ಅಜ್-ಝಾರಿಯಾತ್ · 34/60
ಅನುವಾದ ಉಚ್ಚಾರಣೆ — ಸೂರಾ ಅಜ್-ಝಾರಿಯಾತ್
مُّسَوَّمَةً عِندَ رَبِّكَ لِلْمُسْرِفِينَ ۝٣٤
Musawwamatan `inda rabbika lilmusrifeen
📖 ಕನ್ನಡ ಅರ್ಥ
ಅವು ಮಿತಿಮೀರಿದವರಿಗಾಗಿ ನಿಮ್ಮ ಪ್ರಭುವಿನ ಕಡೆಯಿಂದ ಗುರುತು ಹಾಕಲ್ಪಟ್ಟಿವೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 32-36 — ಸೂರಾ ಅಜ್-ಝಾರಿಯಾತ್

32قَالُوا إِنَّا أُرْسِلْنَا إِلَىٰ قَوْمٍ مُّجْرِمِينَ
ಅವರು ಉತ್ತರಿಸಿದರು; ನಾವು ಒಂದು ಅಪರಾಧಿ (ಲೂತರ)ಜನಾಂಗದೆಡೆಗೆ ಕಳುಹಿಸಲಾಗಿದ್ದೇವೆ.
33لِنُرْسِلَ عَلَيْهِمْ حِجَارَةً مِّن طِينٍ
ನಾವು ಅವರ ಮೇಲೆ ಸುಟ್ಟ ಮಣ್ಣಿನ ಕಲ್ಲುಗಳನ್ನು ಮಳೆಗರಿಸಲಿಕ್ಕಾಗಿ.
34مُّسَوَّمَةً عِندَ رَبِّكَ لِلْمُسْرِفِينَ
ಅವು ಮಿತಿಮೀರಿದವರಿಗಾಗಿ ನಿಮ್ಮ ಪ್ರಭುವಿನ ಕಡೆಯಿಂದ ಗುರುತು ಹಾಕಲ್ಪಟ್ಟಿವೆ.
35فَأَخْرَجْنَا مَن كَانَ فِيهَا مِنَ الْمُؤْمِنِينَ
ಆಗ ನಾವು ಸತ್ಯವಿಶ್ವಾಸಿಗಳನ್ನು ಅಲ್ಲಿಂದ ಹೊರತೆಗೆದೆವು,
36فَمَا وَجَدْنَا فِيهَا غَيْرَ بَيْتٍ مِّنَ الْمُسْلِمِينَ
ಅಲ್ಲಿ ನಾವು ಮುಸ್ಲಿಮರ ಒಂದು ಮನೆಯ ಹೊರತು ಇನ್ನಾವ ಮನೆಯನ್ನು ಕಾಣಲಿಲ್ಲ.
ಅಜ್-ಝಾರಿಯಾತ್ಕುರಾನ್ ಸೂಚಿ
60ಆಯತ್
MeccanRevelation
34ಆಯತ್

ಅನುವಾದ — ಅಜ್-ಝಾರಿಯಾತ್ 34

ಸೂರಾ ಅಜ್-ಝಾರಿಯಾತ್ ಆಯತ್ 34 - ಓದಿ, ಆಲಿಸಿ, ಅನುವಾದ, ಕನ್ನಡ : ಅವು ಮಿತಿಮೀರಿದವರಿಗಾಗಿ ನಿಮ್ಮ ಪ್ರಭುವಿನ ಕಡೆಯಿಂದ ಗುರುತು ಹಾಕಲ್ಪಟ್ಟಿವೆ.

ಸೂರಾ ಆಯತ್ 34/60 — ಸೂರಾ ಅಜ್-ಝಾರಿಯಾತ್ الذاريات (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಜ್-ಝಾರಿಯಾತ್ ಆಲಿಸಿ, ಸೂರಾ ಅಜ್-ಝಾರಿಯಾತ್ ಅನುವಾದ, ಸೂರಾ ಅಜ್-ಝಾರಿಯಾತ್ mp3, ಸೂರಾ ಅಜ್-ಝಾರಿಯಾತ್ pdf. ಆಯತ್ 32–36. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers