ಅಜ್-ಝಾರಿಯಾತ್ · 26/60
ಅನುವಾದ ಉಚ್ಚಾರಣೆ — ಸೂರಾ ಅಜ್-ಝಾರಿಯಾತ್
فَرَاغَ إِلَىٰ أَهْلِهِ فَجَاءَ بِعِجْلٍ سَمِينٍ ۝٢٦
Faraagha ilaaa ahlihee fajaaa`a bi`ijlin sameen
📖 ಕನ್ನಡ ಅರ್ಥ
ತರುವಾಯ ಮೆಲ್ಲನೆ ತಮ್ಮ ಮನೆಯವರ ಬಳಿಗೆ ಹೋದರು. ನಂತರ ಒಂದು ಕೊಬ್ಬಿದ ಹುರಿದ ಕರುವನ್ನು ತಂದರು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 24-28 — ಸೂರಾ ಅಜ್-ಝಾರಿಯಾತ್

24هَلْ أَتَاكَ حَدِيثُ ضَيْفِ إِبْرَاهِيمَ الْمُكْرَمِينَ
ಸಂದೇಶವಾಹಕರೇ ಇಬ್ರಾಹೀಮರ ಗೌರವಾನ್ವಿತ ಅತಿಥಿಗಳ ವೃತ್ತಾಂತವು ನಿಮಗೆ ತಲುಪಿದೆಯೇ ?
25إِذْ دَخَلُوا عَلَيْهِ فَقَالُوا سَلَامًا ۖ قَالَ سَلَامٌ قَوْمٌ مُّنكَرُونَ
ಅವರು ಇಬ್ರಾಹೀಮರ ಬಳಿ ಬಂದಾಗ ಸಲಾಮ್ ಹೇಳಿದರು; ಇಬ್ರಾಹೀಮರು ಮರು ಸಲಾಮ್ ಹೇಳಿದರು ಅಪರಿಚಿತ ಜನರಾಗಿರುವಿರಿ.
26فَرَاغَ إِلَىٰ أَهْلِهِ فَجَاءَ بِعِجْلٍ سَمِينٍ
ತರುವಾಯ ಮೆಲ್ಲನೆ ತಮ್ಮ ಮನೆಯವರ ಬಳಿಗೆ ಹೋದರು. ನಂತರ ಒಂದು ಕೊಬ್ಬಿದ ಹುರಿದ ಕರುವನ್ನು ತಂದರು.
27فَقَرَّبَهُ إِلَيْهِمْ قَالَ أَلَا تَأْكُلُونَ
ಮತ್ತು ಅದನ್ನು ಅವರ ಮುಂದಿಟ್ಟು ಹೇಳಿದರು; ನೀವು ತಿನ್ನುವುದಿಲ್ಲವೇಕೆ ?
28فَأَوْجَسَ مِنْهُمْ خِيفَةً ۖ قَالُوا لَا تَخَفْ ۖ وَبَشَّرُوهُ بِغُلَامٍ عَلِيمٍ
ಆಗ ಅವರು ತಮ್ಮ ಮನಸ್ಸಿನಲ್ಲಿ ಅವರ ಕುರಿತು ಭಯಪಡ ತೊಡಗಿದರು. ಅವರು ಹೇಳಿದರು; ನೀವು ಭಯಪಡಬೇಡಿರಿ. ಅವರು (ಇಬ್ರಾಹೀಮರಿಗೆ) ಒಬ್ಬಜ್ಞಾನಿಯಾದ ಪುತ್ರನ ಸುವಾರ್ತೆಯನ್ನು ನೀಡಿದರು.
ಅಜ್-ಝಾರಿಯಾತ್ಕುರಾನ್ ಸೂಚಿ
60ಆಯತ್
MeccanRevelation
26ಆಯತ್

ಅನುವಾದ — ಅಜ್-ಝಾರಿಯಾತ್ 26

ಸೂರಾ ಅಜ್-ಝಾರಿಯಾತ್ ಆಯತ್ 26 - ಓದಿ, ಆಲಿಸಿ, ಅನುವಾದ, ಕನ್ನಡ : ತರುವಾಯ ಮೆಲ್ಲನೆ ತಮ್ಮ ಮನೆಯವರ ಬಳಿಗೆ ಹೋದರು. ನಂತರ ಒಂದು ಕೊಬ್ಬಿದ ಹುರಿದ…

ಸೂರಾ ಆಯತ್ 26/60 — ಸೂರಾ ಅಜ್-ಝಾರಿಯಾತ್ الذاريات (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಜ್-ಝಾರಿಯಾತ್ ಆಲಿಸಿ, ಸೂರಾ ಅಜ್-ಝಾರಿಯಾತ್ ಅನುವಾದ, ಸೂರಾ ಅಜ್-ಝಾರಿಯಾತ್ mp3, ಸೂರಾ ಅಜ್-ಝಾರಿಯಾತ್ pdf. ಆಯತ್ 24–28. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Wednesday, September 30, 2026

Don't forget us in your sincere prayers