ಖಾಫ್ · 15/45
ಅನುವಾದ ಉಚ್ಚಾರಣೆ — ಸೂರಾ ಖಾಫ್
أَفَعَيِينَا بِالْخَلْقِ الْأَوَّلِ ۚ بَلْ هُمْ فِي لَبْسٍ مِّنْ خَلْقٍ جَدِيدٍ ۝١٥
Afa`a yeenaa bilkhalqil awwal; bal hum fee labsim min khalqin jadeed
📖 ಕನ್ನಡ ಅರ್ಥ
ಏನೂ ನಾವು ಮೊದಲ ಬಾರಿ ಸೃಷ್ಟಿಸುವ ಮೂಲಕ ದಣಿದುಬಿಟ್ಟಿದ್ದೇವೆ ? (ಇಲ್ಲ) ಆದರೂ ಅವರು ಹೊಸ ಸೃಷ್ಟಿಯ ಕುರಿತು ಸಂದೇಹದಲ್ಲಿದ್ದಾರೆ.

🎧 ಆಲಿಸಿ


📜 ಆಯತ್ 13-17 — ಸೂರಾ ಖಾಫ್

13وَعَادٌ وَفِرْعَوْنُ وَإِخْوَانُ لُوطٍ
ಮತ್ತು ಆದರು ಫಿರ್‌ಔನನು ಮತ್ತು ಲೂತರ ಸಹೋದರರು.
14وَأَصْحَابُ الْأَيْكَةِ وَقَوْمُ تُبَّعٍ ۚ كُلٌّ كَذَّبَ الرُّسُلَ فَحَقَّ وَعِيدِ
ಐಕಾದವರು ಮತ್ತು ತುಬ್ಬಾ ಜನಾಂಗದವರೂ ಸಹ, ಅವರೆಲ್ಲರೂ ಸಂದೇಶವಾಹಕರನ್ನು ನಿಷೇಧಿಸಿದರು, ಕೊನೆಗೆ ಅವರ ಮೇಲೆ ನನ್ನ (ಶಿಕ್ಷೆಯ) ಎಚ್ಚರಿಕೆಯು ಸತ್ಯವಾಗಿಬಿಟ್ಟಿತು.
15أَفَعَيِينَا بِالْخَلْقِ الْأَوَّلِ ۚ بَلْ هُمْ فِي لَبْسٍ مِّنْ خَلْقٍ جَدِيدٍ
ಏನೂ ನಾವು ಮೊದಲ ಬಾರಿ ಸೃಷ್ಟಿಸುವ ಮೂಲಕ ದಣಿದುಬಿಟ್ಟಿದ್ದೇವೆ ? (ಇಲ್ಲ) ಆದರೂ ಅವರು ಹೊಸ ಸೃಷ್ಟಿಯ ಕುರಿತು ಸಂದೇಹದಲ್ಲಿದ್ದಾರೆ.
16وَلَقَدْ خَلَقْنَا الْإِنسَانَ وَنَعْلَمُ مَا تُوَسْوِسُ بِهِ نَفْسُهُ ۖ وَنَحْنُ أَقْرَبُ إِلَيْهِ مِنْ حَبْلِ الْوَرِيدِ
ನಿಶ್ಚಯವಾಗಿಯೂ ನಾವು ಮಾನವನನ್ನು ಸೃಷ್ಟಿಸಿದ್ದೇವೆ, ಅವನ ಮನಸ್ಸಿನಲ್ಲಿ ಉದ್ಭವಿಸುವ ದುರ್ಭಾವನೆಗಳ ಬಗ್ಗೆ ನಾವು ಅರಿಯುತ್ತೇವೆ ಮತ್ತು ನಾವು ಅವನ ಕಂಠನಾಡಿಗಿAತಲೂ ಹೆಚ್ಚು ಸಮೀಪವಾಗಿದ್ದೇವೆ.
17إِذْ يَتَلَقَّى الْمُتَلَقِّيَانِ عَنِ الْيَمِينِ وَعَنِ الشِّمَالِ قَعِيدٌ
ಈರ್ವ (ಲೇಖಕ) ದೂತರು ಬಲಭಾಗ ಮತ್ತು ಎಡಭಾಗದಲ್ಲಿ ಕುಳಿತುಕೊಂಡು ಕರ್ಮಗಳನ್ನು ದಾಖಲಿಸುತ್ತಿರುವ ಸಂದರ್ಭ.
ಖಾಫ್ಕುರಾನ್ ಸೂಚಿ
45ಆಯತ್
MeccanRevelation
15ಆಯತ್

ಅನುವಾದ — ಖಾಫ್ 15

ಸೂರಾ ಖಾಫ್ ಆಯತ್ 15 - ಓದಿ, ಆಲಿಸಿ, ಅನುವಾದ, ಕನ್ನಡ : ಏನೂ ನಾವು ಮೊದಲ ಬಾರಿ ಸೃಷ್ಟಿಸುವ ಮೂಲಕ ದಣಿದುಬಿಟ್ಟಿದ್ದೇವೆ ? (ಇಲ್ಲ) ಆದರೂ…

ಸೂರಾ ಆಯತ್ 15/45 — ಸೂರಾ ಖಾಫ್ ق (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಖಾಫ್ ಆಲಿಸಿ, ಸೂರಾ ಖಾಫ್ ಅನುವಾದ, ಸೂರಾ ಖಾಫ್ mp3, ಸೂರಾ ಖಾಫ್ pdf. ಆಯತ್ 13–17. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, September 8, 2026

Don't forget us in your sincere prayers