ಅಲ್-ಮಾಇದಾ · 86/120
ಅನುವಾದ ಉಚ್ಚಾರಣೆ — ಸೂರಾ ಅಲ್-ಮಾಇದಾ
وَالَّذِينَ كَفَرُوا وَكَذَّبُوا بِآيَاتِنَا أُولَٰئِكَ أَصْحَابُ الْجَحِيمِ ٨٦
Transliteration
Wallazeena kafaroo wa kazzaboo bi Aayaatinaaa ulaaa`ika Ashaabul Jaheem
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಮತ್ತು ಯಾರು ಸತ್ಯವನ್ನು ನಿಷೇಧಿಸುತ್ತಾರೋ ಮತ್ತು ನಮ್ಮ ದೃಷ್ಟಾಂತಗಳನ್ನು ಸುಳ್ಳಾಗಿಸಿದರೋ ಅವರೇ ನರಕವಾಸಿಗಳಾಗಿದ್ದಾರೆ.
Additional reference in தமிழ்
M
Mishary Rashid Alafasy
✓
Mishary Rashid Alafasy
✓
M
Mahmoud Khalil Al-Husary
✓
Mahmoud Khalil Al-Husary
✓
A
Abdurrahman As-Sudais
✓
Abdurrahman As-Sudais
✓
M
Mohamed Siddiq Al-Minshawi
✓
Mohamed Siddiq Al-Minshawi
✓
A
Abdul Basit Abdul Samad
✓
Abdul Basit Abdul Samad
✓
A
Ali Al-Hudhaify
✓
Ali Al-Hudhaify
✓
A
Ahmed ibn Ali al-Ajamy
✓
Ahmed ibn Ali al-Ajamy
✓
A
Abu Bakr Ash-Shaatree
✓
Abu Bakr Ash-Shaatree
✓
M
Muhammad Ayyoub
✓
Muhammad Ayyoub
✓
A
Abdullah Basfar
✓
Abdullah Basfar
✓
A
Abdullah Al-Juhani
✓
Abdullah Al-Juhani
✓
M
Maher Al Muaiqly
✓
Maher Al Muaiqly
✓
0:00
0:00
📜 ಆಯತ್ 84-88 — ಸೂರಾ ಅಲ್-ಮಾಇದಾ
84وَمَا لَنَا لَا نُؤْمِنُ بِاللَّهِ وَمَا جَاءَنَا مِنَ الْحَقِّ وَنَطْمَعُ أَن يُدْخِلَنَا رَبُّنَا مَعَ الْقَوْمِ الصَّالِحِينَ
ನಮ್ಮ ಪ್ರಭು ನಮ್ಮನ್ನು ಸಜ್ಜನರೊಂದಿಗೆ ಸೇರಿಸುವವನೆಂದು ನಿರೀಕ್ಷಿಸುತ್ತಿರುವಾಗ ನಾವು ಅಲ್ಲಾಹನಲ್ಲೂ, ನಮಗೆ ಬಂದು ತಲುಪಿದ ಸತ್ಯದಲ್ಲೂ ವಿಶ್ವಾಸವಿಡದಿರಲು ನಮಗೇನು ನೆಪವಿದೆ?
85فَأَثَابَهُمُ اللَّهُ بِمَا قَالُوا جَنَّاتٍ تَجْرِي مِن تَحْتِهَا الْأَنْهَارُ خَالِدِينَ فِيهَا ۚ وَذَٰلِكَ جَزَاءُ الْمُحْسِنِينَ
ಆದ್ದರಿಂದ ಅವರ ಈ ಮಾತಿನ ನಿಮಿತ್ತ ಅಲ್ಲಾಹನು ಅವರಿಗೆ ತಳಬಾಗದಲ್ಲಿ ಕಾಲುವೆಗಳು ಹರಿಯುತ್ತಿರುವ ಸ್ವರ್ಗೋದ್ಯಾನವನ್ನು ದಯಪಾಲಿಸಿದನು. ಅವರು ಅದರಲ್ಲಿ ಶಾಶ್ವತವಾಗಿರುವರು ಮತ್ತು ಸತ್ಕರ್ಮಿಗಳಿಗಿರುವ ಪ್ರತಿಫಲ ಇದುವೇ ಆಗಿದೆ.
86وَالَّذِينَ كَفَرُوا وَكَذَّبُوا بِآيَاتِنَا أُولَٰئِكَ أَصْحَابُ الْجَحِيمِ
ಮತ್ತು ಯಾರು ಸತ್ಯವನ್ನು ನಿಷೇಧಿಸುತ್ತಾರೋ ಮತ್ತು ನಮ್ಮ ದೃಷ್ಟಾಂತಗಳನ್ನು ಸುಳ್ಳಾಗಿಸಿದರೋ ಅವರೇ ನರಕವಾಸಿಗಳಾಗಿದ್ದಾರೆ.
87يَا أَيُّهَا الَّذِينَ آمَنُوا لَا تُحَرِّمُوا طَيِّبَاتِ مَا أَحَلَّ اللَّهُ لَكُمْ وَلَا تَعْتَدُوا ۚ إِنَّ اللَّهَ لَا يُحِبُّ الْمُعْتَدِينَ
ಓ ಸತ್ಯವಿಶ್ವಾಸಿಗಳೆ, ಅಲ್ಲಾಹನು ನಿಮಗೆ ಧರ್ಮಸಮ್ಮತಗೊಳಿಸಿದ ಶುದ್ಧ ವಸ್ತುಗಳನ್ನು ನೀವು ನಿಷಿದ್ಧಗೊಳಿಸಬೇಡಿರಿ. ಮತ್ತು ಹದ್ದು ಮೀರಬೇಡಿರಿ. ನಿಸ್ಸಂಶಯವಾಗಿಯು ಅಲ್ಲಾಹನು ಹದ್ದು ಮೀರುವವರನ್ನು ಇಷ್ಟಪಡುವುದಿಲ್ಲ.
88وَكُلُوا مِمَّا رَزَقَكُمُ اللَّهُ حَلَالًا طَيِّبًا ۚ وَاتَّقُوا اللَّهَ الَّذِي أَنتُم بِهِ مُؤْمِنُونَ
ಅಲ್ಲಾಹನು ನಿಮಗೆ ನೀಡಿದವುಗಳಿಂದ ಧರ್ಮ ಸಮ್ಮತ ಮತ್ತು ಉತ್ತಮ ಆಹಾರಗಳನ್ನು ತಿನ್ನಿರಿ ಮತ್ತು ನೀವು ವಿಶ್ವಾಸವಿಟ್ಟ ಆ ಅಲ್ಲಾಹುನನ್ನು ಭಯಪಡಿರಿ.
ಅಲ್-ಮಾಇದಾಕುರಾನ್ ಸೂಚಿ
120ಆಯತ್
MedinanRevelation
86ಆಯತ್
ಅನುವಾದ — ಅಲ್-ಮಾಇದಾ 86
ಸೂರಾ ಅಲ್-ಮಾಇದಾ ಆಯತ್ 86 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ಯಾರು ಸತ್ಯವನ್ನು ನಿಷೇಧಿಸುತ್ತಾರೋ ಮತ್ತು ನಮ್ಮ ದೃಷ್ಟಾಂತಗಳನ್ನು ಸುಳ್ಳಾಗಿಸಿದರೋ ಅವರೇ ನರಕವಾಸಿಗಳಾಗಿದ್ದಾರೆ.ಸೂರಾ ಆಯತ್ 86/120 — ಸೂರಾ ಅಲ್-ಮಾಇದಾ المائدة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಮಾಇದಾ ಆಲಿಸಿ, ಸೂರಾ ಅಲ್-ಮಾಇದಾ ಅನುವಾದ, ಸೂರಾ ಅಲ್-ಮಾಇದಾ mp3, ಸೂರಾ ಅಲ್-ಮಾಇದಾ pdf. ಆಯತ್ 84–88. ಕನ್ನಡ ಅರ್ಥ: தமிழ்.
ಸೂರಾ ಅಲ್-ಮಾಇದಾ
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 28, 2026
Don't forget us in your sincere prayers


