ಅಲ್-ಮಾಇದಾ · 90/120
ಅನುವಾದ ಉಚ್ಚಾರಣೆ — ಸೂರಾ ಅಲ್-ಮಾಇದಾ
يَا أَيُّهَا الَّذِينَ آمَنُوا إِنَّمَا الْخَمْرُ وَالْمَيْسِرُ وَالْأَنصَابُ وَالْأَزْلَامُ رِجْسٌ مِّنْ عَمَلِ الشَّيْطَانِ فَاجْتَنِبُوهُ لَعَلَّكُمْ تُفْلِحُونَ ۝٩٠
yaaa aiyuhal lazeena aamanooo innamal khamru walmaisiru wal ansaabu wal azlaamu rijsum min `amalish shaitaani fajtaniboohu la`al lakum tuflihoon
📖 ಕನ್ನಡ ಅರ್ಥ
ಓ ಸತ್ಯವಿಶ್ವಾಸಿಗಳೇ, ಖಂಡಿತವಾಗಿಯು ಮದ್ಯ, ಜೂಜಟ, ಪ್ರತಿಷ್ಠಾಪಿಸಲಾದ ವಿಗ್ರಹಗಳು ಮತ್ತು ಅದೃಷ್ಟ ನಿರ್ಧರಿಸುವ ಬಾಣಗಳು ಅಶುದ್ಧ ಮತ್ತು ಪೈಶಾಚಿಕ ಕಾರ್ಯಗಳಲ್ಲಾಗಿವೆ. ಇವುಗಳಿಂದ ದೂರವಿರಿ. ನೀವು ಯಶಸ್ಸು ಪಡೆಯಬಹುದು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 88-92 — ಸೂರಾ ಅಲ್-ಮಾಇದಾ

88وَكُلُوا مِمَّا رَزَقَكُمُ اللَّهُ حَلَالًا طَيِّبًا ۚ وَاتَّقُوا اللَّهَ الَّذِي أَنتُم بِهِ مُؤْمِنُونَ
ಅಲ್ಲಾಹನು ನಿಮಗೆ ನೀಡಿದವುಗಳಿಂದ ಧರ್ಮ ಸಮ್ಮತ ಮತ್ತು ಉತ್ತಮ ಆಹಾರಗಳನ್ನು ತಿನ್ನಿರಿ ಮತ್ತು ನೀವು ವಿಶ್ವಾಸವಿಟ್ಟ ಆ ಅಲ್ಲಾಹುನನ್ನು ಭಯಪಡಿರಿ.
89لَا يُؤَاخِذُكُمُ اللَّهُ بِاللَّغْوِ فِي أَيْمَانِكُمْ وَلَٰكِن يُؤَاخِذُكُم بِمَا عَقَّدتُّمُ الْأَيْمَانَ ۖ فَكَفَّارَتُهُ إِطْعَامُ عَشَرَةِ مَسَاكِينَ مِنْ أَوْسَطِ مَا تُطْعِمُونَ أَهْلِيكُمْ أَوْ كِسْوَتُهُمْ أَوْ تَحْرِيرُ رَقَبَةٍ ۖ فَمَن لَّمْ يَجِدْ فَصِيَامُ ثَلَاثَةِ أَيَّامٍ ۚ ذَٰلِكَ كَفَّارَةُ أَيْمَانِكُمْ إِذَا حَلَفْتُمْ ۚ وَاحْفَظُوا أَيْمَانَكُمْ ۚ كَذَٰلِكَ يُبَيِّنُ اللَّهُ لَكُمْ آيَاتِهِ لَعَلَّكُمْ تَشْكُرُونَ
ಉದ್ದೇಶಪೂರ್ವಕವಲ್ಲದ ನಿಮ್ಮ ಶಪಥಗಳ ನಿಮಿತ್ತ ಅಲ್ಲಾಹನು ನಿಮ್ಮನ್ನು ಹಿಡಿಯವುದಿಲ್ಲ. ಆದರೆ ನೀವು ಉದ್ದೇಶಪೂರ್ವಕವಾಗಿ ಮಾಡುವ ಶಪಥಗಳ ಕುರಿತು ಅವನು ಅಗತ್ಯವಾಗಿ ವಿಚಾರಣೆ ನಡೆಸುವನು. ಈ ಶಪಥಗಳನ್ನು ಮುರಿಯುವವರಿಗೆ ಪ್ರಾಯಶ್ಚಿತ್ತವೇನೆಂದರೆ ನೀವು ನಿಮ್ಮ ಮನೆಯವರಿಗೆ ನೀಡುವ ಮಧ್ಯಮ ದರ್ಜೆಯ ಆಹಾರದಿಂದ ಹತ್ತು ಮಂದಿ ಬಡವರಿಗೆ ಉಣಿಸುವುದು. ಅಥವಾ ಅವರಿಗೆ ಉಡುಪನ್ನು ನೀಡುವುದು. ಅಥವಾ ಓರ್ವ ಗುಲಾಮನನ್ನು ವಿಮೋಸಚನೆಗೊಳಿಸುವುದಾಗಿದೆ. ಮತ್ತು ಸಾಮರ್ಥ್ಯವಿಲ್ಲದವನು ಮೂರು ದಿನ ಉಪವಾಸ ಆಚರಿಸಬೇಕಾಗಿದೆ. ಇದು ನೀವು ಶಪಥಗಳ ಉಲ್ಲಂಘನೆ ಮಾಡಿರುವುದರ ಪ್ರಾಯಶ್ಚಿತ್ತವಾಗಿದೆ ಆದ್ದರಿಂದ ನೀವು ನಿಮ್ಮ ಶಪಥಗಳ ಬಗ್ಗೆ ಎಚ್ಚರವಹಿಸಿರಿ. ಇದೇ ಪ್ರಕಾರ ಅಲ್ಲಾಹನು ತನ್ನ ನಿಯಮಗಳನ್ನು ನಿಮಗೋಸ್ಕರ ವಿವರಿಸಿಕೊಡುತ್ತಿದ್ದಾನೆ. ಇದು ನೀವು ಕೃತಜ್ಞತೆ ತೋರಿಸಲೆಂದಾಗಿದೆ.
90يَا أَيُّهَا الَّذِينَ آمَنُوا إِنَّمَا الْخَمْرُ وَالْمَيْسِرُ وَالْأَنصَابُ وَالْأَزْلَامُ رِجْسٌ مِّنْ عَمَلِ الشَّيْطَانِ فَاجْتَنِبُوهُ لَعَلَّكُمْ تُفْلِحُونَ
ಓ ಸತ್ಯವಿಶ್ವಾಸಿಗಳೇ, ಖಂಡಿತವಾಗಿಯು ಮದ್ಯ, ಜೂಜಟ, ಪ್ರತಿಷ್ಠಾಪಿಸಲಾದ ವಿಗ್ರಹಗಳು ಮತ್ತು ಅದೃಷ್ಟ ನಿರ್ಧರಿಸುವ ಬಾಣಗಳು ಅಶುದ್ಧ ಮತ್ತು ಪೈಶಾಚಿಕ ಕಾರ್ಯಗಳಲ್ಲಾಗಿವೆ. ಇವುಗಳಿಂದ ದೂರವಿರಿ. ನೀವು ಯಶಸ್ಸು ಪಡೆಯಬಹುದು.
91إِنَّمَا يُرِيدُ الشَّيْطَانُ أَن يُوقِعَ بَيْنَكُمُ الْعَدَاوَةَ وَالْبَغْضَاءَ فِي الْخَمْرِ وَالْمَيْسِرِ وَيَصُدَّكُمْ عَن ذِكْرِ اللَّهِ وَعَنِ الصَّلَاةِ ۖ فَهَلْ أَنتُم مُّنتَهُونَ
ಶೈತಾನನು ಮದ್ಯ ಮತ್ತು ಜೂಜಾಟದ ಮೂಲಕ ನಿಮ್ಮ ನಡುವೆ ಶತ್ರುತ್ವ ಹಾಗೂ ವಿದ್ವೇಷವನ್ನುಂಟು ಮಾಡಲು, ಅಲ್ಲಾಹನ ಸ್ಮರಣೆ ಹಾಗೂ ನಮಾಝ್‌ನಿಂದ ನಿಮ್ಮನ್ನು ದೂರವಿಡಲು ಬಯಸುತ್ತಾನೆ. ಆದ್ದರಿಂದ ನೀವು ಅವುಗಳಿಂದ ದೂರವಿರುವಿರಾ?
92وَأَطِيعُوا اللَّهَ وَأَطِيعُوا الرَّسُولَ وَاحْذَرُوا ۚ فَإِن تَوَلَّيْتُمْ فَاعْلَمُوا أَنَّمَا عَلَىٰ رَسُولِنَا الْبَلَاغُ الْمُبِينُ
ನೀವು ಅಲ್ಲಾಹನ ಆಜ್ಞಾನುಸರಣೆಯನ್ನು ಮಾಡಿರಿ ಮತ್ತು ಸಂದೇಶವಾಹಕರ ಅನುಸರಣೆಯನ್ನು ಮಾಡಿರಿ ಮತ್ತು (ಪಾಪಕೃತ್ಯಗಳಿಂದ) ಎಚ್ಚರವಹಿಸಿರಿ. ಇನ್ನು ನೀವು ವಿಮುಖರಾಗುವುದಾದರೆ ನಮ್ಮ ಸಂದೇಶವಾಹಕರ ಕರ್ತವ್ಯವು ಸ್ಪಷ್ಟವಾಗಿ ಸಂದೇಶ ತಲುಪಿಸುವುದು ಮಾತ್ರವಾಗಿದೆಂಬುದನ್ನು ತಿಳಿದುಕೊಳ್ಳಿರಿ.
ಅಲ್-ಮಾಇದಾಕುರಾನ್ ಸೂಚಿ
120ಆಯತ್
MedinanRevelation
90ಆಯತ್

ಅನುವಾದ — ಅಲ್-ಮಾಇದಾ 90

ಸೂರಾ ಅಲ್-ಮಾಇದಾ ಆಯತ್ 90 - ಓದಿ, ಆಲಿಸಿ, ಅನುವಾದ, ಕನ್ನಡ : ಓ ಸತ್ಯವಿಶ್ವಾಸಿಗಳೇ, ಖಂಡಿತವಾಗಿಯು ಮದ್ಯ, ಜೂಜಟ, ಪ್ರತಿಷ್ಠಾಪಿಸಲಾದ ವಿಗ್ರಹಗಳು ಮತ್ತು ಅದೃಷ್ಟ ನಿರ್ಧರಿಸುವ…

ಸೂರಾ ಆಯತ್ 90/120 — ಸೂರಾ ಅಲ್-ಮಾಇದಾ المائدة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಮಾಇದಾ ಆಲಿಸಿ, ಸೂರಾ ಅಲ್-ಮಾಇದಾ ಅನುವಾದ, ಸೂರಾ ಅಲ್-ಮಾಇದಾ mp3, ಸೂರಾ ಅಲ್-ಮಾಇದಾ pdf. ಆಯತ್ 88–92. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers