ಅಜ್-ಝಾರಿಯಾತ್ · 24/60
ಅನುವಾದ ಉಚ್ಚಾರಣೆ — ಸೂರಾ ಅಜ್-ಝಾರಿಯಾತ್
هَلْ أَتَاكَ حَدِيثُ ضَيْفِ إِبْرَاهِيمَ الْمُكْرَمِينَ ۝٢٤
Hal ataaka hadeesu daifi Ibraaheemal mukrameen
📖 ಕನ್ನಡ ಅರ್ಥ
ಸಂದೇಶವಾಹಕರೇ ಇಬ್ರಾಹೀಮರ ಗೌರವಾನ್ವಿತ ಅತಿಥಿಗಳ ವೃತ್ತಾಂತವು ನಿಮಗೆ ತಲುಪಿದೆಯೇ ?

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 22-26 — ಸೂರಾ ಅಜ್-ಝಾರಿಯಾತ್

22وَفِي السَّمَاءِ رِزْقُكُمْ وَمَا تُوعَدُونَ
ನಿಮ್ಮಜೀವನಾಧಾರವು ಹಾಗು ನಿಮ್ಮೊಂದಿಗೆ ವಾಗ್ದಾನ ಮಾಡಲಾಗುತ್ತಿರುವುದೆಲ್ಲವೂ ಆಕಾಶದಲ್ಲಿದೆ.
23فَوَرَبِّ السَّمَاءِ وَالْأَرْضِ إِنَّهُ لَحَقٌّ مِّثْلَ مَا أَنَّكُمْ تَنطِقُونَ
ಆಕಾಶ ಮತ್ತು ಭೂಮಿಯ ಪ್ರಭುವಿನಾಣೆ, ಖಂಡಿತವಾಗಿಯು ಪುನರುತ್ಥಾನವು ನೀವು ಮಾತನಾಡುತ್ತಿರುವ ಹಾಗೆಯೇ ಖಚಿತವಾಗಿದೆ.
24هَلْ أَتَاكَ حَدِيثُ ضَيْفِ إِبْرَاهِيمَ الْمُكْرَمِينَ
ಸಂದೇಶವಾಹಕರೇ ಇಬ್ರಾಹೀಮರ ಗೌರವಾನ್ವಿತ ಅತಿಥಿಗಳ ವೃತ್ತಾಂತವು ನಿಮಗೆ ತಲುಪಿದೆಯೇ ?
25إِذْ دَخَلُوا عَلَيْهِ فَقَالُوا سَلَامًا ۖ قَالَ سَلَامٌ قَوْمٌ مُّنكَرُونَ
ಅವರು ಇಬ್ರಾಹೀಮರ ಬಳಿ ಬಂದಾಗ ಸಲಾಮ್ ಹೇಳಿದರು; ಇಬ್ರಾಹೀಮರು ಮರು ಸಲಾಮ್ ಹೇಳಿದರು ಅಪರಿಚಿತ ಜನರಾಗಿರುವಿರಿ.
26فَرَاغَ إِلَىٰ أَهْلِهِ فَجَاءَ بِعِجْلٍ سَمِينٍ
ತರುವಾಯ ಮೆಲ್ಲನೆ ತಮ್ಮ ಮನೆಯವರ ಬಳಿಗೆ ಹೋದರು. ನಂತರ ಒಂದು ಕೊಬ್ಬಿದ ಹುರಿದ ಕರುವನ್ನು ತಂದರು.
ಅಜ್-ಝಾರಿಯಾತ್ಕುರಾನ್ ಸೂಚಿ
60ಆಯತ್
MeccanRevelation
24ಆಯತ್

ಅನುವಾದ — ಅಜ್-ಝಾರಿಯಾತ್ 24

ಸೂರಾ ಅಜ್-ಝಾರಿಯಾತ್ ಆಯತ್ 24 - ಓದಿ, ಆಲಿಸಿ, ಅನುವಾದ, ಕನ್ನಡ : ಸಂದೇಶವಾಹಕರೇ ಇಬ್ರಾಹೀಮರ ಗೌರವಾನ್ವಿತ ಅತಿಥಿಗಳ ವೃತ್ತಾಂತವು ನಿಮಗೆ ತಲುಪಿದೆಯೇ ?

ಸೂರಾ ಆಯತ್ 24/60 — ಸೂರಾ ಅಜ್-ಝಾರಿಯಾತ್ الذاريات (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಜ್-ಝಾರಿಯಾತ್ ಆಲಿಸಿ, ಸೂರಾ ಅಜ್-ಝಾರಿಯಾತ್ ಅನುವಾದ, ಸೂರಾ ಅಜ್-ಝಾರಿಯಾತ್ mp3, ಸೂರಾ ಅಜ್-ಝಾರಿಯಾತ್ pdf. ಆಯತ್ 22–26. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Wednesday, September 30, 2026

Don't forget us in your sincere prayers