ಅಜ್-ಝಾರಿಯಾತ್ · 15/60
ಅನುವಾದ ಉಚ್ಚಾರಣೆ — ಸೂರಾ ಅಜ್-ಝಾರಿಯಾತ್
إِنَّ الْمُتَّقِينَ فِي جَنَّاتٍ وَعُيُونٍ ۝١٥
Innal muttaqeena fee jannaatinw wa `uyoon
📖 ಕನ್ನಡ ಅರ್ಥ
ನಿಸ್ಸಂಶಯವಾಗಿಯು ಭಯ ಭಕ್ತಿಯುಳ್ಳವರು ಸ್ವರ್ಗೋದ್ಯಾನಗಳಲ್ಲೂ, ಚಿಲುಮೆಗಳಲ್ಲೂ ಇರುವರು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 13-17 — ಸೂರಾ ಅಜ್-ಝಾರಿಯಾತ್

13يَوْمَ هُمْ عَلَى النَّارِ يُفْتَنُونَ
(ಹೇಳಿರಿ) ಅವರು ನರಕಾಗ್ನಿಯಲ್ಲಿ ಸುಡಲಾಗುವ ದಿನ.
14ذُوقُوا فِتْنَتَكُمْ هَٰذَا الَّذِي كُنتُم بِهِ تَسْتَعْجِلُونَ
(ಹೇಳಲಾಗುವುದು) ನಿಮ್ಮ ವಿನಾಶ ಕೃತ್ಯದ ರುಚಿಯನ್ನು ಸವಿಯಿರಿ. ನೀವು ಯಾವುದಕ್ಕೊಸ್ಕರ ಆತುರ ಪಡುತ್ತಿದ್ದಿರೋ ಅದುವೇ ಇದು.
15إِنَّ الْمُتَّقِينَ فِي جَنَّاتٍ وَعُيُونٍ
ನಿಸ್ಸಂಶಯವಾಗಿಯು ಭಯ ಭಕ್ತಿಯುಳ್ಳವರು ಸ್ವರ್ಗೋದ್ಯಾನಗಳಲ್ಲೂ, ಚಿಲುಮೆಗಳಲ್ಲೂ ಇರುವರು.
16آخِذِينَ مَا آتَاهُمْ رَبُّهُمْ ۚ إِنَّهُمْ كَانُوا قَبْلَ ذَٰلِكَ مُحْسِنِينَ
ಅವರ ಪ್ರಭುವು ಅವರಿಗೆ ಕರುಣಿಸಿರುವುದನ್ನು ಸ್ವೀಕರಿಸುವರು, ಅವರು ಇದಕ್ಕೆ ಮೊದಲೇ ಸಜ್ಜನರಾಗಿದ್ದರು.
17كَانُوا قَلِيلًا مِّنَ اللَّيْلِ مَا يَهْجَعُونَ
ಅವರು ರಾತ್ರಿಯಲ್ಲಿ ಅತ್ಯಲ್ಪವೇ ಮಲಗುತ್ತಿದ್ದರು.
ಅಜ್-ಝಾರಿಯಾತ್ಕುರಾನ್ ಸೂಚಿ
60ಆಯತ್
MeccanRevelation
15ಆಯತ್

ಅನುವಾದ — ಅಜ್-ಝಾರಿಯಾತ್ 15

ಸೂರಾ ಅಜ್-ಝಾರಿಯಾತ್ ಆಯತ್ 15 - ಓದಿ, ಆಲಿಸಿ, ಅನುವಾದ, ಕನ್ನಡ : ನಿಸ್ಸಂಶಯವಾಗಿಯು ಭಯ ಭಕ್ತಿಯುಳ್ಳವರು ಸ್ವರ್ಗೋದ್ಯಾನಗಳಲ್ಲೂ, ಚಿಲುಮೆಗಳಲ್ಲೂ ಇರುವರು.

ಸೂರಾ ಆಯತ್ 15/60 — ಸೂರಾ ಅಜ್-ಝಾರಿಯಾತ್ الذاريات (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಜ್-ಝಾರಿಯಾತ್ ಆಲಿಸಿ, ಸೂರಾ ಅಜ್-ಝಾರಿಯಾತ್ ಅನುವಾದ, ಸೂರಾ ಅಜ್-ಝಾರಿಯಾತ್ mp3, ಸೂರಾ ಅಜ್-ಝಾರಿಯಾತ್ pdf. ಆಯತ್ 13–17. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers