ಅಲ್-ಮಾಇದಾ · 82/120
ಅನುವಾದ ಉಚ್ಚಾರಣೆ — ಸೂರಾ ಅಲ್-ಮಾಇದಾ
۞ لَتَجِدَنَّ أَشَدَّ النَّاسِ عَدَاوَةً لِّلَّذِينَ آمَنُوا الْيَهُودَ وَالَّذِينَ أَشْرَكُوا ۖ وَلَتَجِدَنَّ أَقْرَبَهُم مَّوَدَّةً لِّلَّذِينَ آمَنُوا الَّذِينَ قَالُوا إِنَّا نَصَارَىٰ ۚ ذَٰلِكَ بِأَنَّ مِنْهُمْ قِسِّيسِينَ وَرُهْبَانًا وَأَنَّهُمْ لَا يَسْتَكْبِرُونَ ٨٢
Transliteration
Latajidanna ashad dan naasi `adaawatal lillazeena aamanul Yahooda wallazeena ashrakoo wa latajidanna aqrabahum mawaddatal lil lazeena aamanul lazeena qaalooo innaa Nasaaraa; zaalika bi anna mminhum qiseeseena wa ruhbaananw wa annahum laa yastakbiroon
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಖಂಡಿತವಾಗಿಯು ನೀವು ಸತ್ಯವಿಶ್ವಾಸಿಗಳ ಪರಮ ಶತ್ರುಗಳನ್ನಾಗಿ ಯಹೂದರನ್ನೂ, ಬಹುದೇವಾರಾಧಕರನ್ನೂ ಕಾಣುವಿರಿ. ಮತ್ತು ತಮ್ಮನ್ನು ಕ್ರೆöÊಸ್ತರೆಂದು ಹೇಳುವವರನ್ನು ಸತ್ಯವಿಶ್ವಾಸಿಗಳೊಂದಿಗೆ ಎಲ್ಲರಿಗಿಂತ ಹೆಚ್ಚು ಮಿತ್ರತ್ವಕ್ಕೆ ಹತ್ತಿರವಿರುವುದಾಗಿ ಕಾಣುವಿರಿ. ಇದು ಅವರಲ್ಲಿ ವಿದ್ವಾಂಸರು ಮತ್ತು ಸನ್ಯಾಸಿಗಳಿರುವರು ಹಾಗೂ ಅವರು ಅಹಂಭಾವ ತೋರುವುದಿಲ್ಲವೆಂಬುದೇ ಇದಕ್ಕೆ ಕಾರಣವಾಗಿದೆ.
Additional reference in தமிழ்
🎧 ಆಲಿಸಿ
📜 ಆಯತ್ 80-84 — ಸೂರಾ ಅಲ್-ಮಾಇದಾ
80تَرَىٰ كَثِيرًا مِّنْهُمْ يَتَوَلَّوْنَ الَّذِينَ كَفَرُوا ۚ لَبِئْسَ مَا قَدَّمَتْ لَهُمْ أَنفُسُهُمْ أَن سَخِطَ اللَّهُ عَلَيْهِمْ وَفِي الْعَذَابِ هُمْ خَالِدُونَ
ಅವರಲ್ಲಿ ಹೆಚ್ಚಿನವರು ಸತ್ಯನಿಷೇಧಿಗಳನ್ನು ಆಪ್ತಮಿತ್ರರನ್ನಾಗಿ ಮಾಡಿಕೊಳ್ಳುವುದನ್ನು ನೀವು ಕಾಣುವಿರಿ. ಅವರು ಸ್ವತಃ ತಮಗಾಗಿ ಮೊದಲೇ ಕಳುಹಿಸಿರುವಂತಹದು ಅತ್ಯಂತ ನಿಕೃಷ್ಟವಾಗಿದೆ. ಆದುದರಿಂದ ಅಲ್ಲಾಹನು ಅವರ ಮೇಲೆ ಕೋಪಗೊಂಡಿರುವನು. ಮತ್ತು ಶಿಕ್ಷೆಯಲ್ಲಿ ಅವರು ಶಾಶ್ವತವಾಗಿರುವರು.
81وَلَوْ كَانُوا يُؤْمِنُونَ بِاللَّهِ وَالنَّبِيِّ وَمَا أُنزِلَ إِلَيْهِ مَا اتَّخَذُوهُمْ أَوْلِيَاءَ وَلَٰكِنَّ كَثِيرًا مِّنْهُمْ فَاسِقُونَ
ಅವರು ಅಲ್ಲ್ಲಾಹನಲ್ಲೂ ಪೈಗಂಬರರಲ್ಲೂ, ಪೈಗಂಬರರ ಮೆಲೆ ಅವತೀರ್ಣಗೊಂಡಿರುವುದರಲ್ಲೂ ವಿಶ್ವಾಸವಿರಿಸುತ್ತಿದ್ದರೆ ಅವರು ಸತ್ಯನಿಷೇಧಿಗಳನ್ನು ಅಪ್ತ ಮಿತ್ರರನ್ನಾಗಿ ಮಾಡಿಕೊಳ್ಳುತ್ತಿರಲಿಲ್ಲ. ಆದರೆ ಅವರ ಪೈಕಿ ಹೆಚ್ಚಿನವರು ಧಿಕ್ಕಾರಿಗಳಾಗಿದ್ದಾರೆ.
82۞ لَتَجِدَنَّ أَشَدَّ النَّاسِ عَدَاوَةً لِّلَّذِينَ آمَنُوا الْيَهُودَ وَالَّذِينَ أَشْرَكُوا ۖ وَلَتَجِدَنَّ أَقْرَبَهُم مَّوَدَّةً لِّلَّذِينَ آمَنُوا الَّذِينَ قَالُوا إِنَّا نَصَارَىٰ ۚ ذَٰلِكَ بِأَنَّ مِنْهُمْ قِسِّيسِينَ وَرُهْبَانًا وَأَنَّهُمْ لَا يَسْتَكْبِرُونَ
ಖಂಡಿತವಾಗಿಯು ನೀವು ಸತ್ಯವಿಶ್ವಾಸಿಗಳ ಪರಮ ಶತ್ರುಗಳನ್ನಾಗಿ ಯಹೂದರನ್ನೂ, ಬಹುದೇವಾರಾಧಕರನ್ನೂ ಕಾಣುವಿರಿ. ಮತ್ತು ತಮ್ಮನ್ನು ಕ್ರೆöÊಸ್ತರೆಂದು ಹೇಳುವವರನ್ನು ಸತ್ಯವಿಶ್ವಾಸಿಗಳೊಂದಿಗೆ ಎಲ್ಲರಿಗಿಂತ ಹೆಚ್ಚು ಮಿತ್ರತ್ವಕ್ಕೆ ಹತ್ತಿರವಿರುವುದಾಗಿ ಕಾಣುವಿರಿ. ಇದು ಅವರಲ್ಲಿ ವಿದ್ವಾಂಸರು ಮತ್ತು ಸನ್ಯಾಸಿಗಳಿರುವರು ಹಾಗೂ ಅವರು ಅಹಂಭಾವ ತೋರುವುದಿಲ್ಲವೆಂಬುದೇ ಇದಕ್ಕೆ ಕಾರಣವಾಗಿದೆ.
83وَإِذَا سَمِعُوا مَا أُنزِلَ إِلَى الرَّسُولِ تَرَىٰ أَعْيُنَهُمْ تَفِيضُ مِنَ الدَّمْعِ مِمَّا عَرَفُوا مِنَ الْحَقِّ ۖ يَقُولُونَ رَبَّنَا آمَنَّا فَاكْتُبْنَا مَعَ الشَّاهِدِينَ
ಮತ್ತು ಅವರು (ಭಕ್ತಿಯುಳ್ಳ ಕ್ರೆöÊಸ್ತರು) ಸಂದೇಶವಾಹಕರಿಗೆ ಅವತೀರ್ಣಗೊಳಿಸಲಾದುದನ್ನು ಆಲಿಸಿಕೊಂಡರೆ ಸತ್ಯವನ್ನು ಗ್ರಹಿಸಿದುದರ ಕಾರಣ ಅವರು ಕಣ್ಣುಗಳಿಂದ ಕಣ್ಣೀರು ಹರಿಯುವುದನ್ನು ನೀವು ಕಾಣುವಿರಿ. ಅವರು ಹೇಳುವರು: ಓ ನಮ್ಮ ಪ್ರಭೂ, ನಾವು ವಿಶ್ವಾಸವಿಟ್ಟಿದ್ದೇವೆ. ಆದ್ದರಿಂದ ಸತ್ಯಕ್ಕೆ ಸಾಕ್ಷö್ಯ ನೀಡುವವರೊಂದಿಗೆ ನಮ್ಮನ್ನೂ ದಾಖಲಿಸು.
84وَمَا لَنَا لَا نُؤْمِنُ بِاللَّهِ وَمَا جَاءَنَا مِنَ الْحَقِّ وَنَطْمَعُ أَن يُدْخِلَنَا رَبُّنَا مَعَ الْقَوْمِ الصَّالِحِينَ
ನಮ್ಮ ಪ್ರಭು ನಮ್ಮನ್ನು ಸಜ್ಜನರೊಂದಿಗೆ ಸೇರಿಸುವವನೆಂದು ನಿರೀಕ್ಷಿಸುತ್ತಿರುವಾಗ ನಾವು ಅಲ್ಲಾಹನಲ್ಲೂ, ನಮಗೆ ಬಂದು ತಲುಪಿದ ಸತ್ಯದಲ್ಲೂ ವಿಶ್ವಾಸವಿಡದಿರಲು ನಮಗೇನು ನೆಪವಿದೆ?
ಅಲ್-ಮಾಇದಾಕುರಾನ್ ಸೂಚಿ
120ಆಯತ್
MedinanRevelation
82ಆಯತ್
ಅನುವಾದ — ಅಲ್-ಮಾಇದಾ 82
ಸೂರಾ ಅಲ್-ಮಾಇದಾ ಆಯತ್ 82 - ಓದಿ, ಆಲಿಸಿ, ಅನುವಾದ, ಕನ್ನಡ : ಖಂಡಿತವಾಗಿಯು ನೀವು ಸತ್ಯವಿಶ್ವಾಸಿಗಳ ಪರಮ ಶತ್ರುಗಳನ್ನಾಗಿ ಯಹೂದರನ್ನೂ, ಬಹುದೇವಾರಾಧಕರನ್ನೂ ಕಾಣುವಿರಿ. ಮತ್ತು ತಮ್ಮನ್ನು…ಸೂರಾ ಆಯತ್ 82/120 — ಸೂರಾ ಅಲ್-ಮಾಇದಾ المائدة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಮಾಇದಾ ಆಲಿಸಿ, ಸೂರಾ ಅಲ್-ಮಾಇದಾ ಅನುವಾದ, ಸೂರಾ ಅಲ್-ಮಾಇದಾ mp3, ಸೂರಾ ಅಲ್-ಮಾಇದಾ pdf. ಆಯತ್ 80–84. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Tuesday, September 8, 2026
Don't forget us in your sincere prayers








