ಅಜ್-ಝಾರಿಯಾತ್ · 22/60
ಅನುವಾದ ಉಚ್ಚಾರಣೆ — ಸೂರಾ ಅಜ್-ಝಾರಿಯಾತ್
وَفِي السَّمَاءِ رِزْقُكُمْ وَمَا تُوعَدُونَ ۝٢٢
Wa fissamaaa`i rizqukum wa maa too`adoon
📖 ಕನ್ನಡ ಅರ್ಥ
ನಿಮ್ಮಜೀವನಾಧಾರವು ಹಾಗು ನಿಮ್ಮೊಂದಿಗೆ ವಾಗ್ದಾನ ಮಾಡಲಾಗುತ್ತಿರುವುದೆಲ್ಲವೂ ಆಕಾಶದಲ್ಲಿದೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 20-24 — ಸೂರಾ ಅಜ್-ಝಾರಿಯಾತ್

20وَفِي الْأَرْضِ آيَاتٌ لِّلْمُوقِنِينَ
ದೃಢನಂಬಿಕೆಯುಳ್ಳವರಿಗೆ ಭೂಮಿಯಲ್ಲಿ ಹಲವಾರು ನಿದರ್ಶನಗಳಿವೆ.
21وَفِي أَنفُسِكُمْ ۚ أَفَلَا تُبْصِرُونَ
ಸ್ವತಃ ನಿಮ್ಮೊಳಗೂ ಹಾಗಿದ್ದೂ ನೀವು ನೋಡುವುದಿಲ್ಲವೇ?
22وَفِي السَّمَاءِ رِزْقُكُمْ وَمَا تُوعَدُونَ
ನಿಮ್ಮಜೀವನಾಧಾರವು ಹಾಗು ನಿಮ್ಮೊಂದಿಗೆ ವಾಗ್ದಾನ ಮಾಡಲಾಗುತ್ತಿರುವುದೆಲ್ಲವೂ ಆಕಾಶದಲ್ಲಿದೆ.
23فَوَرَبِّ السَّمَاءِ وَالْأَرْضِ إِنَّهُ لَحَقٌّ مِّثْلَ مَا أَنَّكُمْ تَنطِقُونَ
ಆಕಾಶ ಮತ್ತು ಭೂಮಿಯ ಪ್ರಭುವಿನಾಣೆ, ಖಂಡಿತವಾಗಿಯು ಪುನರುತ್ಥಾನವು ನೀವು ಮಾತನಾಡುತ್ತಿರುವ ಹಾಗೆಯೇ ಖಚಿತವಾಗಿದೆ.
24هَلْ أَتَاكَ حَدِيثُ ضَيْفِ إِبْرَاهِيمَ الْمُكْرَمِينَ
ಸಂದೇಶವಾಹಕರೇ ಇಬ್ರಾಹೀಮರ ಗೌರವಾನ್ವಿತ ಅತಿಥಿಗಳ ವೃತ್ತಾಂತವು ನಿಮಗೆ ತಲುಪಿದೆಯೇ ?
ಅಜ್-ಝಾರಿಯಾತ್ಕುರಾನ್ ಸೂಚಿ
60ಆಯತ್
MeccanRevelation
22ಆಯತ್

ಅನುವಾದ — ಅಜ್-ಝಾರಿಯಾತ್ 22

ಸೂರಾ ಅಜ್-ಝಾರಿಯಾತ್ ಆಯತ್ 22 - ಓದಿ, ಆಲಿಸಿ, ಅನುವಾದ, ಕನ್ನಡ : ನಿಮ್ಮಜೀವನಾಧಾರವು ಹಾಗು ನಿಮ್ಮೊಂದಿಗೆ ವಾಗ್ದಾನ ಮಾಡಲಾಗುತ್ತಿರುವುದೆಲ್ಲವೂ ಆಕಾಶದಲ್ಲಿದೆ.

ಸೂರಾ ಆಯತ್ 22/60 — ಸೂರಾ ಅಜ್-ಝಾರಿಯಾತ್ الذاريات (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಜ್-ಝಾರಿಯಾತ್ ಆಲಿಸಿ, ಸೂರಾ ಅಜ್-ಝಾರಿಯಾತ್ ಅನುವಾದ, ಸೂರಾ ಅಜ್-ಝಾರಿಯಾತ್ mp3, ಸೂರಾ ಅಜ್-ಝಾರಿಯಾತ್ pdf. ಆಯತ್ 20–24. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers