ಅಲ್-ಮಾಇದಾ · 84/120
ಅನುವಾದ ಉಚ್ಚಾರಣೆ — ಸೂರಾ ಅಲ್-ಮಾಇದಾ
وَمَا لَنَا لَا نُؤْمِنُ بِاللَّهِ وَمَا جَاءَنَا مِنَ الْحَقِّ وَنَطْمَعُ أَن يُدْخِلَنَا رَبُّنَا مَعَ الْقَوْمِ الصَّالِحِينَ ۝٨٤
Wa maa lanaa laa nu`minu billaahi wa maa jaaa`anaa minal haqqi wa natma`u ai yudkhilanaa Rabbunaa ma`al qawmis saaliheen
📖 ಕನ್ನಡ ಅರ್ಥ
ನಮ್ಮ ಪ್ರಭು ನಮ್ಮನ್ನು ಸಜ್ಜನರೊಂದಿಗೆ ಸೇರಿಸುವವನೆಂದು ನಿರೀಕ್ಷಿಸುತ್ತಿರುವಾಗ ನಾವು ಅಲ್ಲಾಹನಲ್ಲೂ, ನಮಗೆ ಬಂದು ತಲುಪಿದ ಸತ್ಯದಲ್ಲೂ ವಿಶ್ವಾಸವಿಡದಿರಲು ನಮಗೇನು ನೆಪವಿದೆ?

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 82-86 — ಸೂರಾ ಅಲ್-ಮಾಇದಾ

82۞ لَتَجِدَنَّ أَشَدَّ النَّاسِ عَدَاوَةً لِّلَّذِينَ آمَنُوا الْيَهُودَ وَالَّذِينَ أَشْرَكُوا ۖ وَلَتَجِدَنَّ أَقْرَبَهُم مَّوَدَّةً لِّلَّذِينَ آمَنُوا الَّذِينَ قَالُوا إِنَّا نَصَارَىٰ ۚ ذَٰلِكَ بِأَنَّ مِنْهُمْ قِسِّيسِينَ وَرُهْبَانًا وَأَنَّهُمْ لَا يَسْتَكْبِرُونَ
ಖಂಡಿತವಾಗಿಯು ನೀವು ಸತ್ಯವಿಶ್ವಾಸಿಗಳ ಪರಮ ಶತ್ರುಗಳನ್ನಾಗಿ ಯಹೂದರನ್ನೂ, ಬಹುದೇವಾರಾಧಕರನ್ನೂ ಕಾಣುವಿರಿ. ಮತ್ತು ತಮ್ಮನ್ನು ಕ್ರೆöÊಸ್ತರೆಂದು ಹೇಳುವವರನ್ನು ಸತ್ಯವಿಶ್ವಾಸಿಗಳೊಂದಿಗೆ ಎಲ್ಲರಿಗಿಂತ ಹೆಚ್ಚು ಮಿತ್ರತ್ವಕ್ಕೆ ಹತ್ತಿರವಿರುವುದಾಗಿ ಕಾಣುವಿರಿ. ಇದು ಅವರಲ್ಲಿ ವಿದ್ವಾಂಸರು ಮತ್ತು ಸನ್ಯಾಸಿಗಳಿರುವರು ಹಾಗೂ ಅವರು ಅಹಂಭಾವ ತೋರುವುದಿಲ್ಲವೆಂಬುದೇ ಇದಕ್ಕೆ ಕಾರಣವಾಗಿದೆ.
83وَإِذَا سَمِعُوا مَا أُنزِلَ إِلَى الرَّسُولِ تَرَىٰ أَعْيُنَهُمْ تَفِيضُ مِنَ الدَّمْعِ مِمَّا عَرَفُوا مِنَ الْحَقِّ ۖ يَقُولُونَ رَبَّنَا آمَنَّا فَاكْتُبْنَا مَعَ الشَّاهِدِينَ
ಮತ್ತು ಅವರು (ಭಕ್ತಿಯುಳ್ಳ ಕ್ರೆöÊಸ್ತರು) ಸಂದೇಶವಾಹಕರಿಗೆ ಅವತೀರ್ಣಗೊಳಿಸಲಾದುದನ್ನು ಆಲಿಸಿಕೊಂಡರೆ ಸತ್ಯವನ್ನು ಗ್ರಹಿಸಿದುದರ ಕಾರಣ ಅವರು ಕಣ್ಣುಗಳಿಂದ ಕಣ್ಣೀರು ಹರಿಯುವುದನ್ನು ನೀವು ಕಾಣುವಿರಿ. ಅವರು ಹೇಳುವರು: ಓ ನಮ್ಮ ಪ್ರಭೂ, ನಾವು ವಿಶ್ವಾಸವಿಟ್ಟಿದ್ದೇವೆ. ಆದ್ದರಿಂದ ಸತ್ಯಕ್ಕೆ ಸಾಕ್ಷö್ಯ ನೀಡುವವರೊಂದಿಗೆ ನಮ್ಮನ್ನೂ ದಾಖಲಿಸು.
84وَمَا لَنَا لَا نُؤْمِنُ بِاللَّهِ وَمَا جَاءَنَا مِنَ الْحَقِّ وَنَطْمَعُ أَن يُدْخِلَنَا رَبُّنَا مَعَ الْقَوْمِ الصَّالِحِينَ
ನಮ್ಮ ಪ್ರಭು ನಮ್ಮನ್ನು ಸಜ್ಜನರೊಂದಿಗೆ ಸೇರಿಸುವವನೆಂದು ನಿರೀಕ್ಷಿಸುತ್ತಿರುವಾಗ ನಾವು ಅಲ್ಲಾಹನಲ್ಲೂ, ನಮಗೆ ಬಂದು ತಲುಪಿದ ಸತ್ಯದಲ್ಲೂ ವಿಶ್ವಾಸವಿಡದಿರಲು ನಮಗೇನು ನೆಪವಿದೆ?
85فَأَثَابَهُمُ اللَّهُ بِمَا قَالُوا جَنَّاتٍ تَجْرِي مِن تَحْتِهَا الْأَنْهَارُ خَالِدِينَ فِيهَا ۚ وَذَٰلِكَ جَزَاءُ الْمُحْسِنِينَ
ಆದ್ದರಿಂದ ಅವರ ಈ ಮಾತಿನ ನಿಮಿತ್ತ ಅಲ್ಲಾಹನು ಅವರಿಗೆ ತಳಬಾಗದಲ್ಲಿ ಕಾಲುವೆಗಳು ಹರಿಯುತ್ತಿರುವ ಸ್ವರ್ಗೋದ್ಯಾನವನ್ನು ದಯಪಾಲಿಸಿದನು. ಅವರು ಅದರಲ್ಲಿ ಶಾಶ್ವತವಾಗಿರುವರು ಮತ್ತು ಸತ್ಕರ್ಮಿಗಳಿಗಿರುವ ಪ್ರತಿಫಲ ಇದುವೇ ಆಗಿದೆ.
86وَالَّذِينَ كَفَرُوا وَكَذَّبُوا بِآيَاتِنَا أُولَٰئِكَ أَصْحَابُ الْجَحِيمِ
ಮತ್ತು ಯಾರು ಸತ್ಯವನ್ನು ನಿಷೇಧಿಸುತ್ತಾರೋ ಮತ್ತು ನಮ್ಮ ದೃಷ್ಟಾಂತಗಳನ್ನು ಸುಳ್ಳಾಗಿಸಿದರೋ ಅವರೇ ನರಕವಾಸಿಗಳಾಗಿದ್ದಾರೆ.
ಅಲ್-ಮಾಇದಾಕುರಾನ್ ಸೂಚಿ
120ಆಯತ್
MedinanRevelation
84ಆಯತ್

ಅನುವಾದ — ಅಲ್-ಮಾಇದಾ 84

ಸೂರಾ ಅಲ್-ಮಾಇದಾ ಆಯತ್ 84 - ಓದಿ, ಆಲಿಸಿ, ಅನುವಾದ, ಕನ್ನಡ : ನಮ್ಮ ಪ್ರಭು ನಮ್ಮನ್ನು ಸಜ್ಜನರೊಂದಿಗೆ ಸೇರಿಸುವವನೆಂದು ನಿರೀಕ್ಷಿಸುತ್ತಿರುವಾಗ ನಾವು ಅಲ್ಲಾಹನಲ್ಲೂ, ನಮಗೆ ಬಂದು…

ಸೂರಾ ಆಯತ್ 84/120 — ಸೂರಾ ಅಲ್-ಮಾಇದಾ المائدة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಮಾಇದಾ ಆಲಿಸಿ, ಸೂರಾ ಅಲ್-ಮಾಇದಾ ಅನುವಾದ, ಸೂರಾ ಅಲ್-ಮಾಇದಾ mp3, ಸೂರಾ ಅಲ್-ಮಾಇದಾ pdf. ಆಯತ್ 82–86. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers