ಅತ್-ತೂರ್ · 27/49
ಅನುವಾದ ಉಚ್ಚಾರಣೆ — ಸೂರಾ ಅತ್-ತೂರ್
فَمَنَّ اللَّهُ عَلَيْنَا وَوَقَانَا عَذَابَ السَّمُومِ ۝٢٧
Famannnal laahu `alainaa wa waqaanaa `azaabas samoom
📖 ಕನ್ನಡ ಅರ್ಥ
ಆದರೆ ಅಲ್ಲಾಹನು ನಮ್ಮ ಮೇಲೆ ಮಹಾ ಉಪಕಾರವನ್ನು ಮಾಡಿದನು ಹಾಗು ಅತ್ಯುಷ್ಣ ಗಾಳಿಯ ಯಾತನೆಯಿಂದ ನಮ್ಮನ್ನು ರಕ್ಷಿಸಿದನು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 25-29 — ಸೂರಾ ಅತ್-ತೂರ್

25وَأَقْبَلَ بَعْضُهُمْ عَلَىٰ بَعْضٍ يَتَسَاءَلُونَ
ಅವರು ಅಭಿಮುಖವಾಗಿ ಪರಸ್ಪರರೊಡನೆ ಪ್ರಶ್ನಿಸುವರು.
26قَالُوا إِنَّا كُنَّا قَبْلُ فِي أَهْلِنَا مُشْفِقِينَ
ಅವರು ಹೇಳುವರು; ನಾವು ಈ ಮೊದಲು (ಭೂಲೋಕದಲ್ಲಿ) ನಮ್ಮ ಕುಟುಂಬದವರ ನಡುವೆ ಭಯಪಡುತ್ತಿದ್ದೆವು.
27فَمَنَّ اللَّهُ عَلَيْنَا وَوَقَانَا عَذَابَ السَّمُومِ
ಆದರೆ ಅಲ್ಲಾಹನು ನಮ್ಮ ಮೇಲೆ ಮಹಾ ಉಪಕಾರವನ್ನು ಮಾಡಿದನು ಹಾಗು ಅತ್ಯುಷ್ಣ ಗಾಳಿಯ ಯಾತನೆಯಿಂದ ನಮ್ಮನ್ನು ರಕ್ಷಿಸಿದನು.
28إِنَّا كُنَّا مِن قَبْلُ نَدْعُوهُ ۖ إِنَّهُ هُوَ الْبَرُّ الرَّحِيمُ
ಖಂಡಿತವಾಗಿಯೂ ನಾವು ಇದಕ್ಕೆ ಮೊದಲು ಭೂಲೋಕದಲ್ಲಿ ಅವನ ಆರಾಧನೆಯನ್ನೇ ಮಾಡುತ್ತಿದ್ದೆವು. ನಿಸ್ಸಂಶಯವಾಗಿಯು ಅವನು ಮಹಾ ಉಪಕಾರಿಯು ಕರುಣಾನಿಧಿಯು ಆಗಿರುವನು.
29فَذَكِّرْ فَمَا أَنتَ بِنِعْمَتِ رَبِّكَ بِكَاهِنٍ وَلَا مَجْنُونٍ
ಆದ್ದರಿಂದ ನೀವು ಉಪದೇಶಿಸುತ್ತಿರಿ. ನೀವು ತಮ್ಮ ಪ್ರಭುವಿನ ಅನುಗ್ರಹದಿಂದ ಜ್ಯೋತಿಷ್ಯರೂ, ಹುಚ್ಚರೂ ಅಲ್ಲ.
ಅತ್-ತೂರ್ಕುರಾನ್ ಸೂಚಿ
49ಆಯತ್
MeccanRevelation
27ಆಯತ್

ಅನುವಾದ — ಅತ್-ತೂರ್ 27

ಸೂರಾ ಅತ್-ತೂರ್ ಆಯತ್ 27 - ಓದಿ, ಆಲಿಸಿ, ಅನುವಾದ, ಕನ್ನಡ : ಆದರೆ ಅಲ್ಲಾಹನು ನಮ್ಮ ಮೇಲೆ ಮಹಾ ಉಪಕಾರವನ್ನು ಮಾಡಿದನು ಹಾಗು ಅತ್ಯುಷ್ಣ ಗಾಳಿಯ…

ಸೂರಾ ಆಯತ್ 27/49 — ಸೂರಾ ಅತ್-ತೂರ್ الطور (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅತ್-ತೂರ್ ಆಲಿಸಿ, ಸೂರಾ ಅತ್-ತೂರ್ ಅನುವಾದ, ಸೂರಾ ಅತ್-ತೂರ್ mp3, ಸೂರಾ ಅತ್-ತೂರ್ pdf. ಆಯತ್ 25–29. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers