ಖಾಫ್ · 44/45
ಅನುವಾದ ಉಚ್ಚಾರಣೆ — ಖಾಫ್
يَوْمَ تَشَقَّقُ الْأَرْضُ عَنْهُمْ سِرَاعًا ۚ ذَٰلِكَ حَشْرٌ عَلَيْنَا يَسِيرٌ ۝٤٤
Yawma tashaqqaqul ardu `anhum siraa`aa; zaalika hashrun `alainaa yaseer
📖 ಕನ್ನಡ ಅರ್ಥ
ಖಂಡಿತ ನಾವೇ ಜೀವನವನ್ನು ನೀಡುತ್ತೇವೆ ಮತ್ತು ನಾವೇ ಸಾಯಿಸುತ್ತೇವೆ ಮತ್ತು ನಮ್ಮೆಡೆಗೇ (ಎಲ್ಲರೂ) ಮರಳಬೇಕಾಗಿದೆ
🎧 ಆಲಿಸಿ

📜 ಆಯತ್ 42-45 — ಖಾಫ್

42يَوْمَ يَسْمَعُونَ الصَّيْحَةَ بِالْحَقِّ ۚ ذَٰلِكَ يَوْمُ الْخُرُوجِ
ಅಂದು ಅವರು ನಿಜಕ್ಕೂ ಒಂದು ಆರ್ಭಟವನ್ನು ಕೇಳುವರು. ಅದುವೇ
43إِنَّا نَحْنُ نُحْيِي وَنُمِيتُ وَإِلَيْنَا الْمَصِيرُ
(ಗೋರಿಗಳಿಂದ) ಹೊರಡುವ ದಿನವಾಗಿರುವುದು
44يَوْمَ تَشَقَّقُ الْأَرْضُ عَنْهُمْ سِرَاعًا ۚ ذَٰلِكَ حَشْرٌ عَلَيْنَا يَسِيرٌ
ಖಂಡಿತ ನಾವೇ ಜೀವನವನ್ನು ನೀಡುತ್ತೇವೆ ಮತ್ತು ನಾವೇ ಸಾಯಿಸುತ್ತೇವೆ ಮತ್ತು ನಮ್ಮೆಡೆಗೇ (ಎಲ್ಲರೂ) ಮರಳಬೇಕಾಗಿದೆ
45نَّحْنُ أَعْلَمُ بِمَا يَقُولُونَ ۖ وَمَا أَنتَ عَلَيْهِم بِجَبَّارٍ ۖ فَذَكِّرْ بِالْقُرْآنِ مَن يَخَافُ وَعِيدِ
ಅವರ ಮೇಲಿಂದ ಭೂಮಿಯು ಬಿರಿದು ಬಿಡುವ ದಿನ ಅವರು (ಅದರೊಳಗಿಂದ) ಧಾವಿಸುವರು. ಈ ಜಮಾವಣೆಯು ನಮ್ಮ ಮಟ್ಟಿಗೆ ಸುಲಭವಾಗಿದೆ
ಖಾಫ್ಕುರಾನ್ ಸೂಚಿ
45ಆಯತ್
MeccanRevelation
44ಆಯತ್

ಅನುವಾದ — ಖಾಫ್ 44

ಸೂರಾ ಖಾಫ್ ಆಯತ್ 44 - ಓದಿ, ಆಲಿಸಿ, ಅನುವಾದ, ಕನ್ನಡ : ಖಂಡಿತ ನಾವೇ ಜೀವನವನ್ನು ನೀಡುತ್ತೇವೆ ಮತ್ತು ನಾವೇ ಸಾಯಿಸುತ್ತೇವೆ ಮತ್ತು ನಮ್ಮೆಡೆಗೇ (ಎಲ್ಲರೂ)…

ಸೂರಾ ಆಯತ್ 44/45 — ಖಾಫ್ ق (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಖಾಫ್ ಆಲಿಸಿ, ಖಾಫ್ ಅನುವಾದ, ಖಾಫ್ mp3, ಖಾಫ್ pdf. ಆಯತ್ 42–45. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, August 18, 2026

Don't forget us in your sincere prayers