ಖಾಫ್ · 27/45
ಅನುವಾದ ಉಚ್ಚಾರಣೆ — ಸೂರಾ ಖಾಫ್
۞ قَالَ قَرِينُهُ رَبَّنَا مَا أَطْغَيْتُهُ وَلَٰكِن كَانَ فِي ضَلَالٍ بَعِيدٍ ۝٢٧
Qaala qareenuhoo Rabbanaa maaa atghaituhoo wa laakin kaana fee dalaahim ba`eed
📖 ಕನ್ನಡ ಅರ್ಥ
ಅವನ ಸಹಚರ(ಶೈತಾನ)ನು ಹೇಳುವನು; ನಮ್ಮ ಪ್ರಭೂ! ನಾನವನನ್ನು ದಾರಿಗೆಡಿಸಿಲ್ಲ, ಆದರೆ ಸ್ವತಃ ಅವನೇ ದೂರವಾದ ದುರ್ಮಾರ್ಗದಲ್ಲಿದ್ದನು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 25-29 — ಸೂರಾ ಖಾಫ್

25مَّنَّاعٍ لِّلْخَيْرِ مُعْتَدٍ مُّرِيبٍ
ಅವನು ಒಳಿತಿನಿಂದ ತಡೆಯುವವನು, ಅತಿಕ್ರಮಿಯೂ ಹಾಗು (ಧರ್ಮದಲ್ಲಿ) ಸಂಶಯಗ್ರಸ್ತನಾಗಿದ್ದನು.
26الَّذِي جَعَلَ مَعَ اللَّهِ إِلَٰهًا آخَرَ فَأَلْقِيَاهُ فِي الْعَذَابِ الشَّدِيدِ
ಅವನು ಅಲ್ಲಾಹನೊಂದಿಗೆ ಇತರೆ ಆರಾಧ್ಯರನ್ನು ನಿಶ್ಚಯಿಸಿದ್ದನು, ಆದ್ದರಿಂದ ಅವನನ್ನು ನೀವು ಕಠಿಣ ಶಿಕ್ಷೆಗೆ ಹಾಕಿಬಿಡಿರಿ.
27۞ قَالَ قَرِينُهُ رَبَّنَا مَا أَطْغَيْتُهُ وَلَٰكِن كَانَ فِي ضَلَالٍ بَعِيدٍ
ಅವನ ಸಹಚರ(ಶೈತಾನ)ನು ಹೇಳುವನು; ನಮ್ಮ ಪ್ರಭೂ! ನಾನವನನ್ನು ದಾರಿಗೆಡಿಸಿಲ್ಲ, ಆದರೆ ಸ್ವತಃ ಅವನೇ ದೂರವಾದ ದುರ್ಮಾರ್ಗದಲ್ಲಿದ್ದನು.
28قَالَ لَا تَخْتَصِمُوا لَدَيَّ وَقَدْ قَدَّمْتُ إِلَيْكُم بِالْوَعِيدِ
ಅಲ್ಲಾಹನು ಹೇಳುವನು;ನೀವು ನನ್ನ ಮುಂದೆ ಜಗಳವಾಡಬೇಡಿರಿ, ನಾನಂತು ನಿಮಗೆ ಮೊದಲೇ ಶಿಕ್ಷೆಯ ಎಚ್ಚೆರಿಕೆ ನೀಡಿದ್ದೆನು.
29مَا يُبَدَّلُ الْقَوْلُ لَدَيَّ وَمَا أَنَا بِظَلَّامٍ لِّلْعَبِيدِ
ನನ್ನ ಬಳಿ ಮಾತು ಬದಲಾಗದು, ನಾನು ದಾಸರ ಮೇಲೆ ಒಂದಿಷ್ಟೂ ಅನ್ಯಾಯ ಮಾಡುವವನಲ್ಲ.
ಖಾಫ್ಕುರಾನ್ ಸೂಚಿ
45ಆಯತ್
MeccanRevelation
27ಆಯತ್

ಅನುವಾದ — ಖಾಫ್ 27

ಸೂರಾ ಖಾಫ್ ಆಯತ್ 27 - ಓದಿ, ಆಲಿಸಿ, ಅನುವಾದ, ಕನ್ನಡ : ಅವನ ಸಹಚರ(ಶೈತಾನ)ನು ಹೇಳುವನು; ನಮ್ಮ ಪ್ರಭೂ! ನಾನವನನ್ನು ದಾರಿಗೆಡಿಸಿಲ್ಲ, ಆದರೆ ಸ್ವತಃ ಅವನೇ…

ಸೂರಾ ಆಯತ್ 27/45 — ಸೂರಾ ಖಾಫ್ ق (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಖಾಫ್ ಆಲಿಸಿ, ಸೂರಾ ಖಾಫ್ ಅನುವಾದ, ಸೂರಾ ಖಾಫ್ mp3, ಸೂರಾ ಖಾಫ್ pdf. ಆಯತ್ 25–29. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers