ಅಜ್-ಝಾರಿಯಾತ್ · 45/60
ಅನುವಾದ ಉಚ್ಚಾರಣೆ — ಸೂರಾ ಅಜ್-ಝಾರಿಯಾತ್
فَمَا اسْتَطَاعُوا مِن قِيَامٍ وَمَا كَانُوا مُنتَصِرِينَ ۝٤٥
Famas tataa`oo min qiyaaminw wa maa kaanoo muntasireen
📖 ಕನ್ನಡ ಅರ್ಥ
ಆಗ ಅವರಿಗೆ ಎದ್ದು ನಿಲ್ಲುವ ಶಕ್ತಿಯಾಗಲಿ, ಪ್ರತಿಕಾರ ಪಡೆಯುವ ಸಾಮರ್ಥ್ಯವಾಗಲಿ ಇರಲಿಲ್ಲ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 43-47 — ಸೂರಾ ಅಜ್-ಝಾರಿಯಾತ್

43وَفِي ثَمُودَ إِذْ قِيلَ لَهُمْ تَمَتَّعُوا حَتَّىٰ حِينٍ
ಸಮೂದ್ ಜನಾಂಗದಲ್ಲೂ ನಿದರ್ಶನವಿದೆ, ನೀವು ಕೆಲವು ದಿನಗಳವರೆಗೆ ಸುಖಭೋಗಗಳನ್ನು ಅನುಭವಿಸಿರಿ ಎಂದು ಅವರೊಂದಿಗೆ ಹೇಳಲಾದ ಸಂದರ್ಭ.
44فَعَتَوْا عَنْ أَمْرِ رَبِّهِمْ فَأَخَذَتْهُمُ الصَّاعِقَةُ وَهُمْ يَنظُرُونَ
ಆದರೆ ಅವರು ತಮ್ಮ ಪ್ರಭುವಿನ ಆದೇಶವನ್ನು ಉಲ್ಲಂಘಿಸಿದರು, ಆದುದರಿಂದ ಅವರು ನೋಡುತ್ತಿದ್ದಂತೆಯೇ ಆರ್ಭಟವೊಂದು ಅವರ ಮೇಲೆ ಎರಗಿತು.
45فَمَا اسْتَطَاعُوا مِن قِيَامٍ وَمَا كَانُوا مُنتَصِرِينَ
ಆಗ ಅವರಿಗೆ ಎದ್ದು ನಿಲ್ಲುವ ಶಕ್ತಿಯಾಗಲಿ, ಪ್ರತಿಕಾರ ಪಡೆಯುವ ಸಾಮರ್ಥ್ಯವಾಗಲಿ ಇರಲಿಲ್ಲ.
46وَقَوْمَ نُوحٍ مِّن قَبْلُ ۖ إِنَّهُمْ كَانُوا قَوْمًا فَاسِقِينَ
ಇದಕ್ಕೂ ಮುಂಚೆ ನಾವು ನೂಹರಜನಾಂಗವನ್ನು ನಾಶಗೊಳಿಸಿದೆವು, ನಿಶ್ಚಯವಾಗಿಯೂ ಅವರೊಂದು ಕರ್ಮ ಭ್ರಷ್ಟ ಜನಾಂಗದವರಾಗಿದ್ದರು.
47وَالسَّمَاءَ بَنَيْنَاهَا بِأَيْدٍ وَإِنَّا لَمُوسِعُونَ
ಆಕಾಶವನ್ನು ನಾವು (ನಮ್ಮ) ಕೈಗಳಿಂದ ನಿರ್ಮಿಸಿರುತ್ತೇವೆ ಮತ್ತು ನಿಶ್ಚಯವಾಗಿಯು ನಾವು ಅದನ್ನು ವಿಶಾಲಗೊಳಿಸುವವರಾಗಿದ್ದೇವೆ.
ಅಜ್-ಝಾರಿಯಾತ್ಕುರಾನ್ ಸೂಚಿ
60ಆಯತ್
MeccanRevelation
45ಆಯತ್

ಅನುವಾದ — ಅಜ್-ಝಾರಿಯಾತ್ 45

ಸೂರಾ ಅಜ್-ಝಾರಿಯಾತ್ ಆಯತ್ 45 - ಓದಿ, ಆಲಿಸಿ, ಅನುವಾದ, ಕನ್ನಡ : ಆಗ ಅವರಿಗೆ ಎದ್ದು ನಿಲ್ಲುವ ಶಕ್ತಿಯಾಗಲಿ, ಪ್ರತಿಕಾರ ಪಡೆಯುವ ಸಾಮರ್ಥ್ಯವಾಗಲಿ ಇರಲಿಲ್ಲ.

ಸೂರಾ ಆಯತ್ 45/60 — ಸೂರಾ ಅಜ್-ಝಾರಿಯಾತ್ الذاريات (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಜ್-ಝಾರಿಯಾತ್ ಆಲಿಸಿ, ಸೂರಾ ಅಜ್-ಝಾರಿಯಾತ್ ಅನುವಾದ, ಸೂರಾ ಅಜ್-ಝಾರಿಯಾತ್ mp3, ಸೂರಾ ಅಜ್-ಝಾರಿಯಾತ್ pdf. ಆಯತ್ 43–47. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers