ಖಾಫ್ · 24/45
ಅನುವಾದ ಉಚ್ಚಾರಣೆ — ಖಾಫ್
أَلْقِيَا فِي جَهَنَّمَ كُلَّ كَفَّارٍ عَنِيدٍ ۝٢٤
Alqiyaa fee Jahannama kulla kaffaarin `aneed
📖 ಕನ್ನಡ ಅರ್ಥ
(ಅಪ್ಪಣೆಯಾಗುವುದು;) ‘‘ನೀವಿಬ್ಬರು, ಪ್ರತಿಯೊಬ್ಬ ಕೃತಘ್ನ, ವಿದ್ರೋಹಿಯನ್ನು ನರಕದೊಳಕ್ಕೆ ಎಸೆದು ಬಿಡಿರಿ’’
🎧 ಆಲಿಸಿ

📜 ಆಯತ್ 22-26 — ಖಾಫ್

22لَّقَدْ كُنتَ فِي غَفْلَةٍ مِّنْ هَٰذَا فَكَشَفْنَا عَنكَ غِطَاءَكَ فَبَصَرُكَ الْيَوْمَ حَدِيدٌ
(ಅವನೊಡನೆ ಹೇಳಲಾಗುವುದು;) ‘‘ನೀನು ಈ (ದಿನದ) ಕುರಿತು ನಿಶ್ಚಿಂತನಾಗಿದ್ದೆ. ಇದೀಗ ನಾವು ನಿನ್ನ ತೆರೆಯನ್ನು ನಿನ್ನಿಂದ ಸರಿಸಿ ಬಿಟ್ಟಿರುವೆವು. ಇದೋ, ಇಂದು ನಿನ್ನ ದೃಷ್ಟಿ ಬಹಳ ತೀಕ್ಷ್ಣವಾಗಿದೆ’’
23وَقَالَ قَرِينُهُ هَٰذَا مَا لَدَيَّ عَتِيدٌ
ಅವನ ಜೊತೆಗಿರುವವನು ಹೇಳುವನು; ‘‘ಇದು ನನ್ನ ಬಳಿ ಸಿದ್ಧವಾಗಿರುವ, (ಅವನ ಕರ್ಮಗಳ) ದಾಖಲೆ’’
24أَلْقِيَا فِي جَهَنَّمَ كُلَّ كَفَّارٍ عَنِيدٍ
(ಅಪ್ಪಣೆಯಾಗುವುದು;) ‘‘ನೀವಿಬ್ಬರು, ಪ್ರತಿಯೊಬ್ಬ ಕೃತಘ್ನ, ವಿದ್ರೋಹಿಯನ್ನು ನರಕದೊಳಕ್ಕೆ ಎಸೆದು ಬಿಡಿರಿ’’
25مَّنَّاعٍ لِّلْخَيْرِ مُعْتَدٍ مُّرِيبٍ
‘‘ಸತ್ಕಾರ್ಯಕ್ಕೆ ತಡೆಯೊಡ್ಡುತ್ತಿದ್ದ, ಅತಿರೇಕವೆಸಗುತ್ತಿದ್ದ (ಹಾಗೂ) ಸಂಶಯ ಬಿತ್ತುತ್ತಿದ್ದಾತನನ್ನು (ನರಕದೊಳಕ್ಕೆ ಎಸೆಯಿರಿ)’’
26الَّذِي جَعَلَ مَعَ اللَّهِ إِلَٰهًا آخَرَ فَأَلْقِيَاهُ فِي الْعَذَابِ الشَّدِيدِ
‘‘ಅವನು ಅಲ್ಲಾಹನ ಜೊತೆ ಇತರರನ್ನು ದೇವರಾಗಿಸಿಕೊಂಡಿದ್ದನು. ಇದೀಗ ಅವನನ್ನು ಕಠಿಣ ಶಿಕ್ಷೆಯೊಳಕ್ಕೆ (ನರಕಕ್ಕೆ) ಎಸೆದುಬಿಡಿರಿ’’
ಖಾಫ್ಕುರಾನ್ ಸೂಚಿ
45ಆಯತ್
MeccanRevelation
24ಆಯತ್

ಅನುವಾದ — ಖಾಫ್ 24

ಸೂರಾ ಖಾಫ್ ಆಯತ್ 24 - ಓದಿ, ಆಲಿಸಿ, ಅನುವಾದ, ಕನ್ನಡ : (ಅಪ್ಪಣೆಯಾಗುವುದು;) ‘‘ನೀವಿಬ್ಬರು, ಪ್ರತಿಯೊಬ್ಬ ಕೃತಘ್ನ, ವಿದ್ರೋಹಿಯನ್ನು ನರಕದೊಳಕ್ಕೆ ಎಸೆದು ಬಿಡಿರಿ’’

ಸೂರಾ ಆಯತ್ 24/45 — ಖಾಫ್ ق (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಖಾಫ್ ಆಲಿಸಿ, ಖಾಫ್ ಅನುವಾದ, ಖಾಫ್ mp3, ಖಾಫ್ pdf. ಆಯತ್ 22–26. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, August 18, 2026

Don't forget us in your sincere prayers