ಅಲ್-ಮಾಇದಾ · 88/120
ಅನುವಾದ ಉಚ್ಚಾರಣೆ — ಸೂರಾ ಅಲ್-ಮಾಇದಾ
وَكُلُوا مِمَّا رَزَقَكُمُ اللَّهُ حَلَالًا طَيِّبًا ۚ وَاتَّقُوا اللَّهَ الَّذِي أَنتُم بِهِ مُؤْمِنُونَ ۝٨٨
Wa kuloo mimmaa razaqakumul laahu halaalan taiyibaa; wattaqul laahallazeee antum bihee mu`minon
📖 ಕನ್ನಡ ಅರ್ಥ
ಅಲ್ಲಾಹನು ನಿಮಗೆ ನೀಡಿದವುಗಳಿಂದ ಧರ್ಮ ಸಮ್ಮತ ಮತ್ತು ಉತ್ತಮ ಆಹಾರಗಳನ್ನು ತಿನ್ನಿರಿ ಮತ್ತು ನೀವು ವಿಶ್ವಾಸವಿಟ್ಟ ಆ ಅಲ್ಲಾಹುನನ್ನು ಭಯಪಡಿರಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 86-90 — ಸೂರಾ ಅಲ್-ಮಾಇದಾ

86وَالَّذِينَ كَفَرُوا وَكَذَّبُوا بِآيَاتِنَا أُولَٰئِكَ أَصْحَابُ الْجَحِيمِ
ಮತ್ತು ಯಾರು ಸತ್ಯವನ್ನು ನಿಷೇಧಿಸುತ್ತಾರೋ ಮತ್ತು ನಮ್ಮ ದೃಷ್ಟಾಂತಗಳನ್ನು ಸುಳ್ಳಾಗಿಸಿದರೋ ಅವರೇ ನರಕವಾಸಿಗಳಾಗಿದ್ದಾರೆ.
87يَا أَيُّهَا الَّذِينَ آمَنُوا لَا تُحَرِّمُوا طَيِّبَاتِ مَا أَحَلَّ اللَّهُ لَكُمْ وَلَا تَعْتَدُوا ۚ إِنَّ اللَّهَ لَا يُحِبُّ الْمُعْتَدِينَ
ಓ ಸತ್ಯವಿಶ್ವಾಸಿಗಳೆ, ಅಲ್ಲಾಹನು ನಿಮಗೆ ಧರ್ಮಸಮ್ಮತಗೊಳಿಸಿದ ಶುದ್ಧ ವಸ್ತುಗಳನ್ನು ನೀವು ನಿಷಿದ್ಧಗೊಳಿಸಬೇಡಿರಿ. ಮತ್ತು ಹದ್ದು ಮೀರಬೇಡಿರಿ. ನಿಸ್ಸಂಶಯವಾಗಿಯು ಅಲ್ಲಾಹನು ಹದ್ದು ಮೀರುವವರನ್ನು ಇಷ್ಟಪಡುವುದಿಲ್ಲ.
88وَكُلُوا مِمَّا رَزَقَكُمُ اللَّهُ حَلَالًا طَيِّبًا ۚ وَاتَّقُوا اللَّهَ الَّذِي أَنتُم بِهِ مُؤْمِنُونَ
ಅಲ್ಲಾಹನು ನಿಮಗೆ ನೀಡಿದವುಗಳಿಂದ ಧರ್ಮ ಸಮ್ಮತ ಮತ್ತು ಉತ್ತಮ ಆಹಾರಗಳನ್ನು ತಿನ್ನಿರಿ ಮತ್ತು ನೀವು ವಿಶ್ವಾಸವಿಟ್ಟ ಆ ಅಲ್ಲಾಹುನನ್ನು ಭಯಪಡಿರಿ.
89لَا يُؤَاخِذُكُمُ اللَّهُ بِاللَّغْوِ فِي أَيْمَانِكُمْ وَلَٰكِن يُؤَاخِذُكُم بِمَا عَقَّدتُّمُ الْأَيْمَانَ ۖ فَكَفَّارَتُهُ إِطْعَامُ عَشَرَةِ مَسَاكِينَ مِنْ أَوْسَطِ مَا تُطْعِمُونَ أَهْلِيكُمْ أَوْ كِسْوَتُهُمْ أَوْ تَحْرِيرُ رَقَبَةٍ ۖ فَمَن لَّمْ يَجِدْ فَصِيَامُ ثَلَاثَةِ أَيَّامٍ ۚ ذَٰلِكَ كَفَّارَةُ أَيْمَانِكُمْ إِذَا حَلَفْتُمْ ۚ وَاحْفَظُوا أَيْمَانَكُمْ ۚ كَذَٰلِكَ يُبَيِّنُ اللَّهُ لَكُمْ آيَاتِهِ لَعَلَّكُمْ تَشْكُرُونَ
ಉದ್ದೇಶಪೂರ್ವಕವಲ್ಲದ ನಿಮ್ಮ ಶಪಥಗಳ ನಿಮಿತ್ತ ಅಲ್ಲಾಹನು ನಿಮ್ಮನ್ನು ಹಿಡಿಯವುದಿಲ್ಲ. ಆದರೆ ನೀವು ಉದ್ದೇಶಪೂರ್ವಕವಾಗಿ ಮಾಡುವ ಶಪಥಗಳ ಕುರಿತು ಅವನು ಅಗತ್ಯವಾಗಿ ವಿಚಾರಣೆ ನಡೆಸುವನು. ಈ ಶಪಥಗಳನ್ನು ಮುರಿಯುವವರಿಗೆ ಪ್ರಾಯಶ್ಚಿತ್ತವೇನೆಂದರೆ ನೀವು ನಿಮ್ಮ ಮನೆಯವರಿಗೆ ನೀಡುವ ಮಧ್ಯಮ ದರ್ಜೆಯ ಆಹಾರದಿಂದ ಹತ್ತು ಮಂದಿ ಬಡವರಿಗೆ ಉಣಿಸುವುದು. ಅಥವಾ ಅವರಿಗೆ ಉಡುಪನ್ನು ನೀಡುವುದು. ಅಥವಾ ಓರ್ವ ಗುಲಾಮನನ್ನು ವಿಮೋಸಚನೆಗೊಳಿಸುವುದಾಗಿದೆ. ಮತ್ತು ಸಾಮರ್ಥ್ಯವಿಲ್ಲದವನು ಮೂರು ದಿನ ಉಪವಾಸ ಆಚರಿಸಬೇಕಾಗಿದೆ. ಇದು ನೀವು ಶಪಥಗಳ ಉಲ್ಲಂಘನೆ ಮಾಡಿರುವುದರ ಪ್ರಾಯಶ್ಚಿತ್ತವಾಗಿದೆ ಆದ್ದರಿಂದ ನೀವು ನಿಮ್ಮ ಶಪಥಗಳ ಬಗ್ಗೆ ಎಚ್ಚರವಹಿಸಿರಿ. ಇದೇ ಪ್ರಕಾರ ಅಲ್ಲಾಹನು ತನ್ನ ನಿಯಮಗಳನ್ನು ನಿಮಗೋಸ್ಕರ ವಿವರಿಸಿಕೊಡುತ್ತಿದ್ದಾನೆ. ಇದು ನೀವು ಕೃತಜ್ಞತೆ ತೋರಿಸಲೆಂದಾಗಿದೆ.
90يَا أَيُّهَا الَّذِينَ آمَنُوا إِنَّمَا الْخَمْرُ وَالْمَيْسِرُ وَالْأَنصَابُ وَالْأَزْلَامُ رِجْسٌ مِّنْ عَمَلِ الشَّيْطَانِ فَاجْتَنِبُوهُ لَعَلَّكُمْ تُفْلِحُونَ
ಓ ಸತ್ಯವಿಶ್ವಾಸಿಗಳೇ, ಖಂಡಿತವಾಗಿಯು ಮದ್ಯ, ಜೂಜಟ, ಪ್ರತಿಷ್ಠಾಪಿಸಲಾದ ವಿಗ್ರಹಗಳು ಮತ್ತು ಅದೃಷ್ಟ ನಿರ್ಧರಿಸುವ ಬಾಣಗಳು ಅಶುದ್ಧ ಮತ್ತು ಪೈಶಾಚಿಕ ಕಾರ್ಯಗಳಲ್ಲಾಗಿವೆ. ಇವುಗಳಿಂದ ದೂರವಿರಿ. ನೀವು ಯಶಸ್ಸು ಪಡೆಯಬಹುದು.
ಅಲ್-ಮಾಇದಾಕುರಾನ್ ಸೂಚಿ
120ಆಯತ್
MedinanRevelation
88ಆಯತ್

ಅನುವಾದ — ಅಲ್-ಮಾಇದಾ 88

ಸೂರಾ ಅಲ್-ಮಾಇದಾ ಆಯತ್ 88 - ಓದಿ, ಆಲಿಸಿ, ಅನುವಾದ, ಕನ್ನಡ : ಅಲ್ಲಾಹನು ನಿಮಗೆ ನೀಡಿದವುಗಳಿಂದ ಧರ್ಮ ಸಮ್ಮತ ಮತ್ತು ಉತ್ತಮ ಆಹಾರಗಳನ್ನು ತಿನ್ನಿರಿ ಮತ್ತು…

ಸೂರಾ ಆಯತ್ 88/120 — ಸೂರಾ ಅಲ್-ಮಾಇದಾ المائدة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಮಾಇದಾ ಆಲಿಸಿ, ಸೂರಾ ಅಲ್-ಮಾಇದಾ ಅನುವಾದ, ಸೂರಾ ಅಲ್-ಮಾಇದಾ mp3, ಸೂರಾ ಅಲ್-ಮಾಇದಾ pdf. ಆಯತ್ 86–90. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers