ಅಲ್-ಮಾಇದಾ · 99/120
ಅನುವಾದ ಉಚ್ಚಾರಣೆ — ಸೂರಾ ಅಲ್-ಮಾಇದಾ
مَّا عَلَى الرَّسُولِ إِلَّا الْبَلَاغُ ۗ وَاللَّهُ يَعْلَمُ مَا تُبْدُونَ وَمَا تَكْتُمُونَ ۝٩٩
Maa `alar Rasooli illal balaagh; wallaahu ya`lamu maa tubdoona wa maa taktumoon
📖 ಕನ್ನಡ ಅರ್ಥ
ಸಂದೇಶವಾಹಕರ ಮೇಲೆ ಸಂದೇಶವನ್ನು ತಲುಪಿಸುವ ಹೊಣೆ ಮಾತ್ರವಿದೆ. ನೀವು ಬಹಿರಂಗಗೊಳಿಸುವುದನ್ನೂ, ಬಚ್ಚಿಡುವುದನ್ನೂ ಅಲ್ಲಾಹನು ಅರಿಯುತ್ತಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 97-101 — ಸೂರಾ ಅಲ್-ಮಾಇದಾ

97۞ جَعَلَ اللَّهُ الْكَعْبَةَ الْبَيْتَ الْحَرَامَ قِيَامًا لِّلنَّاسِ وَالشَّهْرَ الْحَرَامَ وَالْهَدْيَ وَالْقَلَائِدَ ۚ ذَٰلِكَ لِتَعْلَمُوا أَنَّ اللَّهَ يَعْلَمُ مَا فِي السَّمَاوَاتِ وَمَا فِي الْأَرْضِ وَأَنَّ اللَّهَ بِكُلِّ شَيْءٍ عَلِيمٌ
ಆದರಣೀಯ ಗೃಹವಾದ ಕಾಬಾವನ್ನು, ಅಲ್ಲಾಹನು ಜನರ ಶಾಂತಿಯ ಕೇಂದ್ರವನ್ನಾಗಿ ಮಾಡಿದ್ದಾನೆ. ಮತ್ತು ಗೌರವಾನ್ವಿತ ತಿಂಗಳನ್ನು ಹರಮ್‌ನಲ್ಲಿ ಬಲಿನೀಡಲಾಗುವ ಪ್ರಾಣಿಯನ್ನೂ, ಕೊರಳಲ್ಲಿ ಪಟ್ಟಿ ಹಾಕಲಾದ (ಕಾಬಾದ ಕಡೆ ಒಯ್ಯುವ) ಪ್ರಾಣಿಗಳನ್ನೂ ಸಹ. ಇದು ನಿಸ್ಸಂಶಯವಾಗಿಯು ಅಲ್ಲಾಹನು ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿರುವ ಸಕಲ ಜ್ಞಾನವನ್ನು ಹೊಂದಿದ್ದಾನೆAದೂ, ಮತ್ತು ಅವನು ಎಲ್ಲಾ ವಸ್ತುಗಳನ್ನು ಚೆನ್ನಾಗಿ ಅರಿತಿರುವನೆಂದೂ ನೀವು ತಿಳಿದುಕೊಳ್ಳಲೆಂದಾಗಿದೆ.
98اعْلَمُوا أَنَّ اللَّهَ شَدِيدُ الْعِقَابِ وَأَنَّ اللَّهَ غَفُورٌ رَّحِيمٌ
ಅಲ್ಲಾಹನು ಕಠಿಣವಾಗಿ ಶಿಕ್ಷಿಸುವವನೆಂದೂ ಮತ್ತು ಅಲ್ಲಾಹನು ಕ್ಷಮಾಶೀಲನೂ ಹಾಗೂ ಕರುಣಾನಿಧಿಯೂ ಆಗಿದ್ದಾನೆಂದು ನೀವು ತಿಳಿದುಕೊಳ್ಳಿರಿ.
99مَّا عَلَى الرَّسُولِ إِلَّا الْبَلَاغُ ۗ وَاللَّهُ يَعْلَمُ مَا تُبْدُونَ وَمَا تَكْتُمُونَ
ಸಂದೇಶವಾಹಕರ ಮೇಲೆ ಸಂದೇಶವನ್ನು ತಲುಪಿಸುವ ಹೊಣೆ ಮಾತ್ರವಿದೆ. ನೀವು ಬಹಿರಂಗಗೊಳಿಸುವುದನ್ನೂ, ಬಚ್ಚಿಡುವುದನ್ನೂ ಅಲ್ಲಾಹನು ಅರಿಯುತ್ತಾನೆ.
100قُل لَّا يَسْتَوِي الْخَبِيثُ وَالطَّيِّبُ وَلَوْ أَعْجَبَكَ كَثْرَةُ الْخَبِيثِ ۚ فَاتَّقُوا اللَّهَ يَا أُولِي الْأَلْبَابِ لَعَلَّكُمْ تُفْلِحُونَ
ಓ ಪೈಗಂಬರರೇ ಹೇಳಿರಿ: ಅಶುದ್ಧವಾದುದೂ, ಶುದ್ಧವಾದುದೂ ಸಮಾನವಲ್ಲ; ನಿಮಗೆ ಅಶುದ್ಧವಾದವುಗಳ ಹೆಚ್ಚಳವು ಆಕರ್ಷಕವಾಗಿ ಕಂಡರೂ ಸರಿಯೇ, ಓ ಬುದ್ಧಿವಂತರೇ, ನೀವು ಅಲ್ಲಾಹನನ್ನು ಭಯಪಡಿರಿ. ನೀವು ಯಶಸ್ಸು ಪಡೆಯಬಹುದು.
101يَا أَيُّهَا الَّذِينَ آمَنُوا لَا تَسْأَلُوا عَنْ أَشْيَاءَ إِن تُبْدَ لَكُمْ تَسُؤْكُمْ وَإِن تَسْأَلُوا عَنْهَا حِينَ يُنَزَّلُ الْقُرْآنُ تُبْدَ لَكُمْ عَفَا اللَّهُ عَنْهَا ۗ وَاللَّهُ غَفُورٌ حَلِيمٌ
ಓ ಸತ್ಯವಿಶ್ವಾಸಿಗಳೇ, ನಿಮಗೆ ಬಹಿರಂಗಗೊಳಿಸಲಾದರೆ ಸಹಿಸಲು ಸಾಧ್ಯವಾಗದಂತಹ ಸಂಗತಿಗಳನ್ನು ನೀವು ಕೇಳಬಾರದು ಮತ್ತು ಕುರ್‌ಅನ್ ಅವತೀರ್ಣಗೊಳ್ಳುವ ಸಂದರ್ಭದಲ್ಲಿ ನೀವು ಅವುಗಳ ಕುರಿತು ಪ್ರಶ್ನಿಸುವುದಾದರೆ ನಿಮಗೆ ಅವುಗಳನ್ನು ಬಹಿರಂಗಗೊಳಿಸಲಾಗುವುದು. ಗತ ಪ್ರಶ್ನೆಗಳನ್ನು ಅಲ್ಲಾಹನು ಮನ್ನಿಸಿರುವನು ಮತ್ತು ಅಲ್ಲಾಹನು ಕ್ಷಮಾಶೀಲನೂ, ಸಹನಾಶೀಲನೂ ಆಗಿರುವನು.
ಅಲ್-ಮಾಇದಾಕುರಾನ್ ಸೂಚಿ
120ಆಯತ್
MedinanRevelation
99ಆಯತ್

ಅನುವಾದ — ಅಲ್-ಮಾಇದಾ 99

ಸೂರಾ ಅಲ್-ಮಾಇದಾ ಆಯತ್ 99 - ಓದಿ, ಆಲಿಸಿ, ಅನುವಾದ, ಕನ್ನಡ : ಸಂದೇಶವಾಹಕರ ಮೇಲೆ ಸಂದೇಶವನ್ನು ತಲುಪಿಸುವ ಹೊಣೆ ಮಾತ್ರವಿದೆ. ನೀವು ಬಹಿರಂಗಗೊಳಿಸುವುದನ್ನೂ, ಬಚ್ಚಿಡುವುದನ್ನೂ ಅಲ್ಲಾಹನು…

ಸೂರಾ ಆಯತ್ 99/120 — ಸೂರಾ ಅಲ್-ಮಾಇದಾ المائدة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಮಾಇದಾ ಆಲಿಸಿ, ಸೂರಾ ಅಲ್-ಮಾಇದಾ ಅನುವಾದ, ಸೂರಾ ಅಲ್-ಮಾಇದಾ mp3, ಸೂರಾ ಅಲ್-ಮಾಇದಾ pdf. ಆಯತ್ 97–101. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers