ಖಾಫ್ · 6/45
ಅನುವಾದ ಉಚ್ಚಾರಣೆ — ಸೂರಾ ಖಾಫ್
أَفَلَمْ يَنظُرُوا إِلَى السَّمَاءِ فَوْقَهُمْ كَيْفَ بَنَيْنَاهَا وَزَيَّنَّاهَا وَمَا لَهَا مِن فُرُوجٍ ۝٦
Afalam yanzurooo ilas samaaa`i fawqahum kaifa banainaahaa wa zaiyannaahaa wa maa lahaa min furooj
📖 ಕನ್ನಡ ಅರ್ಥ
ತಮ್ಮ ಮೇಲ್ಭಾಗದಲ್ಲಿರುವ ಆಕಾಶದದತ್ತ ಅವರು ನೋಡಲಿಲ್ಲವೇ; ನಾವದನ್ನು ಹೇಗೆ ನಿರ್ಮಿಸಿದೆವು ಮತ್ತು ಅಲಂಕರಿಸಿದೆವೆAದು? ಅದಕ್ಕೆಯಾವ ಬಿರುಕೂಇಲ್ಲ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 4-8 — ಸೂರಾ ಖಾಫ್

4قَدْ عَلِمْنَا مَا تَنقُصُ الْأَرْضُ مِنْهُمْ ۖ وَعِندَنَا كِتَابٌ حَفِيظٌ
ಭೂಮಿಯು ಅವರ ಶರೀರಗಳಿಂದ ಏನನ್ನು ಕಡಿತಗೊಳಿಸುವುದೆಂದು ನಾವು ಬಲ್ಲೆವು ಮತ್ತು ನಮ್ಮ ಬಳಿ ಎಲ್ಲವನ್ನು ಸುರಕ್ಷಿತವಾಗಿರಿಸುವ ಗ್ರಂಥವಿದೆ.
5بَلْ كَذَّبُوا بِالْحَقِّ لَمَّا جَاءَهُمْ فَهُمْ فِي أَمْرٍ مَّرِيجٍ
ಸತ್ಯವು ಅವರ ಬಳಿಗೆ ಬಂದಾಗ ಅವರು ಅದನ್ನು ಸುಳ್ಳಾಗಿಸಿಬಿಟ್ಟರು ಆದ್ದರಿಂದ ಅವರು ಗೊಂದಲದಲ್ಲಿದ್ದಾರೆ.
6أَفَلَمْ يَنظُرُوا إِلَى السَّمَاءِ فَوْقَهُمْ كَيْفَ بَنَيْنَاهَا وَزَيَّنَّاهَا وَمَا لَهَا مِن فُرُوجٍ
ತಮ್ಮ ಮೇಲ್ಭಾಗದಲ್ಲಿರುವ ಆಕಾಶದದತ್ತ ಅವರು ನೋಡಲಿಲ್ಲವೇ; ನಾವದನ್ನು ಹೇಗೆ ನಿರ್ಮಿಸಿದೆವು ಮತ್ತು ಅಲಂಕರಿಸಿದೆವೆAದು? ಅದಕ್ಕೆಯಾವ ಬಿರುಕೂಇಲ್ಲ.
7وَالْأَرْضَ مَدَدْنَاهَا وَأَلْقَيْنَا فِيهَا رَوَاسِيَ وَأَنبَتْنَا فِيهَا مِن كُلِّ زَوْجٍ بَهِيجٍ
ಭೂಮಿಯನ್ನು ನಾವು ಹರಡಿಸಿದೆವು, ಅದರಲ್ಲಿ ಪರ್ವತಗಳನ್ನು ನಾಟಿದೆವು ಮತ್ತು ಅದರಲ್ಲಿ ಎಲ್ಲಾ ವಿಧದ ನಯನ ಮನೋಹರವಾದ ಸಸ್ಯಜೋಡಿಗಳನ್ನು ಬೆಳೆಸಿದೆವು.
8تَبْصِرَةً وَذِكْرَىٰ لِكُلِّ عَبْدٍ مُّنِيبٍ
ಇದೇಕೆಂದರೆ ಪ್ರತಿಯೊಬ್ಬ (ಸತ್ಯದೆಡೆಗೆ) ಮರಳುವ ದಾಸನಿಗೆ ಪಾಠ ಮತ್ತು ಉಪದೇಶವಾಗಲೆಂದಾಗಿದೆ.
ಖಾಫ್ಕುರಾನ್ ಸೂಚಿ
45ಆಯತ್
MeccanRevelation
6ಆಯತ್

ಅನುವಾದ — ಖಾಫ್ 6

ಸೂರಾ ಖಾಫ್ ಆಯತ್ 6 - ಓದಿ, ಆಲಿಸಿ, ಅನುವಾದ, ಕನ್ನಡ : ತಮ್ಮ ಮೇಲ್ಭಾಗದಲ್ಲಿರುವ ಆಕಾಶದದತ್ತ ಅವರು ನೋಡಲಿಲ್ಲವೇ; ನಾವದನ್ನು ಹೇಗೆ ನಿರ್ಮಿಸಿದೆವು ಮತ್ತು ಅಲಂಕರಿಸಿದೆವೆAದು?…

ಸೂರಾ ಆಯತ್ 6/45 — ಸೂರಾ ಖಾಫ್ ق (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಖಾಫ್ ಆಲಿಸಿ, ಸೂರಾ ಖಾಫ್ ಅನುವಾದ, ಸೂರಾ ಖಾಫ್ mp3, ಸೂರಾ ಖಾಫ್ pdf. ಆಯತ್ 4–8. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers