ಖಾಫ್ · 5/45
ಅನುವಾದ ಉಚ್ಚಾರಣೆ — ಸೂರಾ ಖಾಫ್
بَلْ كَذَّبُوا بِالْحَقِّ لَمَّا جَاءَهُمْ فَهُمْ فِي أَمْرٍ مَّرِيجٍ ۝٥
Bal kazzaboo bilhaqqi lammaa jaaa`ahum fahum feee amrim mareej
📖 ಕನ್ನಡ ಅರ್ಥ
ಸತ್ಯವು ಅವರ ಬಳಿಗೆ ಬಂದಾಗ ಅವರು ಅದನ್ನು ಸುಳ್ಳಾಗಿಸಿಬಿಟ್ಟರು ಆದ್ದರಿಂದ ಅವರು ಗೊಂದಲದಲ್ಲಿದ್ದಾರೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 3-7 — ಸೂರಾ ಖಾಫ್

3أَإِذَا مِتْنَا وَكُنَّا تُرَابًا ۖ ذَٰلِكَ رَجْعٌ بَعِيدٌ
ನಾವು ಮೃತಪಟ್ಟು ಮಣ್ಣಾದ ಬಳಿಕ? ಪುನಃ ಜೀವಂತಗೊಳಿಸಿ ಮರಳುವುದು ಬುದ್ಧಿಗೇ ವಿದೂರವಾಗಿದೆ.
4قَدْ عَلِمْنَا مَا تَنقُصُ الْأَرْضُ مِنْهُمْ ۖ وَعِندَنَا كِتَابٌ حَفِيظٌ
ಭೂಮಿಯು ಅವರ ಶರೀರಗಳಿಂದ ಏನನ್ನು ಕಡಿತಗೊಳಿಸುವುದೆಂದು ನಾವು ಬಲ್ಲೆವು ಮತ್ತು ನಮ್ಮ ಬಳಿ ಎಲ್ಲವನ್ನು ಸುರಕ್ಷಿತವಾಗಿರಿಸುವ ಗ್ರಂಥವಿದೆ.
5بَلْ كَذَّبُوا بِالْحَقِّ لَمَّا جَاءَهُمْ فَهُمْ فِي أَمْرٍ مَّرِيجٍ
ಸತ್ಯವು ಅವರ ಬಳಿಗೆ ಬಂದಾಗ ಅವರು ಅದನ್ನು ಸುಳ್ಳಾಗಿಸಿಬಿಟ್ಟರು ಆದ್ದರಿಂದ ಅವರು ಗೊಂದಲದಲ್ಲಿದ್ದಾರೆ.
6أَفَلَمْ يَنظُرُوا إِلَى السَّمَاءِ فَوْقَهُمْ كَيْفَ بَنَيْنَاهَا وَزَيَّنَّاهَا وَمَا لَهَا مِن فُرُوجٍ
ತಮ್ಮ ಮೇಲ್ಭಾಗದಲ್ಲಿರುವ ಆಕಾಶದದತ್ತ ಅವರು ನೋಡಲಿಲ್ಲವೇ; ನಾವದನ್ನು ಹೇಗೆ ನಿರ್ಮಿಸಿದೆವು ಮತ್ತು ಅಲಂಕರಿಸಿದೆವೆAದು? ಅದಕ್ಕೆಯಾವ ಬಿರುಕೂಇಲ್ಲ.
7وَالْأَرْضَ مَدَدْنَاهَا وَأَلْقَيْنَا فِيهَا رَوَاسِيَ وَأَنبَتْنَا فِيهَا مِن كُلِّ زَوْجٍ بَهِيجٍ
ಭೂಮಿಯನ್ನು ನಾವು ಹರಡಿಸಿದೆವು, ಅದರಲ್ಲಿ ಪರ್ವತಗಳನ್ನು ನಾಟಿದೆವು ಮತ್ತು ಅದರಲ್ಲಿ ಎಲ್ಲಾ ವಿಧದ ನಯನ ಮನೋಹರವಾದ ಸಸ್ಯಜೋಡಿಗಳನ್ನು ಬೆಳೆಸಿದೆವು.
ಖಾಫ್ಕುರಾನ್ ಸೂಚಿ
45ಆಯತ್
MeccanRevelation
5ಆಯತ್

ಅನುವಾದ — ಖಾಫ್ 5

ಸೂರಾ ಖಾಫ್ ಆಯತ್ 5 - ಓದಿ, ಆಲಿಸಿ, ಅನುವಾದ, ಕನ್ನಡ : ಸತ್ಯವು ಅವರ ಬಳಿಗೆ ಬಂದಾಗ ಅವರು ಅದನ್ನು ಸುಳ್ಳಾಗಿಸಿಬಿಟ್ಟರು ಆದ್ದರಿಂದ ಅವರು ಗೊಂದಲದಲ್ಲಿದ್ದಾರೆ.

ಸೂರಾ ಆಯತ್ 5/45 — ಸೂರಾ ಖಾಫ್ ق (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಖಾಫ್ ಆಲಿಸಿ, ಸೂರಾ ಖಾಫ್ ಅನುವಾದ, ಸೂರಾ ಖಾಫ್ mp3, ಸೂರಾ ಖಾಫ್ pdf. ಆಯತ್ 3–7. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers