ಅಜ್-ಝಾರಿಯಾತ್ · 27/60
ಅನುವಾದ ಉಚ್ಚಾರಣೆ — ಸೂರಾ ಅಜ್-ಝಾರಿಯಾತ್
فَقَرَّبَهُ إِلَيْهِمْ قَالَ أَلَا تَأْكُلُونَ ۝٢٧
Faqarrabahooo ilaihim qaala alaa taakuloon
📖 ಕನ್ನಡ ಅರ್ಥ
ಮತ್ತು ಅದನ್ನು ಅವರ ಮುಂದಿಟ್ಟು ಹೇಳಿದರು; ನೀವು ತಿನ್ನುವುದಿಲ್ಲವೇಕೆ ?

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 25-29 — ಸೂರಾ ಅಜ್-ಝಾರಿಯಾತ್

25إِذْ دَخَلُوا عَلَيْهِ فَقَالُوا سَلَامًا ۖ قَالَ سَلَامٌ قَوْمٌ مُّنكَرُونَ
ಅವರು ಇಬ್ರಾಹೀಮರ ಬಳಿ ಬಂದಾಗ ಸಲಾಮ್ ಹೇಳಿದರು; ಇಬ್ರಾಹೀಮರು ಮರು ಸಲಾಮ್ ಹೇಳಿದರು ಅಪರಿಚಿತ ಜನರಾಗಿರುವಿರಿ.
26فَرَاغَ إِلَىٰ أَهْلِهِ فَجَاءَ بِعِجْلٍ سَمِينٍ
ತರುವಾಯ ಮೆಲ್ಲನೆ ತಮ್ಮ ಮನೆಯವರ ಬಳಿಗೆ ಹೋದರು. ನಂತರ ಒಂದು ಕೊಬ್ಬಿದ ಹುರಿದ ಕರುವನ್ನು ತಂದರು.
27فَقَرَّبَهُ إِلَيْهِمْ قَالَ أَلَا تَأْكُلُونَ
ಮತ್ತು ಅದನ್ನು ಅವರ ಮುಂದಿಟ್ಟು ಹೇಳಿದರು; ನೀವು ತಿನ್ನುವುದಿಲ್ಲವೇಕೆ ?
28فَأَوْجَسَ مِنْهُمْ خِيفَةً ۖ قَالُوا لَا تَخَفْ ۖ وَبَشَّرُوهُ بِغُلَامٍ عَلِيمٍ
ಆಗ ಅವರು ತಮ್ಮ ಮನಸ್ಸಿನಲ್ಲಿ ಅವರ ಕುರಿತು ಭಯಪಡ ತೊಡಗಿದರು. ಅವರು ಹೇಳಿದರು; ನೀವು ಭಯಪಡಬೇಡಿರಿ. ಅವರು (ಇಬ್ರಾಹೀಮರಿಗೆ) ಒಬ್ಬಜ್ಞಾನಿಯಾದ ಪುತ್ರನ ಸುವಾರ್ತೆಯನ್ನು ನೀಡಿದರು.
29فَأَقْبَلَتِ امْرَأَتُهُ فِي صَرَّةٍ فَصَكَّتْ وَجْهَهَا وَقَالَتْ عَجُوزٌ عَقِيمٌ
ಆಗ ಅವರ ಪತ್ನಿಯು ಮುಂದೆ ಬಂದು ದಿಗ್ಭçಮೆಯಿಂದ ತನ್ನ ಮುಖ ಬಡಿದು ಹೇಳಿದಳು; ನಾನಂತು ಓರ್ವ ವೃದ್ಧೆ ಹಾಗು ಬಂಜೆಯಾಗಿರುವೆ. (ನಾನು ಮಗುವನ್ನು ಹಡೆಯುವುದಾದರೂ ಹೇಗೆ ?)
ಅಜ್-ಝಾರಿಯಾತ್ಕುರಾನ್ ಸೂಚಿ
60ಆಯತ್
MeccanRevelation
27ಆಯತ್

ಅನುವಾದ — ಅಜ್-ಝಾರಿಯಾತ್ 27

ಸೂರಾ ಅಜ್-ಝಾರಿಯಾತ್ ಆಯತ್ 27 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ಅದನ್ನು ಅವರ ಮುಂದಿಟ್ಟು ಹೇಳಿದರು; ನೀವು ತಿನ್ನುವುದಿಲ್ಲವೇಕೆ ?

ಸೂರಾ ಆಯತ್ 27/60 — ಸೂರಾ ಅಜ್-ಝಾರಿಯಾತ್ الذاريات (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಜ್-ಝಾರಿಯಾತ್ ಆಲಿಸಿ, ಸೂರಾ ಅಜ್-ಝಾರಿಯಾತ್ ಅನುವಾದ, ಸೂರಾ ಅಜ್-ಝಾರಿಯಾತ್ mp3, ಸೂರಾ ಅಜ್-ಝಾರಿಯಾತ್ pdf. ಆಯತ್ 25–29. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Wednesday, September 30, 2026

Don't forget us in your sincere prayers