ಅಜ್-ಝಾರಿಯಾತ್ · 54/60
ಅನುವಾದ ಉಚ್ಚಾರಣೆ — ಸೂರಾ ಅಜ್-ಝಾರಿಯಾತ್
فَتَوَلَّ عَنْهُمْ فَمَا أَنتَ بِمَلُومٍ ۝٥٤
Fatawalla `anhum famaaa anta bimaloom
📖 ಕನ್ನಡ ಅರ್ಥ
ಆದ್ದರಿಂದ ನೀವು ಅವರಿಂದ ಮುಖ ತಿರುಗಿಸಿಕೊಳ್ಳಿರಿ, ನೀವು ಆಕ್ಷೇಪಾರ್ಹರಲ್ಲ.

🎧 ಆಲಿಸಿ


📜 ಆಯತ್ 52-56 — ಸೂರಾ ಅಜ್-ಝಾರಿಯಾತ್

52كَذَٰلِكَ مَا أَتَى الَّذِينَ مِن قَبْلِهِم مِّن رَّسُولٍ إِلَّا قَالُوا سَاحِرٌ أَوْ مَجْنُونٌ
ಇದೇ ಪ್ರಕಾರ ಇವರಿಗಿಂತ ಮುಂಚಿನ ಸಮುದಾಯಗಳ ಬಳಿ ಯಾವ ಸಂದೇಶವಾಹಕರು ಬಂದರೂ ಅವರು ಇವರನ್ನು ಜಾದುಗಾರ ಅಥವ ಹುಚ್ಚನೆಂದು ಹೇಳದೇ ಬಿಟ್ಟಿಲ್ಲ.
53أَتَوَاصَوْا بِهِ ۚ بَلْ هُمْ قَوْمٌ طَاغُونَ
ಅವರು ಈ ಬಗ್ಗೆ ಪರಸ್ಪರ ಉಯಿಲು ಮಾಡುತ್ತಾ ಬಂದಿರುವರೇ ? ಇಲ್ಲ ಅವರು ಅತಿಕ್ರಮಿ ಜನರಾಗಿದ್ದರು.
54فَتَوَلَّ عَنْهُمْ فَمَا أَنتَ بِمَلُومٍ
ಆದ್ದರಿಂದ ನೀವು ಅವರಿಂದ ಮುಖ ತಿರುಗಿಸಿಕೊಳ್ಳಿರಿ, ನೀವು ಆಕ್ಷೇಪಾರ್ಹರಲ್ಲ.
55وَذَكِّرْ فَإِنَّ الذِّكْرَىٰ تَنفَعُ الْمُؤْمِنِينَ
ನೀವು ಉಪದೇಶಿಸುತ್ತಿರಿ, ನಿಜವಾಗಿಯೂ ಉಪದೇಶವು ಸತ್ಯವಿಶ್ವಾಸಿಗಳಿಗೆ ಪ್ರಯೋಜನಕಾರಿಯಾಗಿರುತ್ತದೆ.
56وَمَا خَلَقْتُ الْجِنَّ وَالْإِنسَ إِلَّا لِيَعْبُدُونِ
ನಾನು ಯಕ್ಷಗಳನ್ನು, ಮನುಷ್ಯರನ್ನು, ನನ್ನ ಆರಾಧನೆಗಲ್ಲದೇ ಸೃಷ್ಟಿಸಿಲ್ಲ.
ಅಜ್-ಝಾರಿಯಾತ್ಕುರಾನ್ ಸೂಚಿ
60ಆಯತ್
MeccanRevelation
54ಆಯತ್

ಅನುವಾದ — ಅಜ್-ಝಾರಿಯಾತ್ 54

ಸೂರಾ ಅಜ್-ಝಾರಿಯಾತ್ ಆಯತ್ 54 - ಓದಿ, ಆಲಿಸಿ, ಅನುವಾದ, ಕನ್ನಡ : ಆದ್ದರಿಂದ ನೀವು ಅವರಿಂದ ಮುಖ ತಿರುಗಿಸಿಕೊಳ್ಳಿರಿ, ನೀವು ಆಕ್ಷೇಪಾರ್ಹರಲ್ಲ.

ಸೂರಾ ಆಯತ್ 54/60 — ಸೂರಾ ಅಜ್-ಝಾರಿಯಾತ್ الذاريات (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಜ್-ಝಾರಿಯಾತ್ ಆಲಿಸಿ, ಸೂರಾ ಅಜ್-ಝಾರಿಯಾತ್ ಅನುವಾದ, ಸೂರಾ ಅಜ್-ಝಾರಿಯಾತ್ mp3, ಸೂರಾ ಅಜ್-ಝಾರಿಯಾತ್ pdf. ಆಯತ್ 52–56. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, September 8, 2026

Don't forget us in your sincere prayers