ಅತ್-ತೂರ್ · 33/49
ಅನುವಾದ ಉಚ್ಚಾರಣೆ — ಸೂರಾ ಅತ್-ತೂರ್
أَمْ يَقُولُونَ تَقَوَّلَهُ ۚ بَل لَّا يُؤْمِنُونَ ۝٣٣
Am yaqooloona taqawwalah; bal laa yu`minoon
📖 ಕನ್ನಡ ಅರ್ಥ
ಆ ಪೈಗಂಬರರು ಇದನ್ನು (ಕುರ್‌ಆನನ್ನು) ಸ್ವತಃ ರಚಿಸಿರುತ್ತಾನೆಂದು ಅವರು ಹೇಳುತ್ತಿದ್ದಾರೆಯೇ ? ವಾಸ್ತವವೇನೆಂದರೆ ಅವರು ವಿಶ್ವಾಸವಿರಿಸುತ್ತಿಲ್ಲ.

🎧 ಆಲಿಸಿ


📜 ಆಯತ್ 31-35 — ಸೂರಾ ಅತ್-ತೂರ್

31قُلْ تَرَبَّصُوا فَإِنِّي مَعَكُم مِّنَ الْمُتَرَبِّصِينَ
ಹೇಳಿರಿ ನೀವು ಕಾಯುತ್ತಿರಿ, ಖಂಡಿತವಾಗಿಯೂ ನಾನು ನಿಮ್ಮೊಂದಿಗೆ ಕಾಯುತ್ತಿರುವೆನು.
32أَمْ تَأْمُرُهُمْ أَحْلَامُهُم بِهَٰذَا ۚ أَمْ هُمْ قَوْمٌ طَاغُونَ
ಅವರ ಬುದ್ಧಿ ಅವರಿಗೆ ಇದನ್ನೇ ಕಲಿಸುತ್ತಿರುವುದೇ? ಅಥವಾ ಅವರು ಅತಿಕ್ರಮಿ ಜನರಾಗಿರುವರೇ.
33أَمْ يَقُولُونَ تَقَوَّلَهُ ۚ بَل لَّا يُؤْمِنُونَ
ಆ ಪೈಗಂಬರರು ಇದನ್ನು (ಕುರ್‌ಆನನ್ನು) ಸ್ವತಃ ರಚಿಸಿರುತ್ತಾನೆಂದು ಅವರು ಹೇಳುತ್ತಿದ್ದಾರೆಯೇ ? ವಾಸ್ತವವೇನೆಂದರೆ ಅವರು ವಿಶ್ವಾಸವಿರಿಸುತ್ತಿಲ್ಲ.
34فَلْيَأْتُوا بِحَدِيثٍ مِّثْلِهِ إِن كَانُوا صَادِقِينَ
ಸರಿ ಅವರು ಸತ್ಯವಂತರಾಗಿದ್ದರೆ ಇಂತಹದೇ ಒಂದು ವಚನವನ್ನು ತರಲಿ.
35أَمْ خُلِقُوا مِنْ غَيْرِ شَيْءٍ أَمْ هُمُ الْخَالِقُونَ
ಅವರು ಒಬ್ಬ ಸೃಷ್ಟಿಕರ್ತನಿಲ್ಲದೇ ಸೃಷ್ಟಿಸಲಾಗಿರುವರೇ ? ಅಥವಾ ಅವರೇ ಸ್ವಯಂ ಸೃಷ್ಟಿಕರ್ತರೇ?
ಅತ್-ತೂರ್ಕುರಾನ್ ಸೂಚಿ
49ಆಯತ್
MeccanRevelation
33ಆಯತ್

ಅನುವಾದ — ಅತ್-ತೂರ್ 33

ಸೂರಾ ಅತ್-ತೂರ್ ಆಯತ್ 33 - ಓದಿ, ಆಲಿಸಿ, ಅನುವಾದ, ಕನ್ನಡ : ಆ ಪೈಗಂಬರರು ಇದನ್ನು (ಕುರ್‌ಆನನ್ನು) ಸ್ವತಃ ರಚಿಸಿರುತ್ತಾನೆಂದು ಅವರು ಹೇಳುತ್ತಿದ್ದಾರೆಯೇ ? ವಾಸ್ತವವೇನೆಂದರೆ…

ಸೂರಾ ಆಯತ್ 33/49 — ಸೂರಾ ಅತ್-ತೂರ್ الطور (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅತ್-ತೂರ್ ಆಲಿಸಿ, ಸೂರಾ ಅತ್-ತೂರ್ ಅನುವಾದ, ಸೂರಾ ಅತ್-ತೂರ್ mp3, ಸೂರಾ ಅತ್-ತೂರ್ pdf. ಆಯತ್ 31–35. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, September 8, 2026

Don't forget us in your sincere prayers