ಅಜ್-ಝಾರಿಯಾತ್ · 53/60
ಅನುವಾದ ಉಚ್ಚಾರಣೆ — ಸೂರಾ ಅಜ್-ಝಾರಿಯಾತ್
أَتَوَاصَوْا بِهِ ۚ بَلْ هُمْ قَوْمٌ طَاغُونَ ۝٥٣
Atawaasaw bih; bal hum qawmun taaghoon
📖 ಕನ್ನಡ ಅರ್ಥ
ಅವರು ಈ ಬಗ್ಗೆ ಪರಸ್ಪರ ಉಯಿಲು ಮಾಡುತ್ತಾ ಬಂದಿರುವರೇ ? ಇಲ್ಲ ಅವರು ಅತಿಕ್ರಮಿ ಜನರಾಗಿದ್ದರು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 51-55 — ಸೂರಾ ಅಜ್-ಝಾರಿಯಾತ್

51وَلَا تَجْعَلُوا مَعَ اللَّهِ إِلَٰهًا آخَرَ ۖ إِنِّي لَكُم مِّنْهُ نَذِيرٌ مُّبِينٌ
ನೀವು ಅಲ್ಲಾಹನೊಂದಿಗೆ ಬೇರೆ ಆರಾಧ್ಯನನ್ನು ಮಾಡಿಕೊಳ್ಳಬೇಡಿರಿ, ನಿಸ್ಸಂಶಯವಾಗಿಯು ನಾನು ನಿಮಗೆ ಅವನ ಕಡೆಯಿಂದ ಸ್ಪಷ್ಟ ಮುನ್ನೆಚ್ಚರಿಕೆ ನೀಡುವವನಾಗಿದ್ದೆನೆ.
52كَذَٰلِكَ مَا أَتَى الَّذِينَ مِن قَبْلِهِم مِّن رَّسُولٍ إِلَّا قَالُوا سَاحِرٌ أَوْ مَجْنُونٌ
ಇದೇ ಪ್ರಕಾರ ಇವರಿಗಿಂತ ಮುಂಚಿನ ಸಮುದಾಯಗಳ ಬಳಿ ಯಾವ ಸಂದೇಶವಾಹಕರು ಬಂದರೂ ಅವರು ಇವರನ್ನು ಜಾದುಗಾರ ಅಥವ ಹುಚ್ಚನೆಂದು ಹೇಳದೇ ಬಿಟ್ಟಿಲ್ಲ.
53أَتَوَاصَوْا بِهِ ۚ بَلْ هُمْ قَوْمٌ طَاغُونَ
ಅವರು ಈ ಬಗ್ಗೆ ಪರಸ್ಪರ ಉಯಿಲು ಮಾಡುತ್ತಾ ಬಂದಿರುವರೇ ? ಇಲ್ಲ ಅವರು ಅತಿಕ್ರಮಿ ಜನರಾಗಿದ್ದರು.
54فَتَوَلَّ عَنْهُمْ فَمَا أَنتَ بِمَلُومٍ
ಆದ್ದರಿಂದ ನೀವು ಅವರಿಂದ ಮುಖ ತಿರುಗಿಸಿಕೊಳ್ಳಿರಿ, ನೀವು ಆಕ್ಷೇಪಾರ್ಹರಲ್ಲ.
55وَذَكِّرْ فَإِنَّ الذِّكْرَىٰ تَنفَعُ الْمُؤْمِنِينَ
ನೀವು ಉಪದೇಶಿಸುತ್ತಿರಿ, ನಿಜವಾಗಿಯೂ ಉಪದೇಶವು ಸತ್ಯವಿಶ್ವಾಸಿಗಳಿಗೆ ಪ್ರಯೋಜನಕಾರಿಯಾಗಿರುತ್ತದೆ.
ಅಜ್-ಝಾರಿಯಾತ್ಕುರಾನ್ ಸೂಚಿ
60ಆಯತ್
MeccanRevelation
53ಆಯತ್

ಅನುವಾದ — ಅಜ್-ಝಾರಿಯಾತ್ 53

ಸೂರಾ ಅಜ್-ಝಾರಿಯಾತ್ ಆಯತ್ 53 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು ಈ ಬಗ್ಗೆ ಪರಸ್ಪರ ಉಯಿಲು ಮಾಡುತ್ತಾ ಬಂದಿರುವರೇ ? ಇಲ್ಲ ಅವರು…

ಸೂರಾ ಆಯತ್ 53/60 — ಸೂರಾ ಅಜ್-ಝಾರಿಯಾತ್ الذاريات (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಜ್-ಝಾರಿಯಾತ್ ಆಲಿಸಿ, ಸೂರಾ ಅಜ್-ಝಾರಿಯಾತ್ ಅನುವಾದ, ಸೂರಾ ಅಜ್-ಝಾರಿಯಾತ್ mp3, ಸೂರಾ ಅಜ್-ಝಾರಿಯಾತ್ pdf. ಆಯತ್ 51–55. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers