ಅಜ್-ಝಾರಿಯಾತ್ · 37/60
ಅನುವಾದ ಉಚ್ಚಾರಣೆ — ಸೂರಾ ಅಜ್-ಝಾರಿಯಾತ್
وَتَرَكْنَا فِيهَا آيَةً لِّلَّذِينَ يَخَافُونَ الْعَذَابَ الْأَلِيمَ ۝٣٧
Wa taraknaa feehaaa aayatal lillazeena yakhaafoonal `azaabal aleem
📖 ಕನ್ನಡ ಅರ್ಥ
ಅನಂತರ ನಾವು ವೇದನಾಜನಕ ಯಾತನೆಯ ಈ ಘಟನೆಯನ್ನು ಭಯಪಡುವವರಿಗೆ ನಿದರ್ಶನವೊಂದನ್ನಾಗಿ ಉಳಿಸಿಬಿಟ್ಟೆವು

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 35-39 — ಸೂರಾ ಅಜ್-ಝಾರಿಯಾತ್

35فَأَخْرَجْنَا مَن كَانَ فِيهَا مِنَ الْمُؤْمِنِينَ
ಆಗ ನಾವು ಸತ್ಯವಿಶ್ವಾಸಿಗಳನ್ನು ಅಲ್ಲಿಂದ ಹೊರತೆಗೆದೆವು,
36فَمَا وَجَدْنَا فِيهَا غَيْرَ بَيْتٍ مِّنَ الْمُسْلِمِينَ
ಅಲ್ಲಿ ನಾವು ಮುಸ್ಲಿಮರ ಒಂದು ಮನೆಯ ಹೊರತು ಇನ್ನಾವ ಮನೆಯನ್ನು ಕಾಣಲಿಲ್ಲ.
37وَتَرَكْنَا فِيهَا آيَةً لِّلَّذِينَ يَخَافُونَ الْعَذَابَ الْأَلِيمَ
ಅನಂತರ ನಾವು ವೇದನಾಜನಕ ಯಾತನೆಯ ಈ ಘಟನೆಯನ್ನು ಭಯಪಡುವವರಿಗೆ ನಿದರ್ಶನವೊಂದನ್ನಾಗಿ ಉಳಿಸಿಬಿಟ್ಟೆವು
38وَفِي مُوسَىٰ إِذْ أَرْسَلْنَاهُ إِلَىٰ فِرْعَوْنَ بِسُلْطَانٍ مُّبِينٍ
ಮೂಸಾರವರ ವೃತ್ತಾಂತದಲ್ಲೂ ನಿದರ್ಶನವಿದೆ. ನಾವು ಅವರನ್ನು ಫಿರ್‌ಔನನೆಡೆಗೆ ಸುಸ್ಪಷ್ಟವಾದ ದೃಷ್ಟಾಂತದೊAದಿಗೆ ಕಳುಹಿಸಿದೆವು.
39فَتَوَلَّىٰ بِرُكْنِهِ وَقَالَ سَاحِرٌ أَوْ مَجْنُونٌ
ಆಗ ಅವನು ತನ್ನ ಶಕ್ತಿ ಸಾಮರ್ಥ್ಯದ ನಿಮಿತ್ತ ವಿಮುಖನಾಗಿ ಬಿಟ್ಟನು ಮತ್ತು ಇವನು (ಮೂಸಾ) ಜಾದೂಗಾರನು ಅಥವ ಹುಚ್ಚನೆಂದು ಹೇಳಿದನು.
ಅಜ್-ಝಾರಿಯಾತ್ಕುರಾನ್ ಸೂಚಿ
60ಆಯತ್
MeccanRevelation
37ಆಯತ್

ಅನುವಾದ — ಅಜ್-ಝಾರಿಯಾತ್ 37

ಸೂರಾ ಅಜ್-ಝಾರಿಯಾತ್ ಆಯತ್ 37 - ಓದಿ, ಆಲಿಸಿ, ಅನುವಾದ, ಕನ್ನಡ : ಅನಂತರ ನಾವು ವೇದನಾಜನಕ ಯಾತನೆಯ ಈ ಘಟನೆಯನ್ನು ಭಯಪಡುವವರಿಗೆ ನಿದರ್ಶನವೊಂದನ್ನಾಗಿ ಉಳಿಸಿಬಿಟ್ಟೆವು

ಸೂರಾ ಆಯತ್ 37/60 — ಸೂರಾ ಅಜ್-ಝಾರಿಯಾತ್ الذاريات (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಜ್-ಝಾರಿಯಾತ್ ಆಲಿಸಿ, ಸೂರಾ ಅಜ್-ಝಾರಿಯಾತ್ ಅನುವಾದ, ಸೂರಾ ಅಜ್-ಝಾರಿಯಾತ್ mp3, ಸೂರಾ ಅಜ್-ಝಾರಿಯಾತ್ pdf. ಆಯತ್ 35–39. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Wednesday, September 30, 2026

Don't forget us in your sincere prayers