ಖಾಫ್ · 35/45
ಅನುವಾದ ಉಚ್ಚಾರಣೆ — ಸೂರಾ ಖಾಫ್
لَهُم مَّا يَشَاءُونَ فِيهَا وَلَدَيْنَا مَزِيدٌ ۝٣٥
Lahum maa yashaaa`oona feehaa wa ladainaa mazeed
📖 ಕನ್ನಡ ಅರ್ಥ
ಅಲ್ಲಿ ಅವರು ಬಯಸುವುದೆಲ್ಲವೂ ಅವರಿಗೆ ಸಿಗುವುದು, (ಮಾತ್ರವಲ್ಲ) ನಮ್ಮ ಬಳಿ ಇನ್ನೂ ಅಧಿಕವಿದೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 33-37 — ಸೂರಾ ಖಾಫ್

33مَّنْ خَشِيَ الرَّحْمَٰنَ بِالْغَيْبِ وَجَاءَ بِقَلْبٍ مُّنِيبٍ
ಯಾರು ಪರಮದಯಾಮಯನನ್ನು ಕಣ್ಣಾರೆ ಕಾಣದೆ ಭಯಪಟ್ಟು ಮತ್ತು ಪಶ್ಚಾತಾಪ ಪಡುವ ಹೃದಯದೊಂದಿಗೆ ಮರಳಿದವನಿಗಾಗಿ.
34ادْخُلُوهَا بِسَلَامٍ ۖ ذَٰلِكَ يَوْمُ الْخُلُودِ
ನೀವು ಶಾಂತಿಯೊAದಿಗೆ ಅದರಲ್ಲಿ (ಸ್ವರ್ಗದಲ್ಲಿ) ಪ್ರವೇಶಿಸಿರಿ. ಇದು ಶಾಶ್ವತವಾದ (ಜೀವನದ) ದಿನವಾಗಿದೆ.
35لَهُم مَّا يَشَاءُونَ فِيهَا وَلَدَيْنَا مَزِيدٌ
ಅಲ್ಲಿ ಅವರು ಬಯಸುವುದೆಲ್ಲವೂ ಅವರಿಗೆ ಸಿಗುವುದು, (ಮಾತ್ರವಲ್ಲ) ನಮ್ಮ ಬಳಿ ಇನ್ನೂ ಅಧಿಕವಿದೆ.
36وَكَمْ أَهْلَكْنَا قَبْلَهُم مِّن قَرْنٍ هُمْ أَشَدُّ مِنْهُم بَطْشًا فَنَقَّبُوا فِي الْبِلَادِ هَلْ مِن مَّحِيصٍ
ಮತ್ತು ಇವರಿಗಿಂತ ಮುಂಚೆಯೂ ನಾವು ಅದೆಷ್ಟೋ ಪೀಳಿಗೆಗಳನ್ನು ನಾಶ ಮಾಡಿದ್ದೇವೆ! ಅವರು ಇವರಿಗಿಂತ ಹೆಚ್ಚು ಬಲಶಾಲಿಗಳಾಗಿದ್ದರು, (ರಕ್ಷಣೆಗೆ) ಯಾವುದಾದರೂ ಅಭಯ ಸ್ಥಾನವಿದೆಯೇ ಎಂದು ಅವರು ನಾಡುಗಳನ್ನೆಲ್ಲಾ ಜಾಲಾಡಿದ್ದರು.
37إِنَّ فِي ذَٰلِكَ لَذِكْرَىٰ لِمَن كَانَ لَهُ قَلْبٌ أَوْ أَلْقَى السَّمْعَ وَهُوَ شَهِيدٌ
ಇದರಲ್ಲಿ ಪ್ರತಿಯೊಬ್ಬ ಹೃದಯವುಳ್ಳ, ಲಕ್ಷಕೊಟ್ಟು ಕೇಳುವ ಮತ್ತು ಉಪಸ್ಥಿತನಿರುವವನಿಗೆ ಪಾಠವಿದೆ.
ಖಾಫ್ಕುರಾನ್ ಸೂಚಿ
45ಆಯತ್
MeccanRevelation
35ಆಯತ್

ಅನುವಾದ — ಖಾಫ್ 35

ಸೂರಾ ಖಾಫ್ ಆಯತ್ 35 - ಓದಿ, ಆಲಿಸಿ, ಅನುವಾದ, ಕನ್ನಡ : ಅಲ್ಲಿ ಅವರು ಬಯಸುವುದೆಲ್ಲವೂ ಅವರಿಗೆ ಸಿಗುವುದು, (ಮಾತ್ರವಲ್ಲ) ನಮ್ಮ ಬಳಿ ಇನ್ನೂ ಅಧಿಕವಿದೆ.

ಸೂರಾ ಆಯತ್ 35/45 — ಸೂರಾ ಖಾಫ್ ق (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಖಾಫ್ ಆಲಿಸಿ, ಸೂರಾ ಖಾಫ್ ಅನುವಾದ, ಸೂರಾ ಖಾಫ್ mp3, ಸೂರಾ ಖಾಫ್ pdf. ಆಯತ್ 33–37. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers