ಅಜ್-ಝಾರಿಯಾತ್ · 47/60
ಅನುವಾದ ಉಚ್ಚಾರಣೆ — ಸೂರಾ ಅಜ್-ಝಾರಿಯಾತ್
وَالسَّمَاءَ بَنَيْنَاهَا بِأَيْدٍ وَإِنَّا لَمُوسِعُونَ ۝٤٧
Wassamaaa`a banainaa haa bi aydinw wa innaa lamoosi`oon
📖 ಕನ್ನಡ ಅರ್ಥ
ಆಕಾಶವನ್ನು ನಾವು (ನಮ್ಮ) ಕೈಗಳಿಂದ ನಿರ್ಮಿಸಿರುತ್ತೇವೆ ಮತ್ತು ನಿಶ್ಚಯವಾಗಿಯು ನಾವು ಅದನ್ನು ವಿಶಾಲಗೊಳಿಸುವವರಾಗಿದ್ದೇವೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 45-49 — ಸೂರಾ ಅಜ್-ಝಾರಿಯಾತ್

45فَمَا اسْتَطَاعُوا مِن قِيَامٍ وَمَا كَانُوا مُنتَصِرِينَ
ಆಗ ಅವರಿಗೆ ಎದ್ದು ನಿಲ್ಲುವ ಶಕ್ತಿಯಾಗಲಿ, ಪ್ರತಿಕಾರ ಪಡೆಯುವ ಸಾಮರ್ಥ್ಯವಾಗಲಿ ಇರಲಿಲ್ಲ.
46وَقَوْمَ نُوحٍ مِّن قَبْلُ ۖ إِنَّهُمْ كَانُوا قَوْمًا فَاسِقِينَ
ಇದಕ್ಕೂ ಮುಂಚೆ ನಾವು ನೂಹರಜನಾಂಗವನ್ನು ನಾಶಗೊಳಿಸಿದೆವು, ನಿಶ್ಚಯವಾಗಿಯೂ ಅವರೊಂದು ಕರ್ಮ ಭ್ರಷ್ಟ ಜನಾಂಗದವರಾಗಿದ್ದರು.
47وَالسَّمَاءَ بَنَيْنَاهَا بِأَيْدٍ وَإِنَّا لَمُوسِعُونَ
ಆಕಾಶವನ್ನು ನಾವು (ನಮ್ಮ) ಕೈಗಳಿಂದ ನಿರ್ಮಿಸಿರುತ್ತೇವೆ ಮತ್ತು ನಿಶ್ಚಯವಾಗಿಯು ನಾವು ಅದನ್ನು ವಿಶಾಲಗೊಳಿಸುವವರಾಗಿದ್ದೇವೆ.
48وَالْأَرْضَ فَرَشْنَاهَا فَنِعْمَ الْمَاهِدُونَ
ಭೂಮಿಯನ್ನು ನಾವು ಹಾಸನ್ನಾಗಿ ಮಾಡಿದೆವು, ನಾವು ಅತ್ಯುತ್ತಮವಾಗಿ ಹಾಸುವವರಾಗಿದ್ದೇವೆ.
49وَمِن كُلِّ شَيْءٍ خَلَقْنَا زَوْجَيْنِ لَعَلَّكُمْ تَذَكَّرُونَ
ಮತ್ತು ಪ್ರತಿಯೊಂದು ವಸ್ತುವಿಗೂ ನಾವು ಜೋಡಿಗಳನ್ನು ಸೃಷ್ಟಿಸಿರುತ್ತೇವೆ, ನೀವು ಉದ್ಭೋದೆ ಪಡೆಯಲೆಂದು.
ಅಜ್-ಝಾರಿಯಾತ್ಕುರಾನ್ ಸೂಚಿ
60ಆಯತ್
MeccanRevelation
47ಆಯತ್

ಅನುವಾದ — ಅಜ್-ಝಾರಿಯಾತ್ 47

ಸೂರಾ ಅಜ್-ಝಾರಿಯಾತ್ ಆಯತ್ 47 - ಓದಿ, ಆಲಿಸಿ, ಅನುವಾದ, ಕನ್ನಡ : ಆಕಾಶವನ್ನು ನಾವು (ನಮ್ಮ) ಕೈಗಳಿಂದ ನಿರ್ಮಿಸಿರುತ್ತೇವೆ ಮತ್ತು ನಿಶ್ಚಯವಾಗಿಯು ನಾವು ಅದನ್ನು ವಿಶಾಲಗೊಳಿಸುವವರಾಗಿದ್ದೇವೆ.

ಸೂರಾ ಆಯತ್ 47/60 — ಸೂರಾ ಅಜ್-ಝಾರಿಯಾತ್ الذاريات (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಜ್-ಝಾರಿಯಾತ್ ಆಲಿಸಿ, ಸೂರಾ ಅಜ್-ಝಾರಿಯಾತ್ ಅನುವಾದ, ಸೂರಾ ಅಜ್-ಝಾರಿಯಾತ್ mp3, ಸೂರಾ ಅಜ್-ಝಾರಿಯಾತ್ pdf. ಆಯತ್ 45–49. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers