ಖಾಫ್ · 34/45
ಅನುವಾದ ಉಚ್ಚಾರಣೆ — ಸೂರಾ ಖಾಫ್
ادْخُلُوهَا بِسَلَامٍ ۖ ذَٰلِكَ يَوْمُ الْخُلُودِ ۝٣٤
Udkhuloohaa bisalaamin zaalika yawmul khulood
📖 ಕನ್ನಡ ಅರ್ಥ
ನೀವು ಶಾಂತಿಯೊAದಿಗೆ ಅದರಲ್ಲಿ (ಸ್ವರ್ಗದಲ್ಲಿ) ಪ್ರವೇಶಿಸಿರಿ. ಇದು ಶಾಶ್ವತವಾದ (ಜೀವನದ) ದಿನವಾಗಿದೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 32-36 — ಸೂರಾ ಖಾಫ್

32هَٰذَا مَا تُوعَدُونَ لِكُلِّ أَوَّابٍ حَفِيظٍ
ನಿಮಗೆ ವಾಗ್ದಾನ ಮಾಡಲಾಗುತ್ತಿದ್ದುದು (ಸ್ವರ್ಗ) ಇದುವೇ ಆಗಿದೆ. ಇದು ಪಶ್ಚಾತಾಪ ಪಟ್ಟು ಮರಳುವ ಹಾಗೂ ಜಾಗರೂಕತೆ ವಹಿಸುತ್ತಿದ್ದ ಪ್ರತಿಯೊಬ್ಬ ವ್ಯಕ್ತಿಗಾಗಿದೆ.
33مَّنْ خَشِيَ الرَّحْمَٰنَ بِالْغَيْبِ وَجَاءَ بِقَلْبٍ مُّنِيبٍ
ಯಾರು ಪರಮದಯಾಮಯನನ್ನು ಕಣ್ಣಾರೆ ಕಾಣದೆ ಭಯಪಟ್ಟು ಮತ್ತು ಪಶ್ಚಾತಾಪ ಪಡುವ ಹೃದಯದೊಂದಿಗೆ ಮರಳಿದವನಿಗಾಗಿ.
34ادْخُلُوهَا بِسَلَامٍ ۖ ذَٰلِكَ يَوْمُ الْخُلُودِ
ನೀವು ಶಾಂತಿಯೊAದಿಗೆ ಅದರಲ್ಲಿ (ಸ್ವರ್ಗದಲ್ಲಿ) ಪ್ರವೇಶಿಸಿರಿ. ಇದು ಶಾಶ್ವತವಾದ (ಜೀವನದ) ದಿನವಾಗಿದೆ.
35لَهُم مَّا يَشَاءُونَ فِيهَا وَلَدَيْنَا مَزِيدٌ
ಅಲ್ಲಿ ಅವರು ಬಯಸುವುದೆಲ್ಲವೂ ಅವರಿಗೆ ಸಿಗುವುದು, (ಮಾತ್ರವಲ್ಲ) ನಮ್ಮ ಬಳಿ ಇನ್ನೂ ಅಧಿಕವಿದೆ.
36وَكَمْ أَهْلَكْنَا قَبْلَهُم مِّن قَرْنٍ هُمْ أَشَدُّ مِنْهُم بَطْشًا فَنَقَّبُوا فِي الْبِلَادِ هَلْ مِن مَّحِيصٍ
ಮತ್ತು ಇವರಿಗಿಂತ ಮುಂಚೆಯೂ ನಾವು ಅದೆಷ್ಟೋ ಪೀಳಿಗೆಗಳನ್ನು ನಾಶ ಮಾಡಿದ್ದೇವೆ! ಅವರು ಇವರಿಗಿಂತ ಹೆಚ್ಚು ಬಲಶಾಲಿಗಳಾಗಿದ್ದರು, (ರಕ್ಷಣೆಗೆ) ಯಾವುದಾದರೂ ಅಭಯ ಸ್ಥಾನವಿದೆಯೇ ಎಂದು ಅವರು ನಾಡುಗಳನ್ನೆಲ್ಲಾ ಜಾಲಾಡಿದ್ದರು.
ಖಾಫ್ಕುರಾನ್ ಸೂಚಿ
45ಆಯತ್
MeccanRevelation
34ಆಯತ್

ಅನುವಾದ — ಖಾಫ್ 34

ಸೂರಾ ಖಾಫ್ ಆಯತ್ 34 - ಓದಿ, ಆಲಿಸಿ, ಅನುವಾದ, ಕನ್ನಡ : ನೀವು ಶಾಂತಿಯೊAದಿಗೆ ಅದರಲ್ಲಿ (ಸ್ವರ್ಗದಲ್ಲಿ) ಪ್ರವೇಶಿಸಿರಿ. ಇದು ಶಾಶ್ವತವಾದ (ಜೀವನದ) ದಿನವಾಗಿದೆ.

ಸೂರಾ ಆಯತ್ 34/45 — ಸೂರಾ ಖಾಫ್ ق (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಖಾಫ್ ಆಲಿಸಿ, ಸೂರಾ ಖಾಫ್ ಅನುವಾದ, ಸೂರಾ ಖಾಫ್ mp3, ಸೂರಾ ಖಾಫ್ pdf. ಆಯತ್ 32–36. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers