا اتَّخَذُوهُمْ أَوْلِيَاءَ وَلَٰكِنَّ كَثِيرًا مِّنْهُمْ فَاسِقُونَ
ಅವರು ಅಲ್ಲ್ಲಾಹನಲ್ಲೂ ಪೈಗಂಬರರಲ್ಲೂ, ಪೈಗಂಬರರ ಮೆಲೆ ಅವತೀರ್ಣಗೊಂಡಿರುವುದರಲ್ಲೂ ವಿಶ್ವಾಸವಿರಿಸುತ್ತಿದ್ದರೆ ಅವರು ಸತ್ಯನಿಷೇಧಿಗಳನ್ನು ಅಪ್ತ ಮಿತ್ರರನ್ನಾಗಿ ಮಾಡಿಕೊಳ್ಳುತ್ತಿರಲಿಲ್ಲ. ಆದರೆ ಅವರ ಪೈಕಿ ಹೆಚ್ಚಿನವರು ಧಿಕ್ಕಾರಿಗಳಾಗಿದ್ದಾರೆ.
82۞ لَتَجِدَنَّ أَشَدَّ النَّاسِ عَدَاوَةً لِّلَّذِينَ آمَنُوا الْيَهُودَ وَالَّذِينَ أَشْرَكُوا ۖ وَلَتَجِدَنَّ أَقْرَبَهُم مَّوَدَّةً لِّلَّذِينَ آمَنُوا الَّذِينَ قَالُوا إِنَّا نَصَارَىٰ ۚ ذَٰلِكَ بِأَنَّ مِنْهُمْ قِسِّيسِينَ وَرُهْبَانًا وَأَنَّهُمْ لَا يَسْتَكْبِرُونَ
ಖಂಡಿತವಾಗಿಯು ನೀವು ಸತ್ಯವಿಶ್ವಾಸಿಗಳ ಪರಮ ಶತ್ರುಗಳನ್ನಾಗಿ ಯಹೂದರನ್ನೂ, ಬಹುದೇವಾರಾಧಕರನ್ನೂ ಕಾಣುವಿರಿ. ಮತ್ತು ತಮ್ಮನ್ನು ಕ್ರೆöÊಸ್ತರೆಂದು ಹೇಳುವವರನ್ನು ಸತ್ಯವಿಶ್ವಾಸಿಗಳೊಂದಿಗೆ ಎಲ್ಲರಿಗಿಂತ ಹೆಚ್ಚು ಮಿತ್ರತ್ವಕ್ಕೆ ಹತ್ತಿರವಿರುವುದಾಗಿ ಕಾಣುವಿರಿ. ಇದು ಅವರಲ್ಲಿ ವಿದ್ವಾಂಸರು ಮತ್ತು ಸನ್ಯಾಸಿಗಳಿರುವರು ಹಾಗೂ ಅವರು ಅಹಂಭಾವ ತೋರುವುದಿಲ್ಲವೆಂಬುದೇ ಇದಕ್ಕೆ ಕಾರಣವಾಗಿದೆ.
ಅಲ್-ಮಾಇದಾಕುರಾನ್ ಸೂಚಿ
120ಆಯತ್
MedinanRevelation
80ಆಯತ್

ಅನುವಾದ — ಅಲ್-ಮಾಇದಾ 80

ಸೂರಾ ಅಲ್-ಮಾಇದಾ ಆಯತ್ 80 - ಓದಿ, ಆಲಿಸಿ, ಅನುವಾದ, ಕನ್ನಡ : ಅವರಲ್ಲಿ ಹೆಚ್ಚಿನವರು ಸತ್ಯನಿಷೇಧಿಗಳನ್ನು ಆಪ್ತಮಿತ್ರರನ್ನಾಗಿ ಮಾಡಿಕೊಳ್ಳುವುದನ್ನು ನೀವು ಕಾಣುವಿರಿ. ಅವರು ಸ್ವತಃ ತಮಗಾಗಿ…

ಸೂರಾ ಆಯತ್ 80/120 — ಸೂರಾ ಅಲ್-ಮಾಇದಾ المائدة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಮಾಇದಾ ಆಲಿಸಿ, ಸೂರಾ ಅಲ್-ಮಾಇದಾ ಅನುವಾದ, ಸೂರಾ ಅಲ್-ಮಾಇದಾ mp3, ಸೂರಾ ಅಲ್-ಮಾಇದಾ pdf. ಆಯತ್ 78–82. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers