ಖಾಫ್ · 16/45
ಅನುವಾದ ಉಚ್ಚಾರಣೆ — ಸೂರಾ ಖಾಫ್
وَلَقَدْ خَلَقْنَا الْإِنسَانَ وَنَعْلَمُ مَا تُوَسْوِسُ بِهِ نَفْسُهُ ۖ وَنَحْنُ أَقْرَبُ إِلَيْهِ مِنْ حَبْلِ الْوَرِيدِ ۝١٦
Wa laqad khalaqnal insaana wa na`lamu maa tuwaswisu bihee nafsuhoo wa Nahnu aqrabu ilaihi min hablil wareed
📖 ಕನ್ನಡ ಅರ್ಥ
ನಿಶ್ಚಯವಾಗಿಯೂ ನಾವು ಮಾನವನನ್ನು ಸೃಷ್ಟಿಸಿದ್ದೇವೆ, ಅವನ ಮನಸ್ಸಿನಲ್ಲಿ ಉದ್ಭವಿಸುವ ದುರ್ಭಾವನೆಗಳ ಬಗ್ಗೆ ನಾವು ಅರಿಯುತ್ತೇವೆ ಮತ್ತು ನಾವು ಅವನ ಕಂಠನಾಡಿಗಿAತಲೂ ಹೆಚ್ಚು ಸಮೀಪವಾಗಿದ್ದೇವೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 14-18 — ಸೂರಾ ಖಾಫ್

14وَأَصْحَابُ الْأَيْكَةِ وَقَوْمُ تُبَّعٍ ۚ كُلٌّ كَذَّبَ الرُّسُلَ فَحَقَّ وَعِيدِ
ಐಕಾದವರು ಮತ್ತು ತುಬ್ಬಾ ಜನಾಂಗದವರೂ ಸಹ, ಅವರೆಲ್ಲರೂ ಸಂದೇಶವಾಹಕರನ್ನು ನಿಷೇಧಿಸಿದರು, ಕೊನೆಗೆ ಅವರ ಮೇಲೆ ನನ್ನ (ಶಿಕ್ಷೆಯ) ಎಚ್ಚರಿಕೆಯು ಸತ್ಯವಾಗಿಬಿಟ್ಟಿತು.
15أَفَعَيِينَا بِالْخَلْقِ الْأَوَّلِ ۚ بَلْ هُمْ فِي لَبْسٍ مِّنْ خَلْقٍ جَدِيدٍ
ಏನೂ ನಾವು ಮೊದಲ ಬಾರಿ ಸೃಷ್ಟಿಸುವ ಮೂಲಕ ದಣಿದುಬಿಟ್ಟಿದ್ದೇವೆ ? (ಇಲ್ಲ) ಆದರೂ ಅವರು ಹೊಸ ಸೃಷ್ಟಿಯ ಕುರಿತು ಸಂದೇಹದಲ್ಲಿದ್ದಾರೆ.
16وَلَقَدْ خَلَقْنَا الْإِنسَانَ وَنَعْلَمُ مَا تُوَسْوِسُ بِهِ نَفْسُهُ ۖ وَنَحْنُ أَقْرَبُ إِلَيْهِ مِنْ حَبْلِ الْوَرِيدِ
ನಿಶ್ಚಯವಾಗಿಯೂ ನಾವು ಮಾನವನನ್ನು ಸೃಷ್ಟಿಸಿದ್ದೇವೆ, ಅವನ ಮನಸ್ಸಿನಲ್ಲಿ ಉದ್ಭವಿಸುವ ದುರ್ಭಾವನೆಗಳ ಬಗ್ಗೆ ನಾವು ಅರಿಯುತ್ತೇವೆ ಮತ್ತು ನಾವು ಅವನ ಕಂಠನಾಡಿಗಿAತಲೂ ಹೆಚ್ಚು ಸಮೀಪವಾಗಿದ್ದೇವೆ.
17إِذْ يَتَلَقَّى الْمُتَلَقِّيَانِ عَنِ الْيَمِينِ وَعَنِ الشِّمَالِ قَعِيدٌ
ಈರ್ವ (ಲೇಖಕ) ದೂತರು ಬಲಭಾಗ ಮತ್ತು ಎಡಭಾಗದಲ್ಲಿ ಕುಳಿತುಕೊಂಡು ಕರ್ಮಗಳನ್ನು ದಾಖಲಿಸುತ್ತಿರುವ ಸಂದರ್ಭ.
18مَّا يَلْفِظُ مِن قَوْلٍ إِلَّا لَدَيْهِ رَقِيبٌ عَتِيدٌ
ಮಾನವನು ತನ್ನ ಬಾಯಿಂದ ಯಾವುದೇ ಮಾತು ಹೊರಡಿಸುವುದೇ ತಡ (ಬರೆಯಲು) ಅವನ ಬಳಿ ಒಬ್ಬದೇವದೂತನು ಸಿದ್ಧನಿರುತ್ತಾನೆ.
ಖಾಫ್ಕುರಾನ್ ಸೂಚಿ
45ಆಯತ್
MeccanRevelation
16ಆಯತ್

ಅನುವಾದ — ಖಾಫ್ 16

ಸೂರಾ ಖಾಫ್ ಆಯತ್ 16 - ಓದಿ, ಆಲಿಸಿ, ಅನುವಾದ, ಕನ್ನಡ : ನಿಶ್ಚಯವಾಗಿಯೂ ನಾವು ಮಾನವನನ್ನು ಸೃಷ್ಟಿಸಿದ್ದೇವೆ, ಅವನ ಮನಸ್ಸಿನಲ್ಲಿ ಉದ್ಭವಿಸುವ ದುರ್ಭಾವನೆಗಳ ಬಗ್ಗೆ ನಾವು…

ಸೂರಾ ಆಯತ್ 16/45 — ಸೂರಾ ಖಾಫ್ ق (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಖಾಫ್ ಆಲಿಸಿ, ಸೂರಾ ಖಾಫ್ ಅನುವಾದ, ಸೂರಾ ಖಾಫ್ mp3, ಸೂರಾ ಖಾಫ್ pdf. ಆಯತ್ 14–18. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers