ಅಲ್-ಮಾಇದಾ · 92/120
ಅನುವಾದ ಉಚ್ಚಾರಣೆ — ಸೂರಾ ಅಲ್-ಮಾಇದಾ
وَأَطِيعُوا اللَّهَ وَأَطِيعُوا الرَّسُولَ وَاحْذَرُوا ۚ فَإِن تَوَلَّيْتُمْ فَاعْلَمُوا أَنَّمَا عَلَىٰ رَسُولِنَا الْبَلَاغُ الْمُبِينُ ۝٩٢
Wa atee`ul laaha wa atee`ur Rasoola wahzaroo; fa in tawal laitum fa`lamooo annamaa `alaa Rasoolinal balaaghul mubeen
📖 ಕನ್ನಡ ಅರ್ಥ
ನೀವು ಅಲ್ಲಾಹನ ಆಜ್ಞಾನುಸರಣೆಯನ್ನು ಮಾಡಿರಿ ಮತ್ತು ಸಂದೇಶವಾಹಕರ ಅನುಸರಣೆಯನ್ನು ಮಾಡಿರಿ ಮತ್ತು (ಪಾಪಕೃತ್ಯಗಳಿಂದ) ಎಚ್ಚರವಹಿಸಿರಿ. ಇನ್ನು ನೀವು ವಿಮುಖರಾಗುವುದಾದರೆ ನಮ್ಮ ಸಂದೇಶವಾಹಕರ ಕರ್ತವ್ಯವು ಸ್ಪಷ್ಟವಾಗಿ ಸಂದೇಶ ತಲುಪಿಸುವುದು ಮಾತ್ರವಾಗಿದೆಂಬುದನ್ನು ತಿಳಿದುಕೊಳ್ಳಿರಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 90-94 — ಸೂರಾ ಅಲ್-ಮಾಇದಾ

90يَا أَيُّهَا الَّذِينَ آمَنُوا إِنَّمَا الْخَمْرُ وَالْمَيْسِرُ وَالْأَنصَابُ وَالْأَزْلَامُ رِجْسٌ مِّنْ عَمَلِ الشَّيْطَانِ فَاجْتَنِبُوهُ لَعَلَّكُمْ تُفْلِحُونَ
ಓ ಸತ್ಯವಿಶ್ವಾಸಿಗಳೇ, ಖಂಡಿತವಾಗಿಯು ಮದ್ಯ, ಜೂಜಟ, ಪ್ರತಿಷ್ಠಾಪಿಸಲಾದ ವಿಗ್ರಹಗಳು ಮತ್ತು ಅದೃಷ್ಟ ನಿರ್ಧರಿಸುವ ಬಾಣಗಳು ಅಶುದ್ಧ ಮತ್ತು ಪೈಶಾಚಿಕ ಕಾರ್ಯಗಳಲ್ಲಾಗಿವೆ. ಇವುಗಳಿಂದ ದೂರವಿರಿ. ನೀವು ಯಶಸ್ಸು ಪಡೆಯಬಹುದು.
91إِنَّمَا يُرِيدُ الشَّيْطَانُ أَن يُوقِعَ بَيْنَكُمُ الْعَدَاوَةَ وَالْبَغْضَاءَ فِي الْخَمْرِ وَالْمَيْسِرِ وَيَصُدَّكُمْ عَن ذِكْرِ اللَّهِ وَعَنِ الصَّلَاةِ ۖ فَهَلْ أَنتُم مُّنتَهُونَ
ಶೈತಾನನು ಮದ್ಯ ಮತ್ತು ಜೂಜಾಟದ ಮೂಲಕ ನಿಮ್ಮ ನಡುವೆ ಶತ್ರುತ್ವ ಹಾಗೂ ವಿದ್ವೇಷವನ್ನುಂಟು ಮಾಡಲು, ಅಲ್ಲಾಹನ ಸ್ಮರಣೆ ಹಾಗೂ ನಮಾಝ್‌ನಿಂದ ನಿಮ್ಮನ್ನು ದೂರವಿಡಲು ಬಯಸುತ್ತಾನೆ. ಆದ್ದರಿಂದ ನೀವು ಅವುಗಳಿಂದ ದೂರವಿರುವಿರಾ?
92وَأَطِيعُوا اللَّهَ وَأَطِيعُوا الرَّسُولَ وَاحْذَرُوا ۚ فَإِن تَوَلَّيْتُمْ فَاعْلَمُوا أَنَّمَا عَلَىٰ رَسُولِنَا الْبَلَاغُ الْمُبِينُ
ನೀವು ಅಲ್ಲಾಹನ ಆಜ್ಞಾನುಸರಣೆಯನ್ನು ಮಾಡಿರಿ ಮತ್ತು ಸಂದೇಶವಾಹಕರ ಅನುಸರಣೆಯನ್ನು ಮಾಡಿರಿ ಮತ್ತು (ಪಾಪಕೃತ್ಯಗಳಿಂದ) ಎಚ್ಚರವಹಿಸಿರಿ. ಇನ್ನು ನೀವು ವಿಮುಖರಾಗುವುದಾದರೆ ನಮ್ಮ ಸಂದೇಶವಾಹಕರ ಕರ್ತವ್ಯವು ಸ್ಪಷ್ಟವಾಗಿ ಸಂದೇಶ ತಲುಪಿಸುವುದು ಮಾತ್ರವಾಗಿದೆಂಬುದನ್ನು ತಿಳಿದುಕೊಳ್ಳಿರಿ.
93لَيْسَ عَلَى الَّذِينَ آمَنُوا وَعَمِلُوا الصَّالِحَاتِ جُنَاحٌ فِيمَا طَعِمُوا إِذَا مَا اتَّقَوا وَّآمَنُوا وَعَمِلُوا الصَّالِحَاتِ ثُمَّ اتَّقَوا وَّآمَنُوا ثُمَّ اتَّقَوا وَّأَحْسَنُوا ۗ وَاللَّهُ يُحِبُّ الْمُحْسِنِينَ
ಸತ್ಯವಿಶ್ವಾಸವಿರಿಸಿ ಸತ್ಕರ್ಮಗೈದವರ ಮೇಲೆ ಅವರು ಈ ಹಿಂದೆ ಸೇವಿಸಿದುದರಲ್ಲಿ ಅವರ ಮೇಲೆ ಯಾವ ದೋಷವಿಲ್ಲ ಅವರು ಇನ್ನು ಮುಂದೆ ನಿಷಿದ್ಧ ವಸ್ತುಗಳನ್ನು ವರ್ಜಿಸಿದರೆ ನಂತರ ಅವರು ಭಯಭಕ್ತಿ ಪಾಲಿಸಿದರೆ ಮತ್ತು ಸತ್ಯ ವಿಶ್ವಾಸವಿರಿಸಿದರೆ ಆ ಬಳಿಕವೂ ಅವರು ಭಯಭಕ್ತಿ ಪಾಲಿಸಿದರೆ ಮತ್ತು ಸತ್ಕರ್ಮಗಳನ್ನೆಸಗಿದರೆ ಅಲ್ಲಾಹನು ಇಂತಹ ಸದಾಚಾರಿಗಳನ್ನು ಇಷ್ಟಪಡುತ್ತಾನೆ.
94يَا أَيُّهَا الَّذِينَ آمَنُوا لَيَبْلُوَنَّكُمُ اللَّهُ بِشَيْءٍ مِّنَ الصَّيْدِ تَنَالُهُ أَيْدِيكُمْ وَرِمَاحُكُمْ لِيَعْلَمَ اللَّهُ مَن يَخَافُهُ بِالْغَيْبِ ۚ فَمَنِ اعْتَدَىٰ بَعْدَ ذَٰلِكَ فَلَهُ عَذَابٌ أَلِيمٌ
ಓ ಸತ್ಯವಿಶ್ವಾಸಿಗಳೇ, ನಿಮ್ಮ ಕೈಗಳು ಹಾಗೂ ಭರ್ಚಿಗಳಿಂದ ಬೇಟೆಯಾಡುವ ಪ್ರಾಣಿಗಳ ಮೂಲಕ ಅಲ್ಲಾಹನು ನಿಮ್ಮನ್ನು ಖಂಡಿತ ಪರೀಕ್ಷಿಸುವನು. ಇದು ಅಲ್ಲಾಹನು ಯಾರು ತನ್ನನ್ನು ಅಗೋಚರವಾಗಿ ಭಯಪಡುತ್ತಾನೆಂದು ತಿಳಿಯಲೆಂದಾಗಿದೆ. ಆದ್ದರಿಂದ ಯಾರು ಇದರ ನಂತರ ಹದ್ದು ಮೀರುತ್ತಾನೋ ಅವನಿಗೆ ಯಾತನಾಮಯವಾದ ಶಿಕ್ಷೆಯಿದೆ.
ಅಲ್-ಮಾಇದಾಕುರಾನ್ ಸೂಚಿ
120ಆಯತ್
MedinanRevelation
92ಆಯತ್

ಅನುವಾದ — ಅಲ್-ಮಾಇದಾ 92

ಸೂರಾ ಅಲ್-ಮಾಇದಾ ಆಯತ್ 92 - ಓದಿ, ಆಲಿಸಿ, ಅನುವಾದ, ಕನ್ನಡ : ನೀವು ಅಲ್ಲಾಹನ ಆಜ್ಞಾನುಸರಣೆಯನ್ನು ಮಾಡಿರಿ ಮತ್ತು ಸಂದೇಶವಾಹಕರ ಅನುಸರಣೆಯನ್ನು ಮಾಡಿರಿ ಮತ್ತು (ಪಾಪಕೃತ್ಯಗಳಿಂದ)…

ಸೂರಾ ಆಯತ್ 92/120 — ಸೂರಾ ಅಲ್-ಮಾಇದಾ المائدة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಮಾಇದಾ ಆಲಿಸಿ, ಸೂರಾ ಅಲ್-ಮಾಇದಾ ಅನುವಾದ, ಸೂರಾ ಅಲ್-ಮಾಇದಾ mp3, ಸೂರಾ ಅಲ್-ಮಾಇದಾ pdf. ಆಯತ್ 90–94. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers