ಅಜ್-ಝಾರಿಯಾತ್ · 57/60
ಅನುವಾದ ಉಚ್ಚಾರಣೆ — ಸೂರಾ ಅಜ್-ಝಾರಿಯಾತ್
مَا أُرِيدُ مِنْهُم مِّن رِّزْقٍ وَمَا أُرِيدُ أَن يُطْعِمُونِ ۝٥٧
Maaa ureedu minhum mir rizqinw wa maaa ureedu anyyut`imoon
📖 ಕನ್ನಡ ಅರ್ಥ
ನಾನು ಅವರಿಂದ ಜೀವನಾಧಾರವನ್ನು ಬಯಸುವುದಿಲ್ಲ, ಮತ್ತು ಅವರು ನನಗೆ ಉಣಿಸಬೇಕೆಂದೂ ಬಯಸುವುದಿಲ್ಲ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 55-59 — ಸೂರಾ ಅಜ್-ಝಾರಿಯಾತ್

55وَذَكِّرْ فَإِنَّ الذِّكْرَىٰ تَنفَعُ الْمُؤْمِنِينَ
ನೀವು ಉಪದೇಶಿಸುತ್ತಿರಿ, ನಿಜವಾಗಿಯೂ ಉಪದೇಶವು ಸತ್ಯವಿಶ್ವಾಸಿಗಳಿಗೆ ಪ್ರಯೋಜನಕಾರಿಯಾಗಿರುತ್ತದೆ.
56وَمَا خَلَقْتُ الْجِنَّ وَالْإِنسَ إِلَّا لِيَعْبُدُونِ
ನಾನು ಯಕ್ಷಗಳನ್ನು, ಮನುಷ್ಯರನ್ನು, ನನ್ನ ಆರಾಧನೆಗಲ್ಲದೇ ಸೃಷ್ಟಿಸಿಲ್ಲ.
57مَا أُرِيدُ مِنْهُم مِّن رِّزْقٍ وَمَا أُرِيدُ أَن يُطْعِمُونِ
ನಾನು ಅವರಿಂದ ಜೀವನಾಧಾರವನ್ನು ಬಯಸುವುದಿಲ್ಲ, ಮತ್ತು ಅವರು ನನಗೆ ಉಣಿಸಬೇಕೆಂದೂ ಬಯಸುವುದಿಲ್ಲ.
58إِنَّ اللَّهَ هُوَ الرَّزَّاقُ ذُو الْقُوَّةِ الْمَتِينُ
ನಿಶ್ಚಯವಾಗಿಯು ಅಲ್ಲಾಹನು ಮಹಾ ಅನ್ನದಾತನೂ, ಶಕ್ತಿ ಸಾಮರ್ಥ್ಯವುಳ್ಳವನೂ ಆಗಿದ್ದಾನೆ.
59فَإِنَّ لِلَّذِينَ ظَلَمُوا ذَنُوبًا مِّثْلَ ذَنُوبِ أَصْحَابِهِمْ فَلَا يَسْتَعْجِلُونِ
ಆದ್ದರಿಂದ ಅಕ್ರಮವೆಸಗಿದವರಿಗೂ ತಮ್ಮ ಸಂಗಡಿಗರಿಗೆ ಸಿಕ್ಕಿದಂತಹ ಶಿಕ್ಷೆಯಪಾಲಿದೆ, ಆದ್ದರಿಂದ ಅವರು ನನ್ನಲ್ಲಿ ಆತುರಪಡದಿರಲಿ.
ಅಜ್-ಝಾರಿಯಾತ್ಕುರಾನ್ ಸೂಚಿ
60ಆಯತ್
MeccanRevelation
57ಆಯತ್

ಅನುವಾದ — ಅಜ್-ಝಾರಿಯಾತ್ 57

ಸೂರಾ ಅಜ್-ಝಾರಿಯಾತ್ ಆಯತ್ 57 - ಓದಿ, ಆಲಿಸಿ, ಅನುವಾದ, ಕನ್ನಡ : ನಾನು ಅವರಿಂದ ಜೀವನಾಧಾರವನ್ನು ಬಯಸುವುದಿಲ್ಲ, ಮತ್ತು ಅವರು ನನಗೆ ಉಣಿಸಬೇಕೆಂದೂ ಬಯಸುವುದಿಲ್ಲ.

ಸೂರಾ ಆಯತ್ 57/60 — ಸೂರಾ ಅಜ್-ಝಾರಿಯಾತ್ الذاريات (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಜ್-ಝಾರಿಯಾತ್ ಆಲಿಸಿ, ಸೂರಾ ಅಜ್-ಝಾರಿಯಾತ್ ಅನುವಾದ, ಸೂರಾ ಅಜ್-ಝಾರಿಯಾತ್ mp3, ಸೂರಾ ಅಜ್-ಝಾರಿಯಾತ್ pdf. ಆಯತ್ 55–59. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Wednesday, September 30, 2026

Don't forget us in your sincere prayers