ಖಾಫ್ · 18/45
ಅನುವಾದ ಉಚ್ಚಾರಣೆ — ಸೂರಾ ಖಾಫ್
مَّا يَلْفِظُ مِن قَوْلٍ إِلَّا لَدَيْهِ رَقِيبٌ عَتِيدٌ ۝١٨
Maa yalfizu min qawlin illaa ladaihi raqeebun `ateed
📖 ಕನ್ನಡ ಅರ್ಥ
ಮಾನವನು ತನ್ನ ಬಾಯಿಂದ ಯಾವುದೇ ಮಾತು ಹೊರಡಿಸುವುದೇ ತಡ (ಬರೆಯಲು) ಅವನ ಬಳಿ ಒಬ್ಬದೇವದೂತನು ಸಿದ್ಧನಿರುತ್ತಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 16-20 — ಸೂರಾ ಖಾಫ್

16وَلَقَدْ خَلَقْنَا الْإِنسَانَ وَنَعْلَمُ مَا تُوَسْوِسُ بِهِ نَفْسُهُ ۖ وَنَحْنُ أَقْرَبُ إِلَيْهِ مِنْ حَبْلِ الْوَرِيدِ
ನಿಶ್ಚಯವಾಗಿಯೂ ನಾವು ಮಾನವನನ್ನು ಸೃಷ್ಟಿಸಿದ್ದೇವೆ, ಅವನ ಮನಸ್ಸಿನಲ್ಲಿ ಉದ್ಭವಿಸುವ ದುರ್ಭಾವನೆಗಳ ಬಗ್ಗೆ ನಾವು ಅರಿಯುತ್ತೇವೆ ಮತ್ತು ನಾವು ಅವನ ಕಂಠನಾಡಿಗಿAತಲೂ ಹೆಚ್ಚು ಸಮೀಪವಾಗಿದ್ದೇವೆ.
17إِذْ يَتَلَقَّى الْمُتَلَقِّيَانِ عَنِ الْيَمِينِ وَعَنِ الشِّمَالِ قَعِيدٌ
ಈರ್ವ (ಲೇಖಕ) ದೂತರು ಬಲಭಾಗ ಮತ್ತು ಎಡಭಾಗದಲ್ಲಿ ಕುಳಿತುಕೊಂಡು ಕರ್ಮಗಳನ್ನು ದಾಖಲಿಸುತ್ತಿರುವ ಸಂದರ್ಭ.
18مَّا يَلْفِظُ مِن قَوْلٍ إِلَّا لَدَيْهِ رَقِيبٌ عَتِيدٌ
ಮಾನವನು ತನ್ನ ಬಾಯಿಂದ ಯಾವುದೇ ಮಾತು ಹೊರಡಿಸುವುದೇ ತಡ (ಬರೆಯಲು) ಅವನ ಬಳಿ ಒಬ್ಬದೇವದೂತನು ಸಿದ್ಧನಿರುತ್ತಾನೆ.
19وَجَاءَتْ سَكْرَةُ الْمَوْتِ بِالْحَقِّ ۖ ذَٰلِكَ مَا كُنتَ مِنْهُ تَحِيدُ
ಮರಣ ಸಂಕಟವು ಸತ್ಯಸಹಿತ ಬಂದುಬಿಟ್ಟಿದೆ, ನೀನು ಯಾವುದರಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿದ್ದೀಯೋ ಅದುವೇ ಇದು,
20وَنُفِخَ فِي الصُّورِ ۚ ذَٰلِكَ يَوْمُ الْوَعِيدِ
ಪ್ರಳಯದ ಕಹಳೆಯನ್ನು ಊದಲಾಗುವುದು (ಮತ್ತು ಹೀಗೆ ಹೇಳಲಾಗುವುದು) ಎಚ್ಚರಿಕೆ ನೀಡಲ್ಪಟ್ಟ ದಿನ ಇದುವೇ ಆಗಿದೆ.
ಖಾಫ್ಕುರಾನ್ ಸೂಚಿ
45ಆಯತ್
MeccanRevelation
18ಆಯತ್

ಅನುವಾದ — ಖಾಫ್ 18

ಸೂರಾ ಖಾಫ್ ಆಯತ್ 18 - ಓದಿ, ಆಲಿಸಿ, ಅನುವಾದ, ಕನ್ನಡ : ಮಾನವನು ತನ್ನ ಬಾಯಿಂದ ಯಾವುದೇ ಮಾತು ಹೊರಡಿಸುವುದೇ ತಡ (ಬರೆಯಲು) ಅವನ ಬಳಿ…

ಸೂರಾ ಆಯತ್ 18/45 — ಸೂರಾ ಖಾಫ್ ق (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಖಾಫ್ ಆಲಿಸಿ, ಸೂರಾ ಖಾಫ್ ಅನುವಾದ, ಸೂರಾ ಖಾಫ್ mp3, ಸೂರಾ ಖಾಫ್ pdf. ಆಯತ್ 16–20. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers