ಅಲ್-ಮಾಇದಾ · 85/120
ಅನುವಾದ ಉಚ್ಚಾರಣೆ — ಸೂರಾ ಅಲ್-ಮಾಇದಾ
فَأَثَابَهُمُ اللَّهُ بِمَا قَالُوا جَنَّاتٍ تَجْرِي مِن تَحْتِهَا الْأَنْهَارُ خَالِدِينَ فِيهَا ۚ وَذَٰلِكَ جَزَاءُ الْمُحْسِنِينَ ۝٨٥
Fa asaabahumul laahu bimaa qaaloo Jannnaatin tajree min tahtihal anhaaru khaalideena feehaa; wa zaalika jazaaa`ul muhsineen
📖 ಕನ್ನಡ ಅರ್ಥ
ಆದ್ದರಿಂದ ಅವರ ಈ ಮಾತಿನ ನಿಮಿತ್ತ ಅಲ್ಲಾಹನು ಅವರಿಗೆ ತಳಬಾಗದಲ್ಲಿ ಕಾಲುವೆಗಳು ಹರಿಯುತ್ತಿರುವ ಸ್ವರ್ಗೋದ್ಯಾನವನ್ನು ದಯಪಾಲಿಸಿದನು. ಅವರು ಅದರಲ್ಲಿ ಶಾಶ್ವತವಾಗಿರುವರು ಮತ್ತು ಸತ್ಕರ್ಮಿಗಳಿಗಿರುವ ಪ್ರತಿಫಲ ಇದುವೇ ಆಗಿದೆ.

🎧 ಆಲಿಸಿ


📜 ಆಯತ್ 83-87 — ಸೂರಾ ಅಲ್-ಮಾಇದಾ

83وَإِذَا سَمِعُوا مَا أُنزِلَ إِلَى الرَّسُولِ تَرَىٰ أَعْيُنَهُمْ تَفِيضُ مِنَ الدَّمْعِ مِمَّا عَرَفُوا مِنَ الْحَقِّ ۖ يَقُولُونَ رَبَّنَا آمَنَّا فَاكْتُبْنَا مَعَ الشَّاهِدِينَ
ಮತ್ತು ಅವರು (ಭಕ್ತಿಯುಳ್ಳ ಕ್ರೆöÊಸ್ತರು) ಸಂದೇಶವಾಹಕರಿಗೆ ಅವತೀರ್ಣಗೊಳಿಸಲಾದುದನ್ನು ಆಲಿಸಿಕೊಂಡರೆ ಸತ್ಯವನ್ನು ಗ್ರಹಿಸಿದುದರ ಕಾರಣ ಅವರು ಕಣ್ಣುಗಳಿಂದ ಕಣ್ಣೀರು ಹರಿಯುವುದನ್ನು ನೀವು ಕಾಣುವಿರಿ. ಅವರು ಹೇಳುವರು: ಓ ನಮ್ಮ ಪ್ರಭೂ, ನಾವು ವಿಶ್ವಾಸವಿಟ್ಟಿದ್ದೇವೆ. ಆದ್ದರಿಂದ ಸತ್ಯಕ್ಕೆ ಸಾಕ್ಷö್ಯ ನೀಡುವವರೊಂದಿಗೆ ನಮ್ಮನ್ನೂ ದಾಖಲಿಸು.
84وَمَا لَنَا لَا نُؤْمِنُ بِاللَّهِ وَمَا جَاءَنَا مِنَ الْحَقِّ وَنَطْمَعُ أَن يُدْخِلَنَا رَبُّنَا مَعَ الْقَوْمِ الصَّالِحِينَ
ನಮ್ಮ ಪ್ರಭು ನಮ್ಮನ್ನು ಸಜ್ಜನರೊಂದಿಗೆ ಸೇರಿಸುವವನೆಂದು ನಿರೀಕ್ಷಿಸುತ್ತಿರುವಾಗ ನಾವು ಅಲ್ಲಾಹನಲ್ಲೂ, ನಮಗೆ ಬಂದು ತಲುಪಿದ ಸತ್ಯದಲ್ಲೂ ವಿಶ್ವಾಸವಿಡದಿರಲು ನಮಗೇನು ನೆಪವಿದೆ?
85فَأَثَابَهُمُ اللَّهُ بِمَا قَالُوا جَنَّاتٍ تَجْرِي مِن تَحْتِهَا الْأَنْهَارُ خَالِدِينَ فِيهَا ۚ وَذَٰلِكَ جَزَاءُ الْمُحْسِنِينَ
ಆದ್ದರಿಂದ ಅವರ ಈ ಮಾತಿನ ನಿಮಿತ್ತ ಅಲ್ಲಾಹನು ಅವರಿಗೆ ತಳಬಾಗದಲ್ಲಿ ಕಾಲುವೆಗಳು ಹರಿಯುತ್ತಿರುವ ಸ್ವರ್ಗೋದ್ಯಾನವನ್ನು ದಯಪಾಲಿಸಿದನು. ಅವರು ಅದರಲ್ಲಿ ಶಾಶ್ವತವಾಗಿರುವರು ಮತ್ತು ಸತ್ಕರ್ಮಿಗಳಿಗಿರುವ ಪ್ರತಿಫಲ ಇದುವೇ ಆಗಿದೆ.
86وَالَّذِينَ كَفَرُوا وَكَذَّبُوا بِآيَاتِنَا أُولَٰئِكَ أَصْحَابُ الْجَحِيمِ
ಮತ್ತು ಯಾರು ಸತ್ಯವನ್ನು ನಿಷೇಧಿಸುತ್ತಾರೋ ಮತ್ತು ನಮ್ಮ ದೃಷ್ಟಾಂತಗಳನ್ನು ಸುಳ್ಳಾಗಿಸಿದರೋ ಅವರೇ ನರಕವಾಸಿಗಳಾಗಿದ್ದಾರೆ.
87يَا أَيُّهَا الَّذِينَ آمَنُوا لَا تُحَرِّمُوا طَيِّبَاتِ مَا أَحَلَّ اللَّهُ لَكُمْ وَلَا تَعْتَدُوا ۚ إِنَّ اللَّهَ لَا يُحِبُّ الْمُعْتَدِينَ
ಓ ಸತ್ಯವಿಶ್ವಾಸಿಗಳೆ, ಅಲ್ಲಾಹನು ನಿಮಗೆ ಧರ್ಮಸಮ್ಮತಗೊಳಿಸಿದ ಶುದ್ಧ ವಸ್ತುಗಳನ್ನು ನೀವು ನಿಷಿದ್ಧಗೊಳಿಸಬೇಡಿರಿ. ಮತ್ತು ಹದ್ದು ಮೀರಬೇಡಿರಿ. ನಿಸ್ಸಂಶಯವಾಗಿಯು ಅಲ್ಲಾಹನು ಹದ್ದು ಮೀರುವವರನ್ನು ಇಷ್ಟಪಡುವುದಿಲ್ಲ.
ಅಲ್-ಮಾಇದಾಕುರಾನ್ ಸೂಚಿ
120ಆಯತ್
MedinanRevelation
85ಆಯತ್

ಅನುವಾದ — ಅಲ್-ಮಾಇದಾ 85

ಸೂರಾ ಅಲ್-ಮಾಇದಾ ಆಯತ್ 85 - ಓದಿ, ಆಲಿಸಿ, ಅನುವಾದ, ಕನ್ನಡ : ಆದ್ದರಿಂದ ಅವರ ಈ ಮಾತಿನ ನಿಮಿತ್ತ ಅಲ್ಲಾಹನು ಅವರಿಗೆ ತಳಬಾಗದಲ್ಲಿ ಕಾಲುವೆಗಳು ಹರಿಯುತ್ತಿರುವ…

ಸೂರಾ ಆಯತ್ 85/120 — ಸೂರಾ ಅಲ್-ಮಾಇದಾ المائدة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಮಾಇದಾ ಆಲಿಸಿ, ಸೂರಾ ಅಲ್-ಮಾಇದಾ ಅನುವಾದ, ಸೂರಾ ಅಲ್-ಮಾಇದಾ mp3, ಸೂರಾ ಅಲ್-ಮಾಇದಾ pdf. ಆಯತ್ 83–87. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers