ಅಜ್-ಝಾರಿಯಾತ್ · 32/60
ಅನುವಾದ ಉಚ್ಚಾರಣೆ — ಸೂರಾ ಅಜ್-ಝಾರಿಯಾತ್
قَالُوا إِنَّا أُرْسِلْنَا إِلَىٰ قَوْمٍ مُّجْرِمِينَ ۝٣٢
Qaalooo innaaa ursilnaaa ilaa qawmim mujrimeen
📖 ಕನ್ನಡ ಅರ್ಥ
ಅವರು ಉತ್ತರಿಸಿದರು; ನಾವು ಒಂದು ಅಪರಾಧಿ (ಲೂತರ)ಜನಾಂಗದೆಡೆಗೆ ಕಳುಹಿಸಲಾಗಿದ್ದೇವೆ.

🎧 ಆಲಿಸಿ


📜 ಆಯತ್ 30-34 — ಸೂರಾ ಅಜ್-ಝಾರಿಯಾತ್

30قَالُوا كَذَٰلِكِ قَالَ رَبُّكِ ۖ إِنَّهُ هُوَ الْحَكِيمُ الْعَلِيمُ
ಅವರು ಹೇಳಿದರು; ನಿನ್ನ ಪ್ರಭುವು ಇದೇಪ್ರಕಾರ ಹೇಳಿದ್ದಾನೆ. ನಿಸ್ಸಂಶಯವಾಗಿಯೂ ಅವನು ಯುಕ್ತಿಪೂರ್ಣನೂ ಸರ್ವಜ್ಞನೂ ಆಗಿದ್ದಾನೆ.
31۞ قَالَ فَمَا خَطْبُكُمْ أَيُّهَا الْمُرْسَلُونَ
ಇಬ್ರಾಹೀಮರು ಕೇಳಿದರು; ಓ ದೇವದೂತರೇ, ನಿಮ್ಮ ಮುಂದಿನ ಕಾರ್ಯಾಚರಣೆ ಏನು?
32قَالُوا إِنَّا أُرْسِلْنَا إِلَىٰ قَوْمٍ مُّجْرِمِينَ
ಅವರು ಉತ್ತರಿಸಿದರು; ನಾವು ಒಂದು ಅಪರಾಧಿ (ಲೂತರ)ಜನಾಂಗದೆಡೆಗೆ ಕಳುಹಿಸಲಾಗಿದ್ದೇವೆ.
33لِنُرْسِلَ عَلَيْهِمْ حِجَارَةً مِّن طِينٍ
ನಾವು ಅವರ ಮೇಲೆ ಸುಟ್ಟ ಮಣ್ಣಿನ ಕಲ್ಲುಗಳನ್ನು ಮಳೆಗರಿಸಲಿಕ್ಕಾಗಿ.
34مُّسَوَّمَةً عِندَ رَبِّكَ لِلْمُسْرِفِينَ
ಅವು ಮಿತಿಮೀರಿದವರಿಗಾಗಿ ನಿಮ್ಮ ಪ್ರಭುವಿನ ಕಡೆಯಿಂದ ಗುರುತು ಹಾಕಲ್ಪಟ್ಟಿವೆ.
ಅಜ್-ಝಾರಿಯಾತ್ಕುರಾನ್ ಸೂಚಿ
60ಆಯತ್
MeccanRevelation
32ಆಯತ್

ಅನುವಾದ — ಅಜ್-ಝಾರಿಯಾತ್ 32

ಸೂರಾ ಅಜ್-ಝಾರಿಯಾತ್ ಆಯತ್ 32 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು ಉತ್ತರಿಸಿದರು; ನಾವು ಒಂದು ಅಪರಾಧಿ (ಲೂತರ)ಜನಾಂಗದೆಡೆಗೆ ಕಳುಹಿಸಲಾಗಿದ್ದೇವೆ.

ಸೂರಾ ಆಯತ್ 32/60 — ಸೂರಾ ಅಜ್-ಝಾರಿಯಾತ್ الذاريات (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಜ್-ಝಾರಿಯಾತ್ ಆಲಿಸಿ, ಸೂರಾ ಅಜ್-ಝಾರಿಯಾತ್ ಅನುವಾದ, ಸೂರಾ ಅಜ್-ಝಾರಿಯಾತ್ mp3, ಸೂರಾ ಅಜ್-ಝಾರಿಯಾತ್ pdf. ಆಯತ್ 30–34. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers