ಅಜ್-ಝಾರಿಯಾತ್ · 51/60
ಅನುವಾದ ಉಚ್ಚಾರಣೆ — ಸೂರಾ ಅಜ್-ಝಾರಿಯಾತ್
وَلَا تَجْعَلُوا مَعَ اللَّهِ إِلَٰهًا آخَرَ ۖ إِنِّي لَكُم مِّنْهُ نَذِيرٌ مُّبِينٌ ۝٥١
Wa laa taj`aloo ma`al laahi ilaahan aakhara innee lakum minhu nazeerum mubeen
📖 ಕನ್ನಡ ಅರ್ಥ
ನೀವು ಅಲ್ಲಾಹನೊಂದಿಗೆ ಬೇರೆ ಆರಾಧ್ಯನನ್ನು ಮಾಡಿಕೊಳ್ಳಬೇಡಿರಿ, ನಿಸ್ಸಂಶಯವಾಗಿಯು ನಾನು ನಿಮಗೆ ಅವನ ಕಡೆಯಿಂದ ಸ್ಪಷ್ಟ ಮುನ್ನೆಚ್ಚರಿಕೆ ನೀಡುವವನಾಗಿದ್ದೆನೆ.

🎧 ಆಲಿಸಿ


📜 ಆಯತ್ 49-53 — ಸೂರಾ ಅಜ್-ಝಾರಿಯಾತ್

49وَمِن كُلِّ شَيْءٍ خَلَقْنَا زَوْجَيْنِ لَعَلَّكُمْ تَذَكَّرُونَ
ಮತ್ತು ಪ್ರತಿಯೊಂದು ವಸ್ತುವಿಗೂ ನಾವು ಜೋಡಿಗಳನ್ನು ಸೃಷ್ಟಿಸಿರುತ್ತೇವೆ, ನೀವು ಉದ್ಭೋದೆ ಪಡೆಯಲೆಂದು.
50فَفِرُّوا إِلَى اللَّهِ ۖ إِنِّي لَكُم مِّنْهُ نَذِيرٌ مُّبِينٌ
ಆದ್ದರಿಂದ ನೀವು ಅಲ್ಲಾಹನೆಡೆಗೆ ಧಾವಿಸಿರಿ, ನಿಶ್ಚಯವಾಗಿಯು ನಾನು ನಿಮಗೆ ಅವನ ಕಡೆಯಿಂದ ಸುಷ್ಪಷ್ಟವಾಗಿ ಮುನ್ನೆಚ್ಚರಿಕೆ ನೀಡುವವನಾಗಿದ್ದೇನೆ.
51وَلَا تَجْعَلُوا مَعَ اللَّهِ إِلَٰهًا آخَرَ ۖ إِنِّي لَكُم مِّنْهُ نَذِيرٌ مُّبِينٌ
ನೀವು ಅಲ್ಲಾಹನೊಂದಿಗೆ ಬೇರೆ ಆರಾಧ್ಯನನ್ನು ಮಾಡಿಕೊಳ್ಳಬೇಡಿರಿ, ನಿಸ್ಸಂಶಯವಾಗಿಯು ನಾನು ನಿಮಗೆ ಅವನ ಕಡೆಯಿಂದ ಸ್ಪಷ್ಟ ಮುನ್ನೆಚ್ಚರಿಕೆ ನೀಡುವವನಾಗಿದ್ದೆನೆ.
52كَذَٰلِكَ مَا أَتَى الَّذِينَ مِن قَبْلِهِم مِّن رَّسُولٍ إِلَّا قَالُوا سَاحِرٌ أَوْ مَجْنُونٌ
ಇದೇ ಪ್ರಕಾರ ಇವರಿಗಿಂತ ಮುಂಚಿನ ಸಮುದಾಯಗಳ ಬಳಿ ಯಾವ ಸಂದೇಶವಾಹಕರು ಬಂದರೂ ಅವರು ಇವರನ್ನು ಜಾದುಗಾರ ಅಥವ ಹುಚ್ಚನೆಂದು ಹೇಳದೇ ಬಿಟ್ಟಿಲ್ಲ.
53أَتَوَاصَوْا بِهِ ۚ بَلْ هُمْ قَوْمٌ طَاغُونَ
ಅವರು ಈ ಬಗ್ಗೆ ಪರಸ್ಪರ ಉಯಿಲು ಮಾಡುತ್ತಾ ಬಂದಿರುವರೇ ? ಇಲ್ಲ ಅವರು ಅತಿಕ್ರಮಿ ಜನರಾಗಿದ್ದರು.
ಅಜ್-ಝಾರಿಯಾತ್ಕುರಾನ್ ಸೂಚಿ
60ಆಯತ್
MeccanRevelation
51ಆಯತ್

ಅನುವಾದ — ಅಜ್-ಝಾರಿಯಾತ್ 51

ಸೂರಾ ಅಜ್-ಝಾರಿಯಾತ್ ಆಯತ್ 51 - ಓದಿ, ಆಲಿಸಿ, ಅನುವಾದ, ಕನ್ನಡ : ನೀವು ಅಲ್ಲಾಹನೊಂದಿಗೆ ಬೇರೆ ಆರಾಧ್ಯನನ್ನು ಮಾಡಿಕೊಳ್ಳಬೇಡಿರಿ, ನಿಸ್ಸಂಶಯವಾಗಿಯು ನಾನು ನಿಮಗೆ ಅವನ ಕಡೆಯಿಂದ…

ಸೂರಾ ಆಯತ್ 51/60 — ಸೂರಾ ಅಜ್-ಝಾರಿಯಾತ್ الذاريات (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಜ್-ಝಾರಿಯಾತ್ ಆಲಿಸಿ, ಸೂರಾ ಅಜ್-ಝಾರಿಯಾತ್ ಅನುವಾದ, ಸೂರಾ ಅಜ್-ಝಾರಿಯಾತ್ mp3, ಸೂರಾ ಅಜ್-ಝಾರಿಯಾತ್ pdf. ಆಯತ್ 49–53. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, September 8, 2026

Don't forget us in your sincere prayers