ಅಜ್-ಝಾರಿಯಾತ್ · 56/60
ಅನುವಾದ ಉಚ್ಚಾರಣೆ — ಸೂರಾ ಅಜ್-ಝಾರಿಯಾತ್
وَمَا خَلَقْتُ الْجِنَّ وَالْإِنسَ إِلَّا لِيَعْبُدُونِ ۝٥٦
Wa maa khalaqtul jinna wal insa illaa liya`budoon
📖 ಕನ್ನಡ ಅರ್ಥ
ನಾನು ಯಕ್ಷಗಳನ್ನು, ಮನುಷ್ಯರನ್ನು, ನನ್ನ ಆರಾಧನೆಗಲ್ಲದೇ ಸೃಷ್ಟಿಸಿಲ್ಲ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 54-58 — ಸೂರಾ ಅಜ್-ಝಾರಿಯಾತ್

54فَتَوَلَّ عَنْهُمْ فَمَا أَنتَ بِمَلُومٍ
ಆದ್ದರಿಂದ ನೀವು ಅವರಿಂದ ಮುಖ ತಿರುಗಿಸಿಕೊಳ್ಳಿರಿ, ನೀವು ಆಕ್ಷೇಪಾರ್ಹರಲ್ಲ.
55وَذَكِّرْ فَإِنَّ الذِّكْرَىٰ تَنفَعُ الْمُؤْمِنِينَ
ನೀವು ಉಪದೇಶಿಸುತ್ತಿರಿ, ನಿಜವಾಗಿಯೂ ಉಪದೇಶವು ಸತ್ಯವಿಶ್ವಾಸಿಗಳಿಗೆ ಪ್ರಯೋಜನಕಾರಿಯಾಗಿರುತ್ತದೆ.
56وَمَا خَلَقْتُ الْجِنَّ وَالْإِنسَ إِلَّا لِيَعْبُدُونِ
ನಾನು ಯಕ್ಷಗಳನ್ನು, ಮನುಷ್ಯರನ್ನು, ನನ್ನ ಆರಾಧನೆಗಲ್ಲದೇ ಸೃಷ್ಟಿಸಿಲ್ಲ.
57مَا أُرِيدُ مِنْهُم مِّن رِّزْقٍ وَمَا أُرِيدُ أَن يُطْعِمُونِ
ನಾನು ಅವರಿಂದ ಜೀವನಾಧಾರವನ್ನು ಬಯಸುವುದಿಲ್ಲ, ಮತ್ತು ಅವರು ನನಗೆ ಉಣಿಸಬೇಕೆಂದೂ ಬಯಸುವುದಿಲ್ಲ.
58إِنَّ اللَّهَ هُوَ الرَّزَّاقُ ذُو الْقُوَّةِ الْمَتِينُ
ನಿಶ್ಚಯವಾಗಿಯು ಅಲ್ಲಾಹನು ಮಹಾ ಅನ್ನದಾತನೂ, ಶಕ್ತಿ ಸಾಮರ್ಥ್ಯವುಳ್ಳವನೂ ಆಗಿದ್ದಾನೆ.
ಅಜ್-ಝಾರಿಯಾತ್ಕುರಾನ್ ಸೂಚಿ
60ಆಯತ್
MeccanRevelation
56ಆಯತ್

ಅನುವಾದ — ಅಜ್-ಝಾರಿಯಾತ್ 56

ಸೂರಾ ಅಜ್-ಝಾರಿಯಾತ್ ಆಯತ್ 56 - ಓದಿ, ಆಲಿಸಿ, ಅನುವಾದ, ಕನ್ನಡ : ನಾನು ಯಕ್ಷಗಳನ್ನು, ಮನುಷ್ಯರನ್ನು, ನನ್ನ ಆರಾಧನೆಗಲ್ಲದೇ ಸೃಷ್ಟಿಸಿಲ್ಲ.

ಸೂರಾ ಆಯತ್ 56/60 — ಸೂರಾ ಅಜ್-ಝಾರಿಯಾತ್ الذاريات (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಜ್-ಝಾರಿಯಾತ್ ಆಲಿಸಿ, ಸೂರಾ ಅಜ್-ಝಾರಿಯಾತ್ ಅನುವಾದ, ಸೂರಾ ಅಜ್-ಝಾರಿಯಾತ್ mp3, ಸೂರಾ ಅಜ್-ಝಾರಿಯಾತ್ pdf. ಆಯತ್ 54–58. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers